ಮಲೆನಾಡು ಅಭಿವೃದ್ಧಿ ಪ್ರಾಧಿಕಾರಕ್ಕೆ ರಾಣಿಬೆನ್ನೂರು ಸೇರ್ಪಡೆ ಕೂಗಿಗೆ ಬಲಇತ್ತೀಚಿನ ದಿನಗಳಲ್ಲಿ ತಾಲೂಕಿನ ರೈತರು ಅನ್ಯ ಬೆಳೆಗಳನ್ನು ಕೈಬಿಟ್ಟು ಅಡಕೆ ಬೆಳೆಯತ್ತ ಆಕರ್ಷಿತರಾಗುತ್ತಿದ್ದು, ವರ್ಷದಿಂದ ವರ್ಷಕ್ಕೆ ಅಡಕೆ ಬೆಳೆಗಾರರ ಸಂಖ್ಯೆ ಹೆಚ್ಚಳವಾಗುತ್ತಿದೆ. ತಾಲೂಕನ್ನು ಮಲೆನಾಡು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿಸಬೇಕು ಎನ್ನುವ ಕೂಗು ಈಗ ಬಲವಾಗಿದೆ.