ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪರಿಸರ ಉಳಿದರೆ ಮನುಕುಲ ಉಳಿದೀತು: ಬಸವಶಾಂತಲಿಂಗ ಸ್ವಾಮೀಜಿ
ಸ್ವರ್ಗದಲ್ಲಿ ನಿಸರ್ಗವಿಲ್ಲ, ನಿಸರ್ಗದಲ್ಲಿ ಸ್ವರ್ಗವಿದೆ. ಮಕ್ಕಳು ನಮ್ಮ ಭವಿಷ್ಯ, ಅವರಿಗೆ ಗಿಡ-ಮರಗಳನ್ನು ಪರಿಚಯಿಸಬೇಕು. ಅವರಲ್ಲಿ ಪರಿಸರ ಪ್ರೀತಿ ಬೆಳೆಸಬೇಕು ಎಂದು ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಹೇಳಿದರು.
ಪ್ರತಿದಿನ ಒಂದು ಸಸಿ ನೆಡುವ ಮನಸ್ಸು ಮಾಡೋಣ: ಟಿ.ಎಂ. ಭಾಸ್ಕರ್
ಶಿಗ್ಗಾಂವಿ ತಾಲೂಕಿನ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿಗಳನ್ನು ನೆಡಲಾಯಿತು.
ಕೈಗೆ ಸೋಲಿನ ಆಘಾತ, ಬಿಜೆಪಿಗೆ ತುಂಬಿತು ಆತ್ಮವಿಶ್ವಾಸ
ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಗೆಲುವು ಸಾಧಿಸಿದ್ದಾರೆ. ಲೋಕಸಭಾ ಚುನಾವಣೆ ಫಲಿತಾಂಶವು ಜಿಲ್ಲೆಯ ಕಾಂಗ್ರೆಸ್ ವಲಯದಲ್ಲಿ ಸ್ವಲ್ಪಮಟ್ಟಿಗೆ ತಲ್ಲಣ ಸೃಷ್ಟಿಸಿದೆ. ನಮ್ಮದೇ ಗೆಲುವು ಎಂಬ ಅತಿಯಾದ ಆತ್ಮವಿಶ್ವಾಸವೇ ಕಾಂಗ್ರೆಸ್ ಸೋಲಿಗೆ ಕಾರಣ ಎಂಬ ವಿಶ್ಲೇಷಣೆ ನಡೆಯುತ್ತಿದೆ.
ಕಾಂಗ್ರೆಸ್‌ಗೆ ಹಾನಗಲ್ಲ ಮತದಾರರು ಸರಿಯಾದ ಉತ್ತರ ನೀಡಿದ್ದಾರೆ
ಬಸವರಾಜ ಬೊಮ್ಮಾಯಿ ಅವರ ಗೆಲುವಿನ ಜೊತೆಗೆ ಹಾನಗಲ್ಲ ತಾಲೂಕಿನಲ್ಲಿ ಬಿಜೆಪಿ ಗಟ್ಟಿಯಾಗಿ ಚೇತರಿಸಿಕೊಂಡಿದ್ದು, ಹಿಂದಿನ ಎರಡು ಚುನಾವಣೆಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್‌ಗೆ ಹಾನಗಲ್ಲ ತಾಲೂಕಿನ ಮತದಾರರೇ ಈ ಬಾರಿ ಸರಿಯಾದ ಉತ್ತರ ನೀಡಿದ್ದಾರೆ ಎಂದು ಮಾಜಿ ಸಚಿವ ಮನೋಹರ ತಹಸೀಲ್ದರ್ ತಿಳಿಸಿದರು.
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ಬೈ ಎಲೆಕ್ಷನ್ ಫಿಕ್ಸ್
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಬಸವರಾಜ ಬೊಮ್ಮಾಯಿ ಅವರು ಈಗ ಹಾವೇರಿ ಲೋಕಸಭಾ ಕ್ಷೇತ್ರದಿಂದ ಗೆದ್ದು ಸಂಸತ್ ಪ್ರವೇಶಿಸುತ್ತಿದ್ದಂತೆ ತೆರವಾಗುವ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆಯೂ ಪಕ್ಕಾ ಆದಂತಾಗಿದೆ. ಸತತ ನಾಲ್ಕು ಚುನಾವಣೆಯಲ್ಲಿ ಶಿಗ್ಗಾಂವಿ ಪ್ರತಿನಿಧಿಸಿದ್ದ ಬೊಮ್ಮಾಯಿ ಬಳಿಕ ಕ್ಷೇತ್ರಕ್ಕೆ ಉತ್ತರಾಧಿಕಾರಿ ಯಾರು ಎಂಬ ಪ್ರಶ್ನೆ ಹುಟ್ಟುಹಾಕಿದೆ.
ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ, ರಾರಾಜಿಸಿದ ಕೇಸರಿ ಬಾವುಟ
ಹಾವೇರಿ ಲೋಕಸಭಾ ಕ್ಷೇತ್ರದ ಮತಎಣಿಕೆ ನಡೆದು ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಗೆಲುವು ಸಾಧಿಸುತ್ತಿದ್ದಂತೆ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತ್ತು. ನಗರದಲ್ಲಿ ಡಿಜೆ ಹಾಕಿ ನಡೆಸಿದ ಭರ್ಜರಿ ಮೆರವಣಿಯಲ್ಲಿ ಕೇಸರಿ ಬಾವುಟ ರಾರಾಜಿಸಿತು. ಪರಸ್ಪರ ಗುಲಾಲು ಎರಚಿ ಸಂಭ್ರಮಿಸಿದ ಕಾರ್ಯಕರ್ತರು ಕುಣಿದು ಕುಪ್ಪಳಿಸಿದರು.
ಮೈತ್ರಿ ಅಭ್ಯರ್ಥಿ ಬೊಮ್ಮಾಯಿ ಗೆಲುವು: ಜೆಡಿಎಸ್‌ನಿಂದ ವಿಜಯೋತ್ಸವ
ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಜೆಡಿಎಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಪ್ರತಿ ಸುತ್ತಿನಲ್ಲಿ ಮುನ್ನಡೆ ಕಾಯ್ದುಕೊಂಡ ಬೊಮ್ಮಾಯಿ
ಮತ ಎಣಿಕೆ ಸಂದರ್ಭದಲ್ಲಿ ಮೊದಲ ಸುತ್ತಿನಿಂದ ೨೦ನೇ ಸುತ್ತಿನವರೆಗೂ ನಿರಂತರವಾಗಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು ಮುನ್ನಡೆ ಕಾಯ್ದುಕೊಂಡರು. ಬಿಜೆಪಿ ಅಭ್ಯರ್ಥಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ನಡುವೆ ತೀವ್ರ ಜಿದ್ದಾಜಿದ್ದಿನಿಂದ ಸ್ಪರ್ಧೆ ಕಂಡುಬಂದರೂ ಒಮ್ಮೆಯೂ ಮುನ್ನಡೆ ಸಾಧಿಸುವಲ್ಲಿ ಆನಂದಸ್ವಾಮಿಗೆ ಸಾಧ್ಯವಾಗಲಿಲ್ಲ.
ಹಾವೇರಿ ಕ್ಷೇತ್ರ, ಗೆಲುವಿನ ಯಾಲಕ್ಕಿ ಹಾರ ಯಾರಿಗೆ?
ಲೋಕಸಭಾ ಚುನಾವಣೆಯ ಅಂತಿಮ ಹಂತವಾದ ಮತ ಎಣಿಕೆ ಪ್ರಕ್ರಿಯೆ ಹಾಗೂ ಎಲ್ಲರೂ ಕುತೂಹಲದಿಂದ ಎದುರು ನೋಡುತ್ತಿರುವ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಯಾರಿಗೆ ಗೆಲುವಿನ ಯಾಲಕ್ಕಿ ಹಾರ ಎಂಬ ಕುತೂಹಲಕ್ಕೆ ಮಂಗಳವಾರ ತೆರೆ ಬೀಳಲಿದೆ.
ಸಾಹಿತ್ಯಿಕ ವಾತಾವರಣ ಕಲಿಕೆಗೆ ಸ್ಫೂರ್ತಿ ನೀಡುತ್ತದೆ: ಡಾ.ಆರ್.ಎಂ. ಕುಬೇರಪ್ಪ
ಸಾಹಿತ್ಯಿಕ ವಾತಾವರಣ ಕಲಿಕೆಗೆ ಸ್ಫೂರ್ತಿ ನೀಡುತ್ತದೆ ಎಂದು ಬಿಎಜೆಎಸ್‌ಎಸ್ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ಡಾ. ಆರ್.ಎಂ. ಕುಬೇರಪ್ಪ ಹೇಳಿದರು.
< previous
1
...
343
344
345
346
347
348
349
350
351
...
497
next >
Top Stories
ನಮ್ಮ ದಾಂಪತ್ಯವನ್ನು ಪುನರ್ ನಿರ್ಮಿಸುತ್ತೇವೆ : ಅಜಯ್ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !