ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿತ್ತನೆ ಬೀಜಕ್ಕಾಗಿ ರೈತರು ಆತಂಕಪಡುವ ಅಗತ್ಯವಿಲ್ಲ-ಸಂಗಮೇಶ
ಬಿತ್ತನೆ ಬೀಜ ಮತ್ತು ರಸಗೊಬ್ಬರದ ಯಾವುದೇ ರೀತಿಯ ಕೊರತೆ ಇಲ್ಲ. ತಾಲೂಕಿನ ಎಲ್ಲ ಕೇಂದ್ರಗಳಲ್ಲಿ ಬಿತ್ತನೆ ಬೀಜ ವಿತರಣೆ ಆರಂಭವಾಗಿದ್ದು, ರೈತರು ಬಿತ್ತನೆ ಬೀಜಕ್ಕಾಗಿ ಆತಂಕಪಡುವ ಅಗತ್ಯವಿಲ್ಲ ಎಂದು ಕೃಷಿ ಅಧಿಕಾರಿ ಸಂಗಮೇಶ ಹಕ್ಲಪ್ಪನವರ ತಿಳಿಸಿದರು.
ತಿರುಪತಿಗೆ ತೆರಳುತ್ತಿದ್ದ ಕಾರು ಪಲ್ಟಿ: ನಾಲ್ವರು ದಾರುಣ ಸಾವು
ತಿರುಪತಿಗೆ ತೆರಳುತ್ತಿದ್ದ ಎರಟಿಗಾ ಕಾರು ಪಲ್ಟಿಯಾಗಿ ಮೂವರು ಸ್ಥಳದಲ್ಲಿಯೇ ಹಾಗೂ ಒಬ್ಬ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ನಾಲ್ಕು ಜನರಿಗೆ ಗಂಭೀರ ಗಾಯಗಳಾದ ಘಟನೆ ಗುರುವಾರ ತಡರಾತ್ರಿ ನಗರದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರ ಹಳೇ ಅಂತರವಳ್ಳಿ ಬ್ರಿಡ್ಜ್ ಹತ್ತಿರ ಸಂಭವಿಸಿದೆ.
ಗ್ರಾಮೀಣ ಜೀವನ ವಿಧಾನದಲ್ಲಿ ಕಲಿಯುವುದು ಬಹಳಷ್ಟಿದೆ-ಡಾ. ಸತ್ಯಸಾವಿತ್ರಿ
ಇಲ್ಲಿ ಶಿಬಿರಾರ್ಥಿಗಳೇ ಹೆಚ್ಚು ವಿಷಯಗಳನ್ನು ಕಲಿಯಲು ಸಾಧ್ಯವಾಗಿದೆ. ಪಟ್ಟಣದ ಜೀವನವನ್ನೇ ಅನುಸರಿಸಿಕೊಂಡು ಬಂದಿದ್ದ ಹಲವು ವಿದ್ಯಾರ್ಥಿಗಳಿಗೆ ಈ ಗ್ರಾಮ ಜೀವನ ಅತ್ಯಂತ ಖುಷಿ ನೀಡಿದೆ ಎಂದು ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಡಾ.ವಿ.ಜಿ. ಸತ್ಯಸಾವಿತ್ರಿ ಹೇಳಿದರು.
ಹದವರಿತು ಬಿತ್ತನೆ ಕೈಗೊಂಡು, ಉತ್ತಮ ಇಳುವರಿ ಪಡೆಯಿರಿ-ಶ್ರೀಧರ ದಾಸರ
ಮುಂಗಾರು ಹಂಗಾಮಿನ ಬೀಜ ವಿತರಣೆಗೆ ಚಾಲನೆ ನೀಡಲಾಗಿದ್ದು, ರೈತರು ಅಗತ್ಯ ದಾಖಲೆ ನೀಡಿ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಖರೀದಿಸಿ, ಹದವರಿತು ಬಿತ್ತನೆಮಾಡಿ, ಉತ್ತಮ ಇಳುವರಿ ಪಡೆಯುವಂತೆ ಕೃಷಿ ಅಧಿಕಾರಿ ಶ್ರೀಧರ ದಾಸರ ಕರೆ ನೀಡಿದರು.
ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಇಲ್ಲ-ಸವಿತಾ ಚಕ್ರಸಾಲಿ
ರೈತರಿಗೆ ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳನ್ನು ವಿತರಿಸಲು ಸವಣೂರ ತಾಲೂಕಿನಲ್ಲಿ ೨ ರೈತ ಸಂಪರ್ಕ ಕೇಂದ್ರ ಹಾಗೂ ೪ ಹೆಚ್ಚುವರಿ ಬಿತ್ತನೆ ಬೀಜ ವಿತರಣಾ ಕೇಂದ್ರಗಳನ್ನು ತೆರೆಯಲಾಗಿದೆ. ಬಿತ್ತನೆ ಬೀಜ, ರಸಗೊಬ್ಬರ ಮತ್ತು ಇತರೆ ಕೃಷಿ ಪರಿಕರಗಳ ಕೊರತೆ ಇರುವುದಿಲ್ಲ ಎಂದು ಸಹಾಯಕ ಕೃಷಿ ನಿರ್ದೇಶಕಿ ಸವಿತಾ ಚಕ್ರಸಾಲಿ ಹೇಳಿದರು.
ಮೇ 26ರಂದು ನಂಜುಂಡಸ್ವಾಮಿ ಜೀವನ ಚರಿತ್ರೆ ಆಧಾರಿತ ನಾಟಕ ಪ್ರದರ್ಶನ
ದಿವಂಗತ ಪ್ರೊ.ಎಂ.ಡಿ. ನಂಜುಂಡಸ್ವಾಮಿಯವರ ಜೀವನ ಚರಿತ್ರೆ ಆಧಾರಿತ ಡೈರೆಕ್ಟ್ ಆಕ್ಷನ್ ಎಂಬ ನಾಟಕ ಪ್ರದರ್ಶನ ಮೇ 26ರಂದು ಸಂಜೆ 4 ಗಂಟೆಗೆ ತಾಲೂಕಿನ ಕಾಗಿನೆಲೆ ಗ್ರಾಮದ ಕನಕದಾಸ ಕಲಾಭವನದಲ್ಲಿ ಜರುಗಲಿದೆ.
ವಿಡಿಯೋಗ್ರಾಫರ್ ಮೇಲೆ ಹಲ್ಲೆ, ಕಿಡಿಗೇಡಿಗಳ ಬಂಧಿಸಲು ಆಗ್ರಹ
ಹಾವೇರಿ ಜಿಲ್ಲಾ ಹಾಗೂ ತಾಲೂಕು ವೃತ್ತಿ ನಿರತ ಛಾಯಾಗ್ರಾಹಕರ ಮತ್ತು ವಿಡಿಯೋ ಗ್ರಾಫರ್ ಸಂಘದ ವತಿಯಿಂದ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಮೂಲಕ ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ಮನವಿ ಸಲ್ಲಿಸಲಾಯಿತು.
ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಮಹಾನ್ ಚೇತನ ಬಸವಣ್ಣನವರು
೧೨ನೇ ಶತಮಾನದಲ್ಲಿಯೇ ಅಣ್ಣ ಬಸವಣ್ಣನವರು, ಅನುಭವ ಮಂಟಪದಲಿ ಮಹಿಳೆಯರಿಗೆ ಪುರುಷರ ಸರಿಸಮಾನವಾಗಿ ಸ್ಥಾನಮಾನ ನೀಡಿದವರಾಗಿದ್ದರು. ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಮಹಾ ದಿವ್ಯ ಚೇತನರು ಅಣ್ಣ ಬಸವಣ್ಣನವರು ಎಂದು ಶ್ರೀ ದಾನೇಶ್ವರಿ ಮಹಿಳಾ ಸಂಘದ ಅಧ್ಯಕ್ಷೆ ಅನ್ನಪೂರ್ಣ ಶೆಟ್ಟರ ಹೇಳಿದರು.
ಹಾನಗಲ್ಲ ತಾಲೂಕಿನಲ್ಲಿ ಕೊರತೆಗಳ ಮಧ್ಯೆಯೇ ಶಾಲಾರಂಭಕ್ಕೆ ಸಿದ್ಧತೆ
ಹೊಸ ಶೈಕ್ಷಣಿಕ ವರ್ಷದ ಸಂಭ್ರಮದ ಶುಭಾರಂಭಕ್ಕೆ ಹಾನಗಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ವ್ಯಾಪ್ತಿಯ ಎಲ್ಲ ಗುರುವೃಂದ, ಅಧಿಕಾರಿ ಗಣ ಸಿದ್ಧವಾಗಿದ್ದು ೪೩೭೫೦ ವಿದ್ಯಾರ್ಥಿಗಳು ಈ ಬಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಪ್ರವೇಶ ಪಡೆಯುವ ನಿರೀಕ್ಷೆ ಇದೆ.
ಜ್ಞಾನದ ಜತೆಗೆ ವ್ಯಕ್ತಿತ್ವ ವಿಕಾಸಕ್ಕೆ ಸಾಕ್ಷಿಯಾದ ನಾದಮಯ ಸಂಸ್ಕಾರ ಶಿಬಿರ
ಮಮತೆಯಿಂದ ಹೇಳಿದ ಸಂಗತಿಗಳನ್ನು ಮಕ್ಕಳು ಕಷ್ಟವಿಲ್ಲದೆ ಕಲಿತು ಸಂಸ್ಕಾರ, ಜ್ಞಾನದ ಜೊತೆಗೆ ವ್ಯಕ್ತಿತ್ವ ವಿಕಾಸವೂ ಸಾಧ್ಯ ಎಂಬ ಸತ್ಯಕ್ಕೆ ಸಾಕ್ಷಿಯಾದ ತಿಳವಳ್ಳಿಯಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ನಾದಮಯ ಸಂಸ್ಕಾರ ಶಿಬಿರ ಯಶ ಕಂಡಿದೆ.
< previous
1
...
352
353
354
355
356
357
358
359
360
...
497
next >
Top Stories
ನಮ್ಮ ದಾಂಪತ್ಯವನ್ನು ಪುನರ್ ನಿರ್ಮಿಸುತ್ತೇವೆ : ಅಜಯ್ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !