ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೃಷಿ ನಿರ್ಲಕ್ಷಿಸಿದರೆ ದೇಶಕ್ಕೆ ಸಮಸ್ಯೆ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ
ಪ್ರತಿವರ್ಷ ದೇಶದಲ್ಲಿ 1.8 ಲಕ್ಷ ರೈತರು ಕೃಷಿಯಿಂದ ವಿಮುಕ್ತರಾಗುತ್ತಿದ್ದಾರೆ. ಕೃಷಿ ನಿರ್ಲಕ್ಷಿಸಿದರೆ ದೇಶವೇ ಸಮಸ್ಯೆಗೆ ಒಳಗಾಗಲಿದೆ. ರೈತರನ್ನು ನೆನೆದೇ ನಾವು ಉಣಬೇಕು.
ಎಸ್ಸಿ ಎಸ್ಟಿ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಅಗತ್ಯ ಹಾಸ್ಟೆಲ್ ವ್ಯವಸ್ಥೆ: ಶಾಸಕ ರುದ್ರಪ್ಪ ಲಮಾಣಿ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಇದುವರೆಗೂ ನಗರದ ಬಾಡಿಗೆ ಕಟ್ಟಡ ಮತ್ತು ನಿರಾಶ್ರಿತರ ಕಟ್ಟಡದಲ್ಲಿ ಇರಬೇಕಿತ್ತು. ಆದರೀಗ ಆರೂವರೆ ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಕಟ್ಟಡ ಉದ್ಘಾಟನೆಗೊಂಡಿದೆ.
ಕುಟುಂಬಕ್ಕೆ ಆಧಾರಸ್ತಂಭವಾಗುತ್ತಿರುವ ಮಹಿಳೆಯರು: ಸಂಸದ ಬಸವರಾಜ ಬೊಮ್ಮಾಯಿ
ಗ್ರಾಮೀಣ ಭಾಗದ ಮಹಿಳೆಯರ ಆರ್ಥಿಕ ಗುಣಮಟ್ಟ ಹೆಚ್ಚಿಸುವ ಉದ್ದೇಶದಿಂದ ಈ ಗಾರ್ಮೆಂಟ್ಸ್ ಆರಂಭಿಸಲಾಗಿದೆ. ಅದರಿಂದಾಗಿ ಮಹಿಳೆಯರು ಸ್ವಾವಲಂಬನೆ ಬದುಕು ಸಾಗಿಸಲು ಸಾಧ್ಯವಿದೆ.
ಬಡವರಿಗೆ ನಿವೇಶನ ಹಂಚಿಕೆ ಮಾಡದಿದ್ದರೆ ಅ. 6ರಿಂದ ಧರಣಿ: ಸುರೇಶ ಛಲವಾದಿ
ಬ್ಯಾಡಗಿಯಲ್ಲಿ ಬಡವರು ರಾಜಕಾರಣಿಗಳ ಹಗ್ಗ ಜಗ್ಗಾಟದಿಂದ ಬಡವರ ಬದುಕು ಬೀದಿಗೆ ಬಂದು ನಿಂತಿದೆ. ಜಮೀನು ಖರೀದಿ ಮಾಡಿ 10 ವರ್ಷವಾಗುತ್ತ ಬಂದಿದ್ದರೂ ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷದ ಜನಪ್ರತಿನಿಧಿಗಳು ಬಣ್ಣದ ಮಾತುಗಳಿಂದ ಸುಳ್ಳು ಭರವಸೆ ನೀಡಿದ್ದು ಬಿಟ್ಟರೆ ಮತ್ತೇನೂ ಮಾಡಿಲ್ಲ.
50 ವಿದ್ಯಾರ್ಥಿಗಳ ಉಚಿತವಾಗಿ ಕ್ಷೌರ ಮಾಡಿ ವಿಶ್ವ ಕ್ಷೌರಿಕ ದಿನಾಚರಣೆ
ಕಬ್ಬಿಣಕಂತಿ ಮಠದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಸತಿ ಶಾಲೆಯ 50ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಉಚಿತವಾಗಿ ಕ್ಷೌರ ಮಾಡಲಾಯಿತು.
ಸ್ವಸ್ಥ ನಾರಿ ಶಕ್ತಿ ಪರಿವಾರ ಅಭಿಯಾನಕ್ಕೆ ಇಂದು ಚಾಲನೆ: ಪ್ರದೀಪಕುಮಾರ
ಶಿಬಿರದಲ್ಲಿ ಮುಖ್ಯವಾಗಿ ರಕ್ತ, ಕ್ಯಾನ್ಸರ್, ಮಾನಸಿಕ ಆರೋಗ್ಯದ ತಪಾಸಣೆ, ರಕ್ತದಾನ, ಟಿಬಿ ತಪಾಸಣೆಗೆ ವಿಶೇಷ ಒತ್ತು ನೀಡಲಾಗುವುದು. ಜಿಲ್ಲೆಯನ್ನು ಟಿಬಿ ಮುಕ್ತ ಜಿಲ್ಲೆಯನ್ನಾಗಿಸುವ ಉದ್ದೇಶ ಹೊಂದಲಾಗಿದೆ.
ಹಾವೇರಿ ಕಾ ರಾಜಾನಿಗೆ ಭಕ್ತಿಯ ವಿದಾಯ, ವಿಜೃಂಭಣೆಯ ಮಹಾಗಣಪತಿಯ ವಿಸರ್ಜನಾ ಶೋಭಾಯಾತ್ರೆ
ಮಂಗಳವಾರ ಮಧ್ಯಾಹ್ನ ಶೋಭಾಯಾತ್ರೆ ಹಿನ್ನೆಲೆಯಲ್ಲಿ ಶೃಂಗರಿಸಿದ ವಾಹನದಲ್ಲಿ ಗಣೇಶ ಮೂರ್ತಿಯ ಪ್ರತಿಷ್ಠಾಪಿಸಿ ನಗರದ ತುಂಬೆಲ್ಲಾ ಬೃಹತ್ ಶೋಭಾಯಾತ್ರೆ ನಡೆಸಲಾಯಿತು.
ಸರ್ಜಿ ರೇಣುಕಾ ದೇವಧರ್ ಆಸ್ಪತ್ರೆಯಿಂದ 22 ಕ್ಷಯರೋಗಿಗಳ ದತ್ತು: ಡಾ. ಮಧು
ಕ್ಷಯರೋಗವು ಬ್ಯಾಕ್ಟೀರಿಯಾದಿಂದ ಬರುವ ಕಾಯಿಲೆಯಾಗಿದೆ. ಕೂದಲು ಹಾಗೂ ಉಗುರುಗಳನ್ನು ಬಿಟ್ಟು ಬೇರೆ ಯಾವ ಜಾಗದಿಂದಲೂ ಬರುವ ಸಾಧ್ಯತೆ ಇರುತ್ತದೆ. ಸಾರ್ವಜನಿಕರು ಕ್ಷಯರೋಗ(ಟಿಬಿ) ಬಗ್ಗೆ ಹೆಚ್ಚು ಜಾಗೃತರಾಗಬೇಕು.
ವೀರಶೈವ ಲಿಂಗಾಯತ ಧರ್ಮ ನಮೂದಿಸಿ: ಎಂ.ಎಸ್. ಕೋರಿಶೆಟ್ಟರ
ಅಖಿಲ ಭಾರತ ವೀರಶೈವ ಮಹಾಸಭಾ ಆಶ್ರಯದಲ್ಲಿ ಸೆ. 19ರಂದು ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಏಕತಾ ಸಮಾವೇಶ ನಡೆಯಲಿದ್ದು, ಮಹಾಸಭಾದ ಗಣ್ಯರು ಹಾಗೂ ನಾಡಿನ ಹರಗುರು ಚರಮೂರ್ತಿಗಳು ಭಾಗವಹಿಸಲಿದ್ದಾರೆ.
ಗ್ರಾಮೀಣ ಅಭಿವೃದ್ಧಿ ರಾಜ್ಯ ಸರ್ಕಾರ ಆದ್ಯತೆ: ಬಣಕಾರ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ಕಲ್ಯಾಣಕ್ಕೆ ವಿವಿಧ ಯೋಜನೆಗಳನ್ನು ರೂಪಿಸುವುದರ ಜತಗೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ. ಸಂಬಂಧಿಸಿದ ಅಧಿಕಾರಿಗಳು ಕಾಲಮಿತಿಯಲ್ಲಿ ಗುಣಮಟ್ಟದ ಕಾಮಗಾರಿ ನಿರ್ವಹಿಸಿಬೇಕು.
< previous
1
...
32
33
34
35
36
37
38
39
40
...
557
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ