ರಾಜ್ಯ ಸರ್ಕಾರ ಎಕರೆಗೆ ರು. 3400ರಂತೆ ಹಣ ಬಿಡುಗಡೆಗೊಳಿಸದಿದ್ದರೆ ಹೋರಾಟಎನ್ಡಿಆರ್ಎಫ್ ಮತ್ತು ಎಸ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ರಾಜ್ಯ ಸರ್ಕಾರ ರೈತರ ಪ್ರತಿ ಎಕರೆಗೆ ರು. 3400 ರಂತೆ ಹಣ ಬಿಡುಗಡೆಗೊಳಿಸದಿದ್ದರೆ ನ್ಯಾಯಾಲಯದ ಒಳಗೂ ಹಾಗೂ ಹೊರಗೂ ಹೋರಾಟ ನಡೆಸುವುದು ನಿಶ್ಚಿತ ಎಂದು ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ರಾಜ್ಯ ಸರ್ಕಾರಕ್ಕೆ ಎಚ್ಚರಿಸಿದರು.