ಅಲೆಮಾರಿ ಜನಾಂಗಕ್ಕೆ ಸೌಲಭ್ಯ ಕಲ್ಪಿಸುವಂತೆ ಮನವಿಎಸ್ಸಿ ಮತ್ತು ಎಸ್ಟಿ ಅಲೆಮಾರಿ ಜನಾಂಗವನ್ನು ಆರ್ಥಿಕವಾಗಿ ಬೆಳೆಸಲು ಸರ್ಕಾರ ನೇರಸಾಲ ಯೋಜನೆ, ಉದ್ದಿಮೆಶೀಲತೆ, ಗೂಡ್ಸ್ ವಾಹನ ಸೌಲಭ್ಯ, ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ವಸತಿ ರಹಿತರಿಗೆ ಮನೆ ಮಂಜೂರಾತಿ ಸೇರಿದಂತೆ ಅನೇಕ ಯೋಜನೆ ಜಾರಿಗೆ ತಂದು ಹೆಚ್ಚಿನ ಅನುದಾನ ನೀಡಿ ಅಲೆಮಾರಿ ಜನರ ಆರ್ಥಿಕ ಪರಿಸ್ಥಿತಿ ಸುಧಾರಿಸುವ ಕೆಲಸ ಸರ್ಕಾರ ಮಾಡಬೇಕೆಂದು ಎಂದು ಮನ