ಗ್ಯಾರಂಟಿಯಿಂದಾಗಿ ಬರಗಾಲದಲ್ಲೂ ನೆಮ್ಮದಿ ಜೀವನ ಸಾಧ್ಯವಾಗಿದೆ-ಶಾಸಕ ಬಣಕಾರಕಾಂಗ್ರೆಸ್ ಪಕ್ಷ ಐತಿಹಾಸಿಕವಾದದ್ದು, ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದೆ. ಬರಗಾಲ ಪರಿಸ್ಥಿತಿ ಇದ್ದರೂ ರಾಜ್ಯದ ಜನತೆ ನಿಶ್ಚಿಂತೆಯಾಗಿ ಬದುಕು ಸಾಗಿಸುತ್ತಿದ್ದಾರೆ ಎಂದರೆ ಅದಕ್ಕೆ ಕಾರಣ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು. ಸದುಪಯೋಗ ಪಡಿಸಿಕೊಳ್ಳುತ್ತೀರುವುದು ಕಾಣಬಹುದು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.