• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭ್ರಷ್ಟರಿಗೆ ರತ್ನಗಂಬಳಿ ಹಾಸಿ ಸ್ವಾಗತಿಸುತ್ತಿರುವ ಬಿಜೆಪಿ: ಶಾಸಕ ಶ್ರೀನಿವಾಸ ಮಾನೆ
ಬಿಜೆಪಿ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದೆ. ಅಧಿಕಾರಕ್ಕೆ ಬಂದ ಬಳಿಕವೂ ಸುಳ್ಳು ಹೇಳುತ್ತಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಮಹಿಳೆಯರ ಸ್ವಾವಲಂಬಿ ಜೀವನಕ್ಕಾಗಿ ಬಿಜೆಪಿಗೆ ಮತ ನೀಡಿ: ಚಲನಚಿತ್ರ ನಟಿ ತಾರಾ
ಮಹಿಳೆಯರು ಕಾಂಗ್ರೆಸ್‌ನ ಸುಳ್ಳು ಹೇಳಿಕೆಗೆ ಮಾರು ಹೋಗದೆ ಬಿಜೆಪಿಗೆ ಬೆಂಬಲ ನೀಡಬೇಕು ಬಿಜೆಪಿ ಧುರೀಣೆ ತಾರಾ ಅನುರಾಧಾ ಹೇಳಿದರು.
ಗಡ್ಡದೇವರಮಠ ಗೆಲ್ಲಿಸಲು ವಕೀಲರಿಗೆ ಮಾಜಿ ಶಾಸಕ ಡಿ.ಆರ್. ಪಾಟೀಲ ಮನವಿ
ತಮ್ಮ ಕಕ್ಷಿದಾರರಿಗೆ, ಬಂಧು ಬಾಂಧವರಿಗೆ ತಿಳಿಸಿ ಆನಂದಸ್ವಾಮಿ ಗಡ್ಡದೇವರಮಠ ಅವರ ಗೆಲುವಿಗೆ ಸಹಕರಿಸಬೇಕು ಎಂದು ಮಾಜಿ ಶಾಸಕ ಡಿ.ಆರ್. ಪಾಟೀಲ ಹೇಳಿದರು.
ಬ್ಯಾಡಗಿಯಲ್ಲಿ ಹಿಂದೂಪರ ಸಂಘಟನೆಗಳಿಂದ ರಾಮನವಮಿ
ಬ್ಯಾಡಗಿ ಪಟ್ಟಣದಲ್ಲಿ ಬುಧವಾರ ಶ್ರೀ ರಾಮನವಮಿಯನ್ನು ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ಅತ್ಯಂತ ಅದ್ಧೂರಿಯಾಗಿ ಆಚರಣೆ ಮಾಡಲಾಯಿತು.
19ರಂದು ಬಿಜೆಪಿ ಅಭ್ಯರ್ಥಿ ಬೊಮ್ಮಾಯಿ ನಾಮಪತ್ರ ಸಲ್ಲಿಕೆ-ಪೂಜಾರ
ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು ಏ. 19ರಂದು ಹಾವೇರಿ ನಗರದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಹೇಳಿದರು.
ಬಿಜೆಪಿಯಿಂದ ನಿರ್ಲಕ್ಷ್ಯ, ಆದರೂ ಮೈತ್ರಿ ಧರ್ಮ ಪಾಲಿಸಿ, ಬೊಮ್ಮಾಯಿ ಗೆಲುವಿಗೆ ಶ್ರಮಿಸುತ್ತೇವೆ-ಮಂಜುನಾಥ
ಚುನಾವಣಾ ಪ್ರಚಾರ ಸಭೆಗೆ ನಮ್ಮನ್ನು ಕರೆಯದೇ ಬಿಜೆಪಿಯವರು ಕಡೆಗಣಿಸುತ್ತಿದ್ದಾರೆ. ಆದರೂ, ಎಚ್.ಡಿ. ಕುಮಾರಸ್ವಾಮಿಯವರ ಆದೇಶದಂತೆ ಮೈತ್ರಿ ಧರ್ಮ ಪಾಲಿಸುತ್ತೇವೆ. ಬಸವರಾಜ ಬೊಮ್ಮಾಯಿಯವರ ಗೆಲುವಿಗೆ ಶ್ರಮಿಸುತ್ತೇವೆ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ ಹೇಳಿದರು.
ಬಿಜೆಪಿ ಮನೆ ಒಡೆದ ಬೊಮ್ಮಾಯಿ-ಸಚಿವ ಶಿವಾನಂದ ಪಾಟೀಲ ಟೀಕೆ
ಬಸವರಾಜ ಬೊಮ್ಮಾಯಿ ಅವರಿಂದ ಬಿಜೆಪಿ ಒಡೆದ ಮನೆಯಾಗಿದೆ. ಆ ಪಕ್ಷದ ಮುಖಂಡರಲ್ಲಿನ ಪರಸ್ಪರ ವೈಮನಸ್ಸು ಮತ್ತು ನಮ್ಮ ಸರ್ಕಾರದ ಜನಪರ ಯೋಜನೆಗಳನ್ನು ಮೆಚ್ಚಿರುವ ರಾಜ್ಯದ ಜನತೆಯ ಬೆಂಬಲದಿಂದ ಉತ್ತರ ಕರ್ನಾಟಕ ಭಾಗ ಸೇರಿದಂತೆ ರಾಜ್ಯಾದ್ಯಂತ ಕಾಂಗ್ರೆಸ್‌ನಿಂದ ಹೆಚ್ಚಿನ ಸಂಸದರು ಗೆಲುವು ಸಾಧಿಸಲಿದ್ದಾರೆ.
ಮೈಲಾರಲಿಂಗೇಶ್ವರ, ವೀರಭದ್ರೇಶ್ವರ ಜಾತ್ರಾ ಮಹೋತ್ಸವ
ಶಿಗ್ಗಾವಿ ತಾಲೂಕಿನ ಶ್ಯಾಡಂಬಿ ಗ್ರಾಮದಲ್ಲಿ ರಾಮನವಮಿ ದಿನದಂದು ಮೈಲಾರಲಿಂಗೇಶ್ವರ ಹಾಗೂ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.
ಪಡುಬಿದ್ರೆ ಚಿಕ್ಕಾಲಗುಡ್ಡ ಟಿಜಿ ರಸ್ತೆ ಕಾಮಗಾರಿ ಅವೈಜ್ಞಾನಿಕ-ಪ್ರಶಾಂತ ಮುಚ್ಚಂಡಿ
ಹಾನಗಲ್ಲನಲ್ಲಿ ಹಾದು ಹೋಗಿರುವ ಪಡುಬಿದ್ರೆ ಚಿಕ್ಕಾಲಗುಡ್ಡ ಹೆಸರಿನ ಟಿಜಿ ರಸ್ತೆ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿದ್ದು, ಕಳಪೆ ಕಾಮಗಾರಿ ಮೂಲಕ ರಸ್ತೆ ಅಭಿವೃದ್ಧಿಯ ಉದ್ದೇಶವೇ ವಿಫಲವಾಗಿದೆ. ಶೀಘ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಹಾನಗಲ್ಲ ನಗರಾಭಿವೃದ್ಧಿ ಸಮಿತಿ ಸಂಚಾಲಕ ಪ್ರಶಾಂತ ಮುಚ್ಚಂಡಿ ಆಗ್ರಹಿಸಿದರು.
ಸಂವಿಧಾನ ಅಂಬೇಡ್ಕರ್‌ ರೂಪದಲ್ಲಿ ದೇವರು ನಮಗೆ ನೀಡಿದ ವರ-ರೇಖಾ ಕಟ್ಟಿಮನಿ
ಸಂವಿಧಾನ ಎಂಬುದು ಪ್ರತಿಯೊಬ್ಬರಿಗೂ ಬಾಬಾ ಸಾಹೇಬ ಅಂಬೇಡ್ಕರ ಅವರ ರೂಪದಲ್ಲಿ ದೇವರು ನಮಗೆ ನೀಡಿದ ವರವಾಗಿದೆ ಎಂದು ಹಿರೇಕಣಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರೇಖಾ ಕಟ್ಟಿಮನಿ ಹೇಳಿದರು.
  • < previous
  • 1
  • ...
  • 380
  • 381
  • 382
  • 383
  • 384
  • 385
  • 386
  • 387
  • 388
  • ...
  • 497
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved