ಜನಸಂಖ್ಯಾ ಸ್ಫೋಟದ ದುಷ್ಪರಿಣಾಮಗಳ ಬಗ್ಗೆ ಅರಿವು ಹೊಂದಬೇಕು-ಡಾ. ಜಯಾನಂದಜನಸಂಖ್ಯೆ ಸ್ಫೋಟದಿಂದ ಆಹಾರ, ವಸತಿ, ಶಿಕ್ಷಣ, ನೀರು ಹಾಗೂ ಆರೋಗ್ಯ ಸೇರಿದಂತೆ ಅನೇಕ ಸಮಸ್ಯೆಗಳು ಉಂಟಾಗುತ್ತವೆ. ಯುವ ಸಮೂಹ ಜನಸಂಖ್ಯೆ ಹೆಚ್ಚಳದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಹೊಂದಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಯಾನಂದ ಹೇಳಿದರು.