ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೇಂದ್ರ ಬಿಜೆಪಿಯಿಂದ ರಾಜ್ಯದ ಜನತೆಗೆ ಅನ್ಯಾಯ-ಶಾಸಕ ಶಿವಣ್ಣನವರ
ಕೇಂದ್ರ ಬಿಜೆಪಿ ಸರ್ಕಾರ ರಾಜ್ಯದ ಮೇಲೆ ಮಲತಾಯಿ ಧೋರಣೆ ತಳೆದಿದ್ದು, ರಾಜ್ಯದ ಜನತೆಗೆ ಅನ್ಯಾಯ ಮಾಡುತ್ತಿದೆ. ಈ ಚುನಾವಣೆ ಮೂಲಕ ಬಿಜೆಪಿಗೆ ಪಾಠ ಕಲಿಸುವ ಕಾಲ ಕೂಡಿ ಬಂದಿದ್ದು, ಜನಜಾಗೃತಿ ಮೂಡಿಸುವ ಮೂಲಕ ಬಿಜೆಪಿ ತಿರಸ್ಕರಿಸುವಂತೆ ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಕರೆ ನೀಡಿದರು.
ಬಿಜೆಪಿ ಸರ್ಕಾರದಿಂದ ಲಂಬಾಣಿ ಸಮುದಾಯಕ್ಕೆ ಭರಪೂರ ಯೋಜನೆ
ಬಿಜೆಪಿ ಅಧಿಕಾರಾವಧಿಯಲ್ಲಿ ಲಂಬಾಣಿ ಸಮುದಾಯಕ್ಕೆ ಭರಪೂರ ಅಭಿವೃದ್ಧಿ ಯೋಜನೆಗಳು ತಲುಪಿದ್ದು ಎಲ್ಲ ಕಾಲದಲ್ಲಿಯೂ ಬಿಜೆಪಿ ಪರವಾಗಿ ನಮ್ಮ ಸಮುದಾಯ ನಿಲ್ಲಬೇಕು ಎಂದು ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಮನವಿ ಮಾಡಿದರು.
ಗ್ಯಾರಂಟಿ ಹೆಸರಿನಲ್ಲಿ ಜನರಿಗೆ ರಾಜ್ಯ ಸರ್ಕಾರ ಮೋಸ -ಜೋಶಿ ಟೀಕೆ
ರಾಜ್ಯ ಸರ್ಕಾರವು ಇಂದು ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನರನ್ನು ಕೊಳ್ಳೆ ಹೊಡೆಯುತ್ತಿದೆ. ಉಚಿತವಾಗಿ ಕೊಡುತ್ತೇವೆ ಎಂದು ಹೇಳಿ ಒಂದು ಕಡೆ ಹೆಚ್ಚು ಕಿತ್ತುಕೊಳ್ಳುವ ಕೆಲಸ ಮಾಡುತ್ತಿದೆ ಎಂದು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಹೇಳಿದರು.
ಕೇಂದ್ರದ ಮೊತ್ತಕ್ಕೆ ರಾಜ್ಯದ ಪಾಲು ಸೇರಿಸಿ ತಕ್ಷಣ ಬರ ಪರಿಹಾರ ನೀಡಲಿ-ಬೊಮ್ಮಾಯಿ
ಬರ ಪರಿಹಾರ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಹಿಂದೆಂದೂ ಕಾಣದ ರೀತಿಯ ರಾಜಕಾರಣ ಮಾಡುತ್ತಿದೆ. ಈಗ ಕೇಂದ್ರ ಸರ್ಕಾರ ನೀಡಿರುವ ಪರಿಹಾರದ ಮೊತ್ತಕ್ಕೆ ರಾಜ್ಯ ಸರ್ಕಾರ ತನ್ನ ಪಾಲಿನ ಹಣ ಸೇರಿಸಿ ರೈತರಿಗೆ ಬರ ಪರಿಹಾರವನ್ನು ತಕ್ಷಣವೇ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.
ಶಿವಾಜಿ ಮಹಾರಾಜರ ಕನಸು ನನಸಾಗಿಸಲು ಮೋದಿ ಕೈ ಬಲಪಡಿಸಿ-ಬೊಮ್ಮಾಯಿ
ಶಿವಾಜಿ ಮಹಾರಾಜರ ಕನಸು ನನಸು ಮಾಡಲು ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಪಂಚ ಗ್ಯಾರಂಟಿಗಳೇ ಕಾಂಗ್ರೆಸ್ ಗೆಲುವಿಗೆ ಶ್ರೀರಕ್ಷೆ- ವಿನೋದ ಅಸೂಟಿ
ಕಾಂಗ್ರೆಸ್ ಸರ್ಕಾರ ಬಡವರಿಗಾಗಿ ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳೇ ನನ್ನ ಗೆಲುವಿಗೆ ಶ್ರೀ ರಕ್ಷೆ ಯಾಗಲಿದ್ದು, ಧಾರವಾಡ ಲೋಕಸಭಾ ಕ್ಷೇತ್ರದ ಮತದಾರ ಪ್ರಭುಗಳು ಹೆಚ್ಚಿನ ಮತಗಳ ಅಂತರದಿಂದ ನನ್ನನ್ನು ಗೆಲ್ಲಿಸಿ ಲೋಕಸಭೆಗೆ ಕಳುಹಿಸಿ ಕೊಡುವ ವಿಶ್ವಾಸವಿದೆ ಎಂದು ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಹೇಳಿದರು.
ಚುನಾವಣೆ ಪ್ರಜಾಪ್ರಭುತ್ವದ ಭದ್ರ ಬುನಾದಿ, ತಪ್ಪದೆ ಮತದಾನ ಮಾಡಿ
ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನ ಜಾಗೃತಿಗಾಗಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಇಲ್ಲಿಯ ಬಸವೇಶ್ವರನಗರದ ಭಾನುವಾರದ ಸಂತೆಯ ಬೀದಿಯಲ್ಲಿ ಗಲ್ಲಿ ಕ್ರಿಕೆಟ್ ಆಯೋಜಿಸುವುದರ ಮೂಲಕ ಮತದಾರರ ಗಮನ ಸೆಳೆಯಿತು.
ಉತ್ಸಾಹದಿಂದ ಮತ ಚಲಾಯಿಸಿದ ವಿಶೇಷಚೇತನರು-ಹಿರಿಯ ನಾಗರಿಕರು
ಜಿಲ್ಲಾದ್ಯಂತ ಮನೆಯಿಂದ ಅಂಚೆ ಮತದಾನ ಪ್ರಕ್ರಿಯೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹಿರಿಯ ನಾಗರಿಕರು ಮತ್ತು ವಿಶೇಷಚೇತನರು ಉತ್ಸಾಹದಿಂದ ಮತ ಚಲಾಯಿಸಿದ್ದಾರೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ್ ಶ್ರೀಧರ್ ಹೇಳಿದರು.
ಭಾವನಾತ್ಮಕ ವಿಷಯಗಳಿಂದ ಚುನಾವಣೆ ಎದುರಿಸುತ್ತಿರುವ ಬಿಜೆಪಿ-ಶಾಸಕ ಶ್ರೀನಿವಾಸ ಮಾನೆ
ಬಿಜೆಪಿಯವರು ಪ್ರತಿಸಲ ಭಾವನಾತ್ಮಕ ವಿಷಯಗಳಿಂದ ಚುನಾವಣೆ ಎದುರಿಸುತ್ತಿದ್ದಾರೆ. ಆದರೆ, ಈ ಸಲ ಜನತೆ ಕಾಂಗ್ರೆಸ್ ಬೆಂಬಲಿಸಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹಾನಗಲ್ಲ ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಸಾಮಾಜಿಕ ನ್ಯಾಯಕ್ಕಾಗಿ ಬದ್ಧತೆ ಇರುವ ಕಾಂಗ್ರೆಸ್ ಬೆಂಬಲಿಸಿ-ವಿನಯ ಕುಲಕರ್ಣಿ
ಸಾಮಾಜಿಕ ನ್ಯಾಯಕ್ಕಾಗಿ ಬದ್ಧತೆ ಇರುವ, ಬಡವರು, ಕೃಷಿಕರು, ಕಾರ್ಮಿಕರ ಹಿತಕ್ಕಾಗಿ ಕಾಂಗ್ರೆಸ್ ಗೆಲುವಿಗೆ ಕೈ ಜೋಡಿಸಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯ ಕುಲಕರ್ಣಿ ಮನವಿ ಮಾಡಿದರು.
< previous
1
...
371
372
373
374
375
376
377
378
379
...
497
next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್
ದರ್ಶನ್ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್ ಆಹಾರ!