ಕವಿ ಸತೀಶ ಕುಲಕರ್ಣಿಗೆ ರಾಜ್ಯೋತ್ಸವ ಪ್ರಶಸ್ತಿಯ ಗರಿಜಿಲ್ಲೆಯಲ್ಲಿ ಸಾಹಿತ್ಯಿಕ ಚಟುವಟಿಕೆ ಸದಾ ಜೀವಂತಿಕೆ ಇರುವಂತೆ ಕಾಪಿಟ್ಟುಕೊಂಡು ಬಂದಿರುವ ದಲಿತ, ಬಂಡಾಯ ಸಾಹಿತ್ಯ ಚಳವಳಿಯ ಹಿನ್ನೆಲೆ ಬಂದಿರುವ ಕವಿ, ಹಾವೇರಿಯ ಸತೀಶ ಕುಲಕರ್ಣಿ ಅವರನ್ನು ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಜಿಲ್ಲೆಯ ಸಾಹಿತ್ಯ ಕ್ಷೇತ್ರದ ಗರಿಮೆ ಹೆಚ್ಚಿಸಿದೆ.