ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯಾವುದೇ ಲೋಪವಾಗದಂತೆ ಕುಡಿವ ನೀರು ಪೂರೈಕೆಗೆ ಆದ್ಯತೆ ನೀಡಿ: ಜಿಪಂ ಸಿಇಒ ಸೂಚನೆ
ಬರ ಪರಿಸ್ಥಿತಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಯಾವುದೇ ಲೋಪವಾಗದಂತೆ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು.
ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸವಿದೆ: ಶಶಿಧರ ನಾಗರಾಜಪ್ಪ
ಹಾವೇರಿ ಲೋಕಸಭಾ ಟಿಕೆಟ್ ನೀಡುವಂತೆ ದುಬೈನ ಇಂಡಿಯನ್ ಪೀಪಲ್ಸ್ ಫೋರಂ ಕೂಡ ಬಿಜೆಪಿ ಹೈಕಮಾಂಡ್‌ಗೆ ಶಿಫಾರಸು ಮಾಡಿದೆ.
ಹಾವೇರಿ ನಗರಸಭೆ ಬಜೆಟ್: ರಸ್ತೆ, ಚರಂಡಿ ದುರಸ್ತಿಗೆ ₹3.95 ಕೋಟಿ
ಹಾವೇರಿ ನಗರಸಭೆಯ 2024–25ನೇ ಸಾಲಿನ ಆಯವ್ಯಯ ಮಂಡನಾ ಸಭೆಯಲ್ಲಿ ನಗರಸಭೆಯ ಆಡಳಿತಾಧಿಕಾರಿ, ಜಿಲ್ಲಾಧಿಕಾರಿ ರಘುನಂದನ ಮೂರ್ತಿ ₹ 11.42 ಲಕ್ಷದ ಉಳಿತಾಯ ಬಜೆಟ್ ಮಂಡಿಸಿದರು.
ಪ್ರಧಾನಿ ಮೋದಿ ನಾಯಕತ್ವಕ್ಕೆ ಮೆಚ್ಚಿ ಬಿಜೆಪಿ ಸೇರಿದ್ದೇನೆ: ಮಾಜಿ ಸಚಿವ ಮನೋಹರ ತಹಶೀಲ್ದಾರ
ರಾಜ್ಯ ಬಿಜೆಪಿ ನಾಯಕರ ಸಮ್ಮುಖದಲ್ಲಿ ಹಾನಗಲ್ಲ ತಾಲೂಕಿನಲ್ಲಿ ನನ್ನನ್ನು ಬೆಂಬಲಿಸಿದ ಕಾರ್ಯಕರ್ತರು, ಅಭಿಮಾನಿಗಳನ್ನು ಒಗ್ಗೂಡಿಸಿ ಪಕ್ಷಕ್ಕೆ ಬರಮಾಡಿಕೊಳ್ಳುವ ಕಾರ್ಯಕ್ರಮ ಶೀಘ್ರದಲ್ಲಿ ನಡೆಯಲಿದೆ.
ನಾಶಿಪುಡಿಗೆ ಸೇರಿದ ಕೋಲ್ಡ್ ಸ್ಟೋರೇಜ್ ಕೂಡಲೇ ಸ್ಥಗಿತಗೊಳಿಸಿ
ಸರ್ಕಾರ ದೇಶದ್ರೋಹಿಗಳ ಜಾಲವನ್ನು ಪತ್ತೆಹಚ್ಚಿ ಹೆಡೆಮುರಿ ಕಟ್ಟುವ ಕೆಲಸ ಮಾಡುವಂತೆ ಒತ್ತಾಯ.
ನಾಟಕಗಳು ಸಮಾಜದ ಅಂಕು ಡೊಂಕು ತಿದ್ದುವ ವೇದಿಕೆ: ಮಹೇಂದ್ರ ಬಡಳ್ಳಿ
ಚಲನಚಿತ್ರಗಳು ಬರುವುದಕ್ಕಿಂತ ಮುಂಚೆ ಬಹು ಬೇಡಿಕೆಯಿದ್ದ ನಾಟಕ ಪ್ರದರ್ಶನಗಳು ಇಂದು ಅಳಿವಿನ ಅಂಚಿನಲ್ಲಿವೆ.
ನದಿಗೆ ಹರಿಸಿದ ನೀರು ಕುಡಿಯಲು ಮಾತ್ರ ಬಳಕೆಯಾಗಲಿ: ಸಚಿವ ಶಿವಾನಂದ ಪಾಟೀಲ
ಕುಡಿಯುವ ನೀರಿಗಾಗಿ ನದಿಗೆ ಹರಿಸಿರುವ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಬಳಕೆಯಾಗಬೇಕು. ನದಿಗೆ ಬಿಟ್ಟ ನೀರನ್ನು ಉಳಿಸಿಕೊಳ್ಳಬೇಕು.
ನಗರಸಭೆ ಬಜೆಟ್ ಸಭೆ ಪದೇ ಪದೇ ಮುಂದೂಡಿಕೆ
ರಾಣಿಬೆನ್ನೂರು ನಗರಸಭೆ ಬಜೆಟ್ ಸಭೆ ಪದೇ ಪದೇ ಮುಂದೂಡಿಕೆಯಾಗುತ್ತಿದೆ. ಒಂದು ರೀತಿಯಲ್ಲಿ ತೋಳ ಬಂತು ತೋಳ ಎನ್ನುವಂತಾಗಿದ್ದು, ಜನರಲ್ಲಿ ಬೇಸರ ಮೂಡಿಸಿದೆ.
ಭಾರತ ಸಾಂಬಾರು ಬೆಳೆಗಳ ತವರೂರು: ಡಾ. ಎಸ್.ಎಸ್. ಅಂಗಡಿ
ಜಿಲ್ಲೆಯಲ್ಲಿ ರೈತರು ಶುಂಠಿ, ಕರಿಬೇವು, ವಿಳ್ಯೆದೆಲೆ, ಹುಣಸೆ ಸಾಂಬಾರು ಬೆಳೆಗಳನ್ನು ಹೆಚ್ಚಾಗಿ ಬೆಳೆಯುತ್ತಿದ್ದು, ಈ ಬೆಳೆಗಳಿಂದ ಉತ್ತಮ ಆದಾಯವನ್ನು ಪಡೆಯುತ್ತಿದ್ದಾರೆ.
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿ ತಾಲೂಕು ಅಖಿಲ ಕರ್ನಾಟಕ ರೈತ ಸಂಘದಿಂದ ತಹಸೀಲ್ದಾರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
< previous
1
...
410
411
412
413
414
415
416
417
418
...
493
next >
Top Stories
ಆನ್‌ಲೈನ್ ಬ್ಯಾಂಕಿಂಗ್ : ಫೋನು, ಲ್ಯಾಪ್‌ಟಾಪ್ - ಯಾವುದು ಸೇಫ್
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ ವಿವಾದಗಳ ಸರದಾರ