• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಮಫಲಕಗಳಲ್ಲಿ ಶೇ. 60 ಕನ್ನಡ ಕಡ್ಡಾಯ: ಹೋರಾಟಕ್ಕೆ ಸಂದ ಜಯ
ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ) ಬಣದ ಬ್ಯಾಡಗಿ ತಾಲೂಕಿನ ಕಲ್ಲೇದೇವರ ಗ್ರಾಮ ಘಟಕ ಉದ್ಘಾಟಸಲಾಯಿತು. ಗ್ರಾಮ ಘಟಕದ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.
ಶಿವರಾತ್ರಿ ನಿಮಿತ್ತ ಬ್ಯಾಡಗಿಯಲ್ಲಿ ವಿಶೇಷ ಪೂಜೆ, ಪ್ರಾರ್ಥನೆ
ಶಿವರಾತ್ರಿ ಅಂಗವಾಗಿ ಬ್ಯಾಡಗಿ ಪಟ್ಟಣದ ವಿವಿಧ ದೇವಸ್ಥಾನ, ಮಂದಿರಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ನಡೆಯಿತು. ಜಂಗಮವಟುಗಳನ್ನು ಮನೆಗೆ ಕರೆಸಿ ಪಾದಪೂಜೆ ಮಾಡಿದರು.
ಮಾನವತಾವಾದವನ್ನು ಹೇಳಿದ ಶಾಂತವೀರ ಪಟ್ಟಾಧ್ಯಕ್ಷರು
ವ್ಯಕ್ತಿ ಉತ್ತಮ ಆಗಲು ಧರ್ಮ ಅಗತ್ಯ. ಶರಣರು ವಿವೇಕದ ಅಮೃತ ಸಿಂಚನದ ಮೂಲಕ ಐಕ್ಯತೆಯ ಸಮಾಜ ನಿರ್ಮಿಸಿದರು. ಐಕ್ಯತೆ ಎಂದರೆ ನಾನೊಬ್ಬನೇ ಬದುಕಬೇಕು ಎಂಬುದಲ್ಲ. ನನ್ನ ಜತೆಯಲ್ಲಿರುವವರಿಗೂ ಲೇಸು ಬಯಸುವುದು ಎಂದು ಶಾಂತಲಿಂಗ ಸ್ವಾಮೀಜಿ ಹೇಳಿದರು.
ಸಾಮಾಜಿಕ ಸಮಾನತೆ ಪ್ರತಿಪಾದಿಸುವ ಶರಣ ಸಂಸ್ಕೃತಿ: ಪ್ರಸನ್ನಾನಂದ ಸ್ವಾಮೀಜಿ
ಶರಣ ಸಂಸ್ಕೃತಿಯ ಇನ್ನೊಂದು ಲಕ್ಷಣ ಭಕ್ತಿ, ಮೌಢ್ಯ, ಶ್ರೇಣೀಕೃತ ಸಮಾಜ, ವರ್ಣಭೇದ, ಶೋಷಣೆ, ಅಸಮಾನತೆ, ವೇದಾಗಮಪುರಾಣ ಬಹುದೇವತೋಪಾಸನೆ ಮುಂತಾದವುಗಳನ್ನು ಪ್ರಬಲವಾಗಿ ವಿರೋಧಿಸುತ್ತದೆ ಎಂದು ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಜಗದ್ಗುರು ಪ್ರಸನ್ನಾನಂದ ಮಹಾಸ್ವಾಮಿಗಳು ಹೇಳಿದರು.
ದಲಾಲರ ಮೂಲಕ ರೈತರಿಗೆ ಹಣ ಸಂದಾಯ- ನಾಶಿಪುಡಿ ಪುತ್ರನ ಭರವಸೆ
ಕರಣ ನ್ಯಾಯಾಲಯದಲ್ಲಿ ಇರುವುದರಿಂದ ವರ್ತಕರ ಸಂಘವು ಮೆಣಸಿನಕಾಯಿ ವ್ಯಾಪಾರಿ ಮಹ್ಮದ್‌ ಶಫಿ ನಾಶಿಪುಡಿ ವಿರುದ್ಧ ಸದ್ಯ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ.
ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಲಿ: ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ
ಸರ್ಕಾರ ವಿವಿಧ ಯೋಜನೆಗಳಡಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ವಿದ್ಯಾರ್ಥಿಗಳು ಯೋಜನೆಗಳ ಸದುಪಯೋಗ ಪಡೆದುಕೊಂಡು ಉತ್ತಮ ಶಿಕ್ಷಣ ಪಡೆದುಕೊಳ್ಳಬೇಕು.
ಮಹಾತ್ಮರ ಬದುಕು ತಿಳಿದು ನಡೆದರೆ ಜೀವನ ಪಾವನ: ಗುರುಬಸವ ಮಹಾಂತ ದೇಶಿಕೇಂದ್ರ ಶ್ರೀ
ಪ್ರವಚನಗಳ ಮೂಲಕ ಮಹಾತ್ಮರ ಬದುಕು ತಿಳಿದು ನಡೆದರೆ ಜೀವನ ಪಾವನವಾಗುತ್ತದೆ.
ಒಳ ಮೀಸಲಾತಿ ವರ್ಗಿಕರಣ ವಿರೋಧಿಸಿ ಪ್ರತಿಭಟನೆ
ತಾಲೂಕಿನ ಬಂಜಾರ ಸಮಾಜದ ವಿವಿಧ ಮುಖಂಡರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಬಳಿಕ ತಹಸೀಲ್ದಾರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಇ-ಸ್ವತ್ತು, ಹಕ್ಕುಪತ್ರ ವಿತರಣೆ ಮೂಲಕ ನುಡಿದಂತೆ ನಡೆದಿದ್ದೇವೆ: ಶಾಸಕ ಶ್ರೀನಿವಾಸ ಮಾನೆ
ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಇಂಥ ಕುಟುಂಬಗಳಿಗೆ ಇ-ಸ್ವತ್ತು, ಹಕ್ಕುಪತ್ರ ವಿತರಣೆಗೆ ಮುಂದಾಗುವ ಮೂಲಕ ನುಡಿದಂತೆ ನಡೆದಿದ್ದೇವೆ.
ಸಮಸ್ಯೆ ಪರಿಹಾರಕ್ಕೆ ಸಲಹೆ ನೀಡಿ: ಶಾಸಕ ಶ್ರೀನಿವಾಸ ಮಾನೆ
ವ್ಯವಸ್ಥೆಯ ಸುಧಾರಣೆಗೆ ಗಮನ ಹರಿಸಿದ್ದು, ಸತ್ಯ ಮಾತನಾಡಿ ವಾಸ್ತವ ತಿಳಿಸುವ ಕೆಲಸ ಮಾಡುತ್ತಿದ್ದೇನೆ.
  • < previous
  • 1
  • ...
  • 409
  • 410
  • 411
  • 412
  • 413
  • 414
  • 415
  • 416
  • 417
  • ...
  • 493
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved