• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಂದಾಯ ಇಲಾಖೆ ರೈತರ ಪಾಲಿಗೆ ಉರುಳಾಗುತ್ತಿದೆ-ಶಿವಪೂಜಿ
ಕಂದಾಯ ಇಲಾಖೆ ರೈತರ ಪಾಲಿಗೆ ಉರುಳಾಗುತ್ತಿದ್ದು, ದಾಖಲೆಗಳನ್ನು ರೈತರ ಜಮೀನಿನ ದಾಖಲೆಗಳನ್ನು ಅಧಿಕಾರಿಗಳು ಮನ ಬಂದಂತೆ ಬದಲಾಯಿಸಿ ರೈತರನ್ನು ಗೋಳು ಹಾಕಿಸಿಕೊಳ್ಳುತ್ತಿದ್ದಾರೆ. ವಿದ್ಯುತ್ ಇಲಾಖೆ ಸಮಸ್ಯೆಗಳ ಆಗರವಾಗಿದೆ ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ಶಿವಪೂಜಿ ಕಿಡಿ ಕಾರಿದರು.
ರಾಣಿಬೆನ್ನೂರು: ಸಮಾನತೆ ಸಾಕಾರಗೊಳಿಸುವ ನಿಟ್ಟಿನಲ್ಲಿ ಸಂವಿಧಾನ ಒಂದು ಮಹತ್ವದ ಮೈಲುಗಲ್ಲಾಗಿದೆ
ಇಂದಿನ ಮಕ್ಕಳು ಹಾಗೂ ಯುವ ಜನತೆ ದೇಶದ ಸಂವಿಧಾನ ಅರಿತು, ಸ್ವಾತಂತ್ರ ಹೋರಾಟಗಾರರ ತತ್ವ ಆದರ್ಶಗಳನ್ನು ಅಳವಡಿಸಿಕೊಳ್ಳುವ ಮೂಲಕ ದೇಶಪ್ರೇಮ ಮೈಕೂಡಿಸಿಕೊಳ್ಳಬೇಕೆಂದು ಎಂದು ಜಾನಪದ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ನಾಗರಾಜ್ ಎಸ್. ಹೇಳಿದರು.
ಚಕ್ರಸಾಲಿ ಕೈಯಲ್ಲಿ ಅರಳುವ ಪರಿಸರ ಸ್ನೇಹಿ ಗಣಪ!
ಪರಿಸರ ಸ್ನೇಹಿ ಗಣೇಶನ ಮೂರ್ತಿ ತಯಾರಿಸುತ್ತಾ ಸುಮಾರು ನಾಲ್ಕು ದಶಕಗಳಿಗಿಂತ ಹೆಚ್ಚು ಕಾಲದಿಂದ ಪರಿಸರಕ್ಕೆ ತಮ್ಮದೆ ಆದ ಕೊಡುಗೆ ನೀಡುತ್ತಿದ್ದಾರೆ ಮುಕಪ್ಪ ಚಕ್ರಸಾಲಿ (ಕುಂಬಾರ).
ರಾಜ್ಯಕ್ಕೆ ನ್ಯಾಯಸಮ್ಮತ ಅನುದಾನ ಸಿಗುತ್ತಿಲ್ಲ: ಶಾಸಕ ಮಾನೆ
ಕೇಂದ್ರ ಸರ್ಕಾರಕ್ಕೆ ಪ್ರತಿವರ್ಷ 4 ಲಕ್ಷ ಕೋಟಿ ಆದಾಯ ಹೋಗುತ್ತಿದ್ದರೂ ರಾಜ್ಯಕ್ಕೆ ನ್ಯಾಯಸಮ್ಮತ ಅನುದಾನ ಸಿಗುತ್ತಿಲ್ಲ. 16ನೇ ಹಣಕಾಸು ಆಯೋಗದ ಕಾರ್ಯಕ್ರಮದಲ್ಲಾದರೂ ನ್ಯಾಯ ಸಿಕ್ಕರೆ ಅಭಿವೃದ್ಧಿ ಕಾರ್ಯಗಳ ಅನುಷ್ಠಾನಕ್ಕೆ ಅನುಕೂಲವಾಗಲಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ನಿವೇಶನ ರಹಿತ ವರ್ತಕರಿಗೆ ಮಳಿಗೆ ಒದಗಿಸುವಂತೆ ಆಗ್ರಹಿಸಿ ಪ್ರತಿಭಟನೆ
ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿರುವ ನಿವೇಶನ ರಹಿತ ವರ್ತಕರಿಗೆ ಮಳಿಗೆಗಳನ್ನು ಒದಗಿಸುವಂತೆ ಆಗ್ರಹಿಸಿ ಶುಕ್ರವಾರ ನೂರಾರು ವರ್ತಕರು ಮಾರುಕಟ್ಟೆಯಲ್ಲಿ ಪ್ರತಿಭಟನೆ ನಡೆಸಿ ನಂತರ ಎಪಿಎಂಸಿ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಗಣೇಶನ ಹಬ್ಬಕ್ಕೆ ಭರ್ಜರಿ ಸಿದ್ಧತೆ, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ
ಗಣೇಶ ಚತುರ್ಥಿ ಹಬ್ಬವನ್ನು ಶನಿವಾರ ಎಲ್ಲೆಡೆ ಸಂಭ್ರಮದಿಂದ ಆಚರಿಸಲು ಸಿದ್ಧತೆ ನಡೆದಿದ್ದು, ವಿಘ್ನನಿವಾರಕ ಗಣೇಶನನ್ನು ಶ್ರದ್ಧಾಭಕ್ತಿಯಿಂದ ಸ್ವಾಗತಿಸಲು ಭಕ್ತರು ಅಣಿಯಾಗಿದ್ದಾರೆ. ಈಗಾಗಲೇ ವಿವಿಧ ಆಕಾರ, ವರ್ಣಗಳಿಂದ ಗಣೇಶನ ಮೂರ್ತಿಗಳು ತಯಾರಾಗಿದ್ದು, ಶುಕ್ರವಾರ ಮಾರುಕಟ್ಟೆಯಲ್ಲಿ ಹಬ್ಬದ ಸಿದ್ಧತೆ ಜೋರಾಗಿ ನಡೆಯಿತು.
ಶಿಕ್ಷಕ ಅರಿವಿನ ಅಕ್ಷಯ ಪಾತ್ರೆ-ಡಾ.ಕೆ. ಸಿ. ನಾಗರಜ್ಜಿ
ಶಿಕ್ಷಕ ಅರಿವಿನ ಅಕ್ಷಯ ಪಾತ್ರೆಯಿದ್ದಂತೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಕೆ.ಸಿ. ನಾಗರಜ್ಜಿ ಹೇಳಿದರು.
ಪುರಸಭೆ ಅಧ್ಯಕ್ಷರಾಗಿ ಮಮತಾ, ಉಪಾಧ್ಯಕ್ಷರಾಗಿ ಆಂಜನೇಯ ಅವಿರೋಧ ಆಯ್ಕೆ
ಶಿಗ್ಗಾಂವಿ ತಾಲೂಕಿನ ಬಂಕಾಪುರ ಪುರಸಭೆಗೆ ಇಂದು ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಸೆಪ್ಟೆಂಬರ್‌ 8ರಂದು ಕಾರ್ಡಮಮ್ ಬ್ಯಾಂಕ್ ಸುವರ್ಣ ಮಹೋತ್ಸವ
ಇಲ್ಲಿಯ ದಿ. ಕಾರ್ಡಮಮ್ ಮರ್ಚಂಟ್ಸ್ ಕೋ-ಆಪ್ ಬ್ಯಾಂಕ್‌ ಲಿ. ೫೦ ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ನಗರದ ಹುಕ್ಕೇರಿಮಠ ಶ್ರೀಶಿವಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಸೆ. ೮ರಂದು ಬೆಳಗ್ಗೆ ೧೧ಕ್ಕೆ ಸುವರ್ಣ ಮಹೋತ್ಸವ ಆಯೋಜಿಸಲಾಗಿದೆ ಎಂದು ಬ್ಯಾಂಕಿನ್‌ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಸುವರ್ಣ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಗಂಗಾಧರ ಮಳಗಿ ಹೇಳಿದರು.
ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡಿ-ಶಾಸಕ ಲಮಾಣಿ
ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಶಾಸಕ ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.
  • < previous
  • 1
  • ...
  • 337
  • 338
  • 339
  • 340
  • 341
  • 342
  • 343
  • 344
  • 345
  • ...
  • 563
  • next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಜೈಲ್‌ ವಿಡಿಯೋ ಸೋರಿಕೆ ಹಿಂದೆ ನಟ ದರ್ಶನ್‌ ಆಪ್ತ ಧನ್ವೀರ್‌ ಕೈವಾಡ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved