• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾವೇರಿ ಜಿಲ್ಲೆಯಲ್ಲಿ ಡೆಂಘೀ ದಾಂಗುಡಿ, ಶಂಕಿತ ಜ್ವರಕ್ಕೆ ವಿದ್ಯಾರ್ಥಿ ಬಲಿ?
ಹಾವೇರಿ ಜಿಲ್ಲೆಯಲ್ಲಿ ಡೆಂಘೀ ಜ್ವರ ತೀವ್ರಗತಿಯಲ್ಲಿ ಹರಡುತ್ತಿದ್ದು, ಶಂಕಿತ ಜ್ವರಕ್ಕೆ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವುದಾಗಿ ಹೇಳಲಾಗುತ್ತಿದೆ. ಡೆಂಘೀ ಜ್ವರ ದೃಢಪಟ್ಟವರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳೇ ಇರುವುದು ಆತಂಕ ಹೆಚ್ಚಿಸಿದೆ.
ಕೇಂದ್ರದಲ್ಲಿ ಯಾವುದೇ ಸರ್ಕಾರ ಬಂದರೂ ರೈತರ ಹೋರಾಟ ನಿರಂತರ-ರಾಕೇಶ ಟಿಕಾಯತ್
ದೇಶದ ಚುನಾವಣೆ ಮುಗಿಯುತ್ತಾ ಬಂದಿದ್ದು, ಕೆಲವೇ ದಿನಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಕೇಂದ್ರದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬರಲಿ ರೈತರ ಬೇಡಿಕೆಗಳು ಹಗುರವಾಗಿ ಪರಿಗಣಿಸುವ ಸರ್ಕಾರದ ವಿರುದ್ಧ ನಮ್ಮ ಬೇಡಿಕೆ ಈಡೇರುವ ವರೆಗೂ ಹೋರಾಟ ನಿರಂತರ ಎಂದು ರಾಷ್ಟ್ರೀಯ ರೈತ ಮುಖಂಡ ರಾಕೇಶ್‌ ಟಿಕಾಯತ್ ಎಚ್ಚರಿಸಿದರು.
ಅಪರಾಧಗಳಿಂದ ದೂರವಿದ್ದು, ಸುರಕ್ಷಿತ ಜೀವನ ರೂಪಿಸಿಕೊಳ್ಳಿ
ಅಪರಾಧಗಳಿಂದ ದೂರವಿದ್ದು, ಮನುಷ್ಯ ಸುರಕ್ಷಿತವಾದ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಲೋಕಾಯುಕ್ತ ಇನ್‌ಸ್ಪೆಕ್ಟರ್ ಮಂಜುನಾಥ ಪಂಡಿತ ಹೇಳಿದರು.
ರೈತರ ಆತ್ಮಹತ್ಯೆ ತಡೆಯಲು ಸರ್ಕಾರ ಶಾಶ್ವತ ಪರಿಹಾರ ಕಂಡುಕೊಳ್ಳಲಿ-ರಾಕೇಶ ಟಿಕಾಯತ್‌
ರೈತರ ಆತ್ಮಹತ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾದ ಅಧ್ಯಯನ ನಡೆಸಿ, ರೈತರ ಆತ್ಮಹತ್ಯೆಗಳನ್ನು ತಡೆಯುವ ನಿಟ್ಟಿನಲ್ಲಿ ಶಾಶ್ವತ ಪರಿಹಾರಗಳನ್ನು ಕಂಡುಕೊಳ್ಳಬೇಕು ಎಂದು ಭಾರತೀಯ ಕಿಸಾನ್ ಯೂನಿಯನ್ ಅಧ್ಯಕ್ಷ ರಾಕೇಶ್ ಟಿಕಾಯತ್ ಒತ್ತಾಯಿಸಿದರು.
ಸರ್ಕಾರಿ ಶಾಲೆಗಳಿಗೆ ಬೇಕಿದೆ ಮೂಲಭೂತ ಸೌಲಭ್ಯಗಳು
ಶೈಕ್ಷಣಿಕ ಕ್ಷೇತ್ರದ ಅಭ್ಯುದಯಕ್ಕೆ ಒತ್ತು ನೀಡುವುದಾಗಿ ಎಲ್ಲ ಸರ್ಕಾರಗಳು ಹೇಳುತ್ತಾ ಬಂದಿವೆ. ಆದರೆ ತಾಲೂಕಿನ ಕೆಲವು ಸರ್ಕಾರಿ ಶಾಲೆಗಳಲ್ಲಿ ಇನ್ನೂ ಅನೇಕ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕಾಗಿದೆ.
ನರೇಗಾ ಅಡಿ ಕುಮದ್ವತಿ ನದಿಗೆ ಜೀವ ಕಳೆಸರ್ವಜ್ಞ ಐಕ್ಯ ಮಂಟಪಕ್ಕೆ ಪುನಶ್ಚೇತನ!
ಜಿಲ್ಲೆಯ ಪ್ರಮುಖ ನದಿಗಳ ಪ್ರದೇಶಗಳು ಹಾಗೂ ಐತಿಹಾಸಿಕ ಸ್ಥಳಗಳ ಪುನಶ್ಚೇತನಕ್ಕೆ ಜಿಲ್ಲಾಡಳಿತ ಉದ್ಯೋಗ ಖಾತ್ರಿಯಡಿ ಯೋಜನೆ ರೂಪಿಸಿದ್ದು, ತಾಲೂಕಿನ ಕುಮದ್ವತಿ ನದಿ ಒಡಲು ಹಾಗೂ ತ್ರಿಪದಿ ಬ್ರಹ್ಮ ಸರ್ವಜ್ಞನ ಐಕ್ಯಮಂಟವನ್ನು ಸ್ವಚ್ಛಗೊಳಿಸಲಾಗಿದೆ.
ಕಾನೂನು ಗೌರವಿಸುವ ಎಲ್ಲರನ್ನೂ ಪೊಲೀಸರು ಗೌರವಿಸುತ್ತಾರೆ
ನಿತ್ಯದ ವಿದ್ಯಾರ್ಥಿ ಜೀವನದಲ್ಲಿ ಪುಸ್ತಕದ ಜ್ಞಾನದೊಂದಿಗೆ ವಾಸ್ತವ ಜಗತ್ತಿಗೆ ಹತ್ತಿರವಾಗಿ ಮುಂದಿನ ಉತ್ತಮ ಜೀವನ ರೂಪಿಸುವ ಹಂತವಾಗಿ ಎಲ್ಲ ಇಲಾಖೆಗಳ ಜ್ಞಾನವನ್ನು ಹೊಂದುವುದು ಬಹಳ ಮುಖ್ಯವಾಗಿದೆ. ಅದರೊಂದಿಗೆ ಪೊಲೀಸ್ ಇಲಾಖೆಯ ಕೆಲಸ ಕಾರ್ಯಗಳ ಜ್ಞಾನ ಇಂದು ಅತಿ ಮುಖ್ಯವಾಗಿದೆ ಎಂದು ಸವಣೂರು ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಪ್ರಮೀಳಮ್ಮ ಹೇಳಿದರು.
ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ ಇರಲಿ-ವರುಣಗೌಡ ಪಾಟೀಲ
ಸಾಧನೆ ಎನ್ನುವುದು ಯಾರ ಸ್ವತ್ತಲ್ಲ, ಸಾಧಿಸುವ ಛಲ ಇದ್ದರೆ ಏನನ್ನಾದರೂ ಮಾಡಬಹುದು ಎಂದು ವರುಣಗೌಡ ಪಾಟೀಲ ಅವರು ಹೇಳಿದರು.
ಹೆಚ್ಚಿನ ದರಕ್ಕೆ ಬಿತ್ತನೆ ಬೀಜ, ರಸಗೊಬ್ಬರ ಮಾರಿದರೆ ಕಠಿಣ ಕ್ರಮ
ಸರ್ಕಾರದ ನಿಯಮಗಳನ್ನು ಪಾಲನೆ ಮಾಡಿ ರಸಗೊಬ್ಬರಗಳನ್ನು ಮಾರಾಟ ಮಾಡಬೇಕು. ಎಂಆರ್‌ಪಿ ದರಕ್ಕಿಂತ ಹೆಚ್ಚಿನ ದರದಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಮಾರಾಟ ಮಾಡಿದರೆ ಕಠಿಣ ಕ್ರಮ ಜರುಗಿಸುವುದಾಗಿ ತಾಲೂಕು ದಂಡಾಧಿಕಾರಿ ಸಂತೋಷ ಹಿರೇಮಠ ಹೇಳಿದರು.
ಯುವಕರಲ್ಲಿ ದೇಶಪ್ರೇಮ ಬೆಳೆಸುವ ಶಿಕ್ಷಣ ಅಗತ್ಯ-ಕಲ್ಯಾಣಕುಮಾರ ಶೆಟ್ಟರ್‌
ಯುವಕರಲ್ಲಿ ದೇಶಪ್ರೇಮ ಬೆಳೆಸುವ ಶಿಕ್ಷಣ ಅಗತ್ಯವಾಗಿದೆ. ಎನ್‌ಎಸ್‌ಎಸ್‌ನಂತಹ ಶಿಬಿರಗಳು ಸಮಾಜಸೇವೆ, ದೇಶದ ಏಕತೆಗೆ ಬೇಕಾಗುವ ಸಂಸ್ಕಾರವನ್ನು ನೀಡಲಿ ಎಂದ ಪುರಸಭೆ ಮಾಜಿ ಅಧ್ಯಕ್ಷ ಕಲ್ಯಾಣಕುಮಾರ ಶೆಟ್ಟರ ಆಶಯ ವ್ಯಕ್ತಪಡಿಸಿದರು.
  • < previous
  • 1
  • ...
  • 350
  • 351
  • 352
  • 353
  • 354
  • 355
  • 356
  • 357
  • 358
  • ...
  • 497
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved