ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ೨೯ರಂದು ಪ್ರತಿಭಟನೆ
ಸತತ ಮಳೆಯಿಂದಾಗಿ ಗೋವಿನಜೋಳ ಹಾಗೂ ಇತರ ಬೆಳೆಗಳು ಹಾನಿಯಾಗಿದ್ದು, ಕಂದಾಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ರೈತರ ಹೊಲಗಳಿಗೆ ಭೇಟಿ ನೀಡಿ ಪರಿಶೀಲಿಸಿ ಪರಿಹಾರಕ್ಕಾಗಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ಆ. ೨೯ರಂದು ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ರೈತಸಂಘದ ಪದಾಧಿಕಾರಿಗಳು ಎಚ್ಚರಿಸಿದರು.
ಇಂದು ಅಭಿನಂದನಾ ಸಮಾರಂಭ
ರಾಜ್ಯದ ಎಲ್ಲ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಈಗಾಗಲೇ ೭ನೇ ವೇತನ ಆಯೋಗ ಜಾರಿಗೊಳಿಸಿದ್ದು, ಆಯೋಗದಿಂದ ಸಂಬಂಧಿಸಿದ ಕೈಪಿಡಿ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹಾವೇರಿ ಶಾಖೆ ಜಿಲ್ಲಾಧ್ಯಕ್ಷರಾದ ಅಮೃತಗೌಡ ಪಾಟೀಲ್ ತಿಳಿಸಿದರು.
ಬಾಲ್ಯ ವಿವಾಹ ತಡೆ ಬಗ್ಗೆ ಅರಿವು ಮೂಡಿಸಿ-ಜಿಲ್ಲಾಧಿಕಾರಿ ದಾನಮ್ಮನವರ
ಬಾಲ್ಯವಿವಾಹ ತಡೆ ಕುರಿತು ಜಾಗೃತಿ ಮೂಡಿಸುವ ಜೊತೆಗೆ ಬಾಲ್ಯವಿವಾಹ ಪ್ರಕರಣಗಳು ಹೆಚ್ಚಾಗಿ ಕಂಡು ಬರುವ ಪ್ರದೇಶಗಳಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಡಾ. ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.
ಜನತೆಗೆ ಆರ್ಥಿಕ ಶಕ್ತಿ ತುಂಬಿರುವ ಗ್ಯಾರಂಟಿ ಯೋಜನೆ ಸ್ಥಗಿತಗೊಳ್ಳಲ್ಲ-ಶಾಸಕ ಮಾನೆ
ರಾಜ್ಯದ ಜನತೆಗೆ ಆರ್ಥಿಕ ಶಕ್ತಿ ತುಂಬಿರುವ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳಲ್ಲ. ಈ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ದೃಢ ನಿಲುವು ತಳೆದಿದ್ದಾರೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ಹಾವೇರಿ ಜಿಲ್ಲಾದ್ಯಂತ ಸಂಭ್ರಮದಿಂದ ವರಮಹಾಲಕ್ಷ್ಮಿ ಹಬ್ಬ ಆಚರಣೆ
ಶ್ರಾವಣ ಮಾಸದ ಎರಡನೇ ಶುಕ್ರವಾರ ಆಚರಿಸುವ ವರಮಹಾಲಕ್ಷ್ಮಿ ಹಬ್ಬವನ್ನು ಜಿಲ್ಲಾದ್ಯಂತ ಶ್ರದ್ಧಾ ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ಭಾರತದಲ್ಲಿರುವ ಪ್ರತಿಯೊಬ್ಬ ಹಿಂದೂನೇ -ವಚನಾನಂದ ಶ್ರೀ
ಹಿಂದೂ ಅಂದರೆ ಸತ್ಯ ಸನಾತನ, ಬೇರೆ ಧರ್ಮಗಳು ಹುಟ್ಟುವ ಮುನ್ನ ಇದ್ದದ್ದೇ ಹಿಂದೂ ಧರ್ಮ. ಭಾರತದಲ್ಲಿರುವ ಪ್ರತಿಯೊಬ್ಬ ಹಿಂದೂನೇ, ಮುಸ್ಲಿಮರು ಹಿಂದೂಗಳೇ ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಹೇಳಿದರು.
ಗ್ರಾಮೀಣಾಭಿವೃದ್ಧಿಗೆ ಸರ್ಕಾರ ಸಾಕಷ್ಟು ಶ್ರಮಿಸುತ್ತಿದೆ: ಶಾಸಕ ಬಸವರಾಜ ಶಿವಣ್ಣನವರ
ಸರ್ಕಾರ ಗ್ರಾಮೀಣ ಭಾಗದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸುತ್ತಿದ್ದು ಅನೇಕ ಯೋಜನೆಗಳ ಮೂಲಕ ಅಭಿವೃದ್ಧಿಗೆ ಪ್ರಾಶಸ್ತ್ಯ ನೀಡಿದೆ ಎಂದು ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣವನರ ಹೇಳಿದರು.
ತೋಟಗಾರಿಕೆ ಬೆಳೆ ಸಂಗ್ರಹಿಸಲು ದೃಢ ಸಂಕಲ್ಪ ಅಗತ್ಯ: ಸಚಿವ ಶಿವಾನಂದ ಪಾಟೀಲ
ಚಿಕ್ಕಬಾಸೂರ ಕೃಷಿ ಮಾರುಕಟ್ಟೆ ಪ್ರಾಂಗಣದಲ್ಲಿ 10 ಕೋಟಿ ವೆಚ್ಚದ ಶೀತಲಗೃಹ ನಿರ್ಮಾಣ ಕಾಮಗಾರಿಗೆ ಸಚಿವ ಶಿವಾನಂದ ಪಾಟೀಲ ಭೂಮಿಪೂಜೆ ನೆರವೇರಿಸಿದರು.
ದೇಶಕ್ಕಾಗಿ ಹುತಾತ್ಮರಾದವರನ್ನು ಸ್ಮರಿಸುವುದು ನಮ್ಮ ಕರ್ತವ್ಯ: ಜೆ.ಬಿ. ತಂಬಾಕದ
ನಮ್ಮ ದೇಶಕ್ಕಾಗಿ ಹೋರಾಡಿದ ವೀರ ಮಹನೀಯರು ತಮ್ಮ ಪ್ರಾಣತ್ಯಾಗ ಮಾಡಿ ನಮಗೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ ಎಂದು ಜೆ.ಬಿ. ತಂಬಾಕದ ಹೇಳಿದರು.
ವಿವಿಧತೆಯಲ್ಲೂ ಏಕತೆ ಸಾಧಿಸಿದ ಸಶಕ್ತ ರಾಷ್ಟ್ರ ಭಾರತ: ಶಾಸಕ ಶ್ರೀನಿವಾಸ ಮಾನೆ
ದೇಶಾಭಿಮಾನಿಗಳ ತ್ಯಾಗ ಬಲಿದಾನದಿಂದ ಬಂದ ಸ್ವತಂತ್ರ ಭಾರತ ಅಭಿವೃದ್ಧಿಯಲ್ಲಿಯೂ ಮುನ್ನಡೆ ಸಾಧಿಸಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
< previous
1
...
353
354
355
356
357
358
359
360
361
...
562
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?