ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಾನಗಲ್ಲ ತಾಲೂಕಿನ 162 ಕೆರೆಗಳ ತುಂಬಿಸುವ ಕಾರ್ಯಕ್ಕೆ ಚಾಲನೆ
ಕಳೆದ ವರ್ಷ ಯೋಜನೆ ವ್ಯಾಪ್ತಿಯ ಎಲ್ಲ ಕೆರೆಗಳನ್ನು ತುಂಬಿಸಿರುವ ಕಾರಣ ಅನುಕೂಲವಾಗಿತ್ತು. ಈ ಬಾರಿ ಅವಧಿಗೆ ಮೊದಲೇ ಪಂಪ್ ಆರಂಭಿಸಲಾಗಿದ್ದು, ಕೆರೆಗಳಿಗೆ ನೀರು ಹರಿಸಲಾಗುತ್ತಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ಆ. 15ರೊಳಗೆ ನಿರಾಶ್ರಿತ ಬಡವರಿಗೆ ನಿವೇಶನ ಹಂಚಿಕೆ: ಶಾಸಕ ಬಸವರಾಜ ಶಿವಣ್ಣನವರ ಭರವಸೆ
10 ವರ್ಷಗಳ ಹಿಂದೆಯೇ 814 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದ್ದು, ಇಂದಿಗೂ ಅವರಿಗೆ ನಿವೇಶನಗಳು ದೊರಕಿಲ್ಲ ಎಂದು ಪುರಸಭಾ ಸದಸ್ಯ ಬಸವರಾಜ ಛತ್ರದ ತಿಳಿಸಿದರು..
ಬಡವರಿಗೆ ಸರ್ಕಾರಿ ಆಸ್ಪತ್ರೆಗಳು ವರದಾನ: ಸುರೇಶ ನಾರಾಯಣ
ಉಳ್ಳವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ, ಬಡವರಿಗೆ ಸರ್ಕಾರಿ ಆಸ್ಪತ್ರೆಗಳೆ ಪುನರಜನ್ಮ ನೀಡುವ ಆರೋಗ್ಯ ಕೇಂದ್ರಗಳಾಗಿವೆ.
700 ಯೋಗ ತರಬೇತಿ ನೀಡಿರುವ ಸುಂದರ ಕುಲಕರ್ಣಿ
ಸುಂದರ ಕುಲಕರ್ಣಿ ಅವರು ಶಾಲಾ- ಕಾಲೇಜುಗಳಿಗೆ ತೆರಳಿ ಮಕ್ಕಳಿಗೂ ಯೋಗ ತರಬೇತಿ ನೀಡಿದ್ದಾರೆ. ಯಾವುದೇ ಫಲಾಪೇಕ್ಷೆ ಇಲ್ಲದೇ ಕಳೆದ 11 ವರ್ಷಗಳಿಂದ ನಿರಂತರವಾಗಿ ಯೋಗ ತರಬೇತಿ ನೀಡುವ ಮೂಲಕ ಜನಮನ್ನಣೆ ಗಳಿಸಿದ್ದಾರೆ.
ಹಾವೇರಿಯಲ್ಲಿ ಸಸಿ ನೆಟ್ಟು ವಿಕಸಿತ ಭಾರತ ಕಾರ್ಯಕ್ರಮಕ್ಕೆ ಚಾಲನೆ
ಮಾಜಿ ಶಾಸಕ ಶಿವರಾಜ ಸಜ್ಜನರ ಮಾತನಾಡಿ, ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಆಡಳಿತ ಚುಕ್ಕಾಣಿ ಹಿಡಿದ ನಂತರ ದೇಶದಲ್ಲಿ ಸಮಗ್ರ ಬದಲಾವಣೆಗಳು ಕಾಣಲಾರಂಭಿಸಿದೆ ಎಂದರು.
ಸಾಹಿತ್ಯ ಸಂಪರ್ಕದಿಂದ ಕೈದಿಗಳು ಶರಣರಾಗಲಿ: ಡಾ. ನಾಗರಾಜ ದ್ಯಾಮನಕೊಪ್ಪ
ಸೌಹಾರ್ದ ಎಂದರೆ ಮನುಷ್ಯತ್ವ. ಆದರೆ ಮನುಷ್ಯರನ್ನು, ಮನುಷ್ಯತ್ವವನ್ನು ಕೊಲ್ಲುವ ವ್ಯವಸ್ಥೆಯಲ್ಲಿದ್ದೇವೆ. ಇದಕ್ಕಾಗಿ ಸಾಹಿತ್ಯ ಓದಬೇಕು. ಸಾಹಿತ್ಯವು ಜ್ಞಾನದ ಜತೆಗೆ ವಿವೇಕವನ್ನು ಮತ್ತು ಮನುಷ್ಯತ್ವವನ್ನು ಕಲಿಸುತ್ತದೆ.
ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ಬಸ್ ನಿಲುಗಡೆಗೆ ಆಗ್ರಹಿಸಿ ಪ್ರತಿಭಟನೆ
ತಾಲೂಕಿನಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 48ಕ್ಕೆ ಹೊಂದಿಕೊಂಡಿರುವ ಕೋಡಿಯಾಲ ಹೊಸಪೇಟೆ ಗ್ರಾಮದ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಸರ್ಕಾರಿ ಬಸ್ಸುಗಳು ನಿಲುಗಡೆಯಾಗುತ್ತಿಲ್ಲ.
ಭಾರತೀಯ ಗುರು ಪರಂಪರೆ ವಿಶ್ವಕ್ಕೆ ಮಾದರಿ: ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ
ಕಾಣದ ವಸ್ತುಗಳನ್ನು ಕಾಣಲು ಗುರು ಮಾರ್ಗದರ್ಶನ ನೀಡುತ್ತಾನೆ. ಹೀಗಾಗಿ ತಾಯಿ, ತಂದೆ, ಗುರುವಿನ ಋಣ ತೀರಿಸಲು ಸಾಧ್ಯವಿಲ್ಲ.
ಲೋಕಾಯುಕ್ತದಲ್ಲಿ ಭ್ರಷ್ಟಾಚಾರ, ಕಾನೂನು ಕ್ರಮಕ್ಕೆ ಕೆಆರ್‌ಎಸ್ ಪಕ್ಷ ಆಗ್ರಹ
ಲೋಕಾಯುಕ್ತಕ್ಕೆ ಪ್ರಾಮಾಣಿಕ, ದಕ್ಷ ಅಧಿಕಾರಿಗಳನ್ನು ನೇಮಿಸಬೇಕು. ತಪ್ಪಿತಸ್ಥರಿಗೆ ಶೀಘ್ರದಲ್ಲೇ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು ಎಂದು ಕೆಆರ್ಎಸ್ ಕಾರ್ಯಕರ್ತರು ಆಗ್ರಹಿಸಿದರು.
ಹೆತ್ತವರ ಪೋಷಣೆ ಮಕ್ಕಳ ಕರ್ತವ್ಯ: ನ್ಯಾಯಾಧೀಶ ದೇವೆಂದ್ರಪ್ಪ ಬಿರಾದಾರ
ಪೋಷಕರು ತಮ್ಮ ಮಕ್ಕಳಿಗೆ ಒಳ್ಳೆಯ ಸಂಸ್ಕಾರ, ನಡತೆ, ಮಾರ್ಗದರ್ಶನ ನೀಡಿ ಬೆಳೆಸಬೇಕು.
< previous
1
...
35
36
37
38
39
40
41
42
43
...
487
next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ