ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಈಗಲೇ ಸಜ್ಜಾಗಿ: ಶಾಸಕ ಶ್ರೀನಿವಾಸ ಮಾನೆ ಸೂಚನೆಗ್ರಾಮಸಭೆ ನಡೆಸಿ, ನೀರಿನ ಮಿತ ಬಳಕೆಯ ಕುರಿತು ಜನಜಾಗೃತಿ ಮೂಡಿಸಿ. ಎಲ್ಲ ಸಮಸ್ಯೆ, ಸವಾಲು ಎದುರಿಸಿ ಸಮರ್ಪಕವಾಗಿ ನೀರು ಪೂರೈಕೆಗೆ ಗಮನ ಹರಿಸಿ. ಏನೇ ಸಮಸ್ಯೆ ಇದ್ದರೂ ತಕ್ಷಣ ನನ್ನ ಗಮನಕ್ಕೆ ತನ್ನಿ ಎಂದು ಪಿಡಿಒಗಳಿಗೆ ಶಾಸಕ ಮಾನೆ ಸೂಚಿಸಿದರು.