ಹೊರ ದೇಶಗಳಲ್ಲಿ ಬಸವ ಜಯಂತಿ ಹೆಮ್ಮೆಯ ವಿಷಯ-ಪ್ರೊ. ಭಾಸ್ಕರ್ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಸಂಭ್ರಮದಿಂದ ಆಚರಣೆ ಮಾಡುತ್ತಿದ್ದೇವೆ, ದೇಶ ಹಾಗೂ ಹೊರ ದೇಶಗಳಲ್ಲಿ ಬಸವೇಶ್ವರರ ಜಯಂತಿ ಆಚರಣೆ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಟಿ.ಎಂ. ಭಾಸ್ಕರ್ ಹೇಳಿದರು.