ಕಾಡುತ್ತಿರುವ ನಿರುದ್ಯೋಗ ಸಮಸ್ಯೆನಗರದ ಹುಕ್ಕೇರಿಮಠದ ಶಿವಲಿಂಗೇಶ್ವರ ಮಹಿಳಾ ಮಹಾವಿದ್ಯಾಲಯದಲ್ಲಿ ಶರಣಬಸವ ಅಂಗಡಿ ಲಾ ಫರ್ಮ್, ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ, ಶ್ರೀ ಶಿವಲಿಂಗೇಶ್ವರ ಮಹಿಳಾ ಮಹಾವಿದ್ಯಾಲಯ ಹಾಗೂ ವಿವಿಧ ಮಹಿಳಾ ಒಕ್ಕೂಟಗಳ ವತಿಯಿಂದ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಉಚಿತ ಉದ್ಯೋಗ ಮೇಳದಲ್ಲಿ ಸಾವಿರಾರು ಯುವಕ, ಯುವತಿಯರು ಪಾಲ್ಗೊಂಡಿದ್ದರು.