ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೃಷಿಯ ಸಮಗ್ರ ಅಧ್ಯಯನ ನಡೆಯಲಿ
ರೈತನು ಎದುರಿಸುತ್ತಿರುವ ಬಿಕ್ಕಟ್ಟನ್ನು ಸರಿಪಡಿಸಲು ಹಸಿರುಕ್ರಾಂತಿ ಘೋಷಣೆಯ ದಿನಗಳಿಂದ ಇಲ್ಲಿಯ ವರೆಗೆ ಕೃಷಿಯ ಸಮಗ್ರ ಅಧ್ಯಯನ ನಡೆಯಬೇಕಾಗಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯಪಟ್ಟರು.
ಅಪರೂಪಕ್ಕೆ ಬಂದ ಮಳೆ, ಅವಾಂತರ ಸೃಷ್ಟಿ
ಬಹಳ ದಿನಗಳ ತರುವಾಯ, ಅಪರೂಪಕ್ಕೆ ಬಂದ ಮಳೆ ವಿವಿಧೆಡೆ ಅವಾಂತರ ಸೃಷ್ಟಿಸಿದೆ.ಹಾವೇರಿ, ಶಿಗ್ಗಾಂವಿ, ಸವಣೂರು, ರಾಣಿಬೆನ್ನೂರು, ಹಾನಗಲ್, ಬ್ಯಾಡಗಿ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧೆಡೆ ಸೋಮವಾರ ಸಂಜೆ ಗಂಟೆಗೂ ಹೆಚ್ಚು ಕಾಲ ಸುರಿಯಿತು.
ಹಾನಗಲ್ಲಿನಲ್ಲಿ ಹಿಂದು ಮಹಾ ಶಕ್ತಿ ಪ್ರದರ್ಶನ
ವಿಜಯದಶಮಿಯಂದು ಹಾನಗಲ್ಲ ತಾರಕೇಶ್ವರ ಪಲ್ಲಕ್ಕಿಗೆ ಅಡ್ಡಿಪಡಿಸಿದ್ದನ್ನು ಖಂಡಿಸಿ ಹಿಂದು ಹಿತರಕ್ಷಕ ವೇದಿಕೆ ವತಿಯಿಂದ ಪಲ್ಲಕ್ಕಿ ಉತ್ಸವ- ಶೋಭಾಯಾತ್ರೆ ನಡೆಸಿ ಶಾಂತವಾಗಿ ಪ್ರತಿಭಟನೆ ನಡೆಸಲಾಯಿತು.
ಜೀವನ ಪ್ರೀತಿಯ ಕವಿ ಸತೀಶ ಕುಲಕರ್ಣಿ
ಜನಸಮುದಾಯದಲ್ಲಿ ಮಾನವೀಯತೆ, ಸಾಮರಸ್ಯ ಮತ್ತು ಕರುಣೆ ಬಯಸುವ ಜೀವನ ಪ್ರೀತಿಯ ಕವಿ ಸತೀಶ ಕುಲಕರ್ಣಿ ಎಂದು ಧಾರವಾಡ ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥ ಡಾ. ಬಸು ಬೇವಿನಗಿಡದ ಅಭಿಪ್ರಾಯಪಟ್ಟರು.
ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸೌಲಭ್ಯ
ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ಕಲ್ಪಿಸುವುದೇ ನಮ್ಮ ಸರ್ಕಾರದ ಆಶಯವಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಬದ್ದ
ರಾಜ್ಯದಲ್ಲಿ ೧.೮ ಕೋಟಿ ಅಸಂಘಟಿತ ಕಾರ್ಮಿಕರಿದ್ದು, ಎಲ್ಲ ಅಸಂಘಟಿತ ಕಾರ್ಮಿಕರಿಗೆ ಮೂಲಭೂತ ಸೌಲಭ್ಯ ನೀಡುವ ಮೂಲಕ ಅವರಿಗೆ ಸಾಮಾಜಿಕ ಭದ್ರತೆ ಒದಗಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
ಕಾಂಗ್ರೆಸ್ ಸರ್ಕಾರ ಐದು ವರ್ಷ ಇರಲು ಸಾಧ್ಯವೇ ಇಲ್ಲ
ಕಾಂಗ್ರೆಸ್ ಸರ್ಕಾರ ಐದು ವರ್ಷ ಅಧಿಕಾರದಲ್ಲಿ ಇರಲು ಸಾಧ್ಯವೇ ಇಲ್ಲ. ಎಷ್ಟು ದಿನ ಇರುತ್ತೆ ಎಂಬುದು ಗೊತ್ತಿಲ್ಲ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಬೆಳೆ ನಷ್ಟ ಪರಿಹಾರಕ್ಕೆ ಫ್ರೂಟ್ ಐಡಿಗೆ ಕಡ್ಡಾಯ
ಕನ್ನಡಪ್ರಭ ವಾರ್ತೆ ಹಾವೇರಿಬೆಳೆ ನಷ್ಟ ಪರಿಹಾರ ಪಡೆದುಕೊಳ್ಳಲು ರೈತರು FRUITS ID ಹೊಂದಿರುವುದರ ಜತೆಗೆ ತಮ್ಮ ಹೆಸರಿನಲ್ಲಿರುವ ಎಲ್ಲ ಸರ್ವೇ ನಂಬರ್ಗಳನ್ನು FRUITS IDಗೆ ಸೇರಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ತಿಳಿಸಿದ್ದಾರೆ.
ಅತ್ತಿಗೆ, ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ ಆರೋಪಿ ಪರಾರಿ
ಕನ್ನಡಪ್ರಭ ವಾರ್ತೆ ಹಾನಗಲ್ಲತಾಲೂಕಿನ ಯಳ್ಳೂರು ಗ್ರಾಮದಲ್ಲಿ ಮೈದುನನೇ ತನ್ನ ಅತ್ತಿಗೆ ಹಾಗೂ ಅವರ ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದು ತಲೆ ಮರೆಸಿಕೊಂಡ ಘಟನೆ ಶನಿವಾರ ಬೆಳಗಿನಜಾವ ನಡೆದಿದೆ.ಹಾನಗಲ್ಲ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ಹೊನ್ನಗೌಡ ಮರಿಗೌಡರ ಪತ್ನಿ ಗೀತಾ (೩೨) ಮಕ್ಕಳಾದ ಅಕುಲಗೌಡ (೧೦), ಅಂಕಿತಾ (೮) ಹಾಗೂ ಈತನ ಸಹೋದರ ಕುಮಾರಗೌಡ ಮರಿಗೌಡರ ವಾಸಿಸುತ್ತಿದ್ದರೆನ್ನಲಾಗಿದೆ.
ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡಿ
ಹಾವೇರಿಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡಬೇಕು.ಪ್ರತಿ ಮಕ್ಕಳಿಗೆ ಉತ್ತಮ ಭವಿಷ್ಯ ಕಲ್ಪಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್.ಎಚ್.ಮಜೀದ್ ಹೇಳಿದರು.ನವದೆಹಲಿ ಕೈಲಾಸ ಸತ್ಯಾರ್ಥಿ ಚಿಲ್ಡ್ರನ್ ಫೌಂಡೇಶನ್ ಹಾಗೂ ಚೈತನ್ಯ ರೂರಲ್ ಡೆವಲಪಮೆಂಟ್ ಸೊಸೈಟಿ ವತಿಯಿಂದ ಕರ್ಜಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ಜರುಗಿದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
< previous
1
...
393
394
395
396
397
398
399
400
401
...
406
next >
Top Stories
₹100ರ ಸನಿಹಕ್ಕೆ ತಲುಪಿದ ಕೇಜಿ ತೆಂಗಿನಕಾಯಿ ದರ !
ಕೇಂದ್ರ ಬಿಜೆಪಿಯಿಂದ ಬೆಲೆ ಹೊರೆ ಅಷ್ಟೇ : ಸುರ್ಜೆವಾಲಾ
‘ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ಪಲ್ಲವಿ ಬೇಸರ
ಬಿರು ಬೇಸಿಗೆಗೆ ಕೆರೆ, ಜಲಾಶಯ ಖಾಲಿ ಖಾಲಿ : ರಾಜ್ಯದ 17,000 ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು
ಬ್ಯಾಂಕ್ ಕೆಲಸ ಬಿಟ್ಟು ಆಡಿ ಕಾರಿನಲ್ಲಿ ಹಾಲು ಮಾರಾಟ!