ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಖಾಲಿ ಜಾಗದಲ್ಲೆಲ್ಲ ಅಕ್ರಮ ಮರಳು ಸಂಗ್ರಹ
ನದಿಯಲ್ಲಿ ನೀರು ಕಡಿಮೆಯಾಗುವುದನ್ನೇ ಕಾಯುತ್ತಿದ್ದ ಅಕ್ರಮ ಮರಳು ದಂಧೆಕೋರರು ನದಿ ದಂಡೆ, ನದಿಗೆ ಹೋಗುವ ರಸ್ತೆ, ಮನೆಯ ಮುಂದೆ, ಖಣ ಹೀಗೆ ಎಲ್ಲಿ ಖಾಲಿ ಜಾಗ ಇದೆಯೋ ಅಲ್ಲೆಲ್ಲ ಅಕ್ರಮವಾಗಿ ಮರಳು ಸಂಗ್ರಹಿಸಿ ಮಾರಾಟ ಮಾಡುತ್ತಿದ್ದಾರೆ.
ಸಂಗೀತ, ಸಾಹಿತ್ಯಕ್ಕೆ ಸತ್ವಯುತವಾದ ಬದುಕಿಗೆ ಶಕ್ತಿ ತುಂಬುವ ಲಕ್ಷಣಗಳಿವೆ-ಹಿರೇಮಠ
ಸಂಗೀತ ಹಾಗೂ ಸಾಹಿತ್ಯಕ್ಕೆ ಸತ್ವಯುತವಾದ ಬದುಕಿಗೆ ಶಕ್ತಿ ತುಂಬುವ ಎಲ್ಲ ಲಕ್ಷಣಗಳಿದ್ದು, ಅರ್ಥಪೂರ್ಣವಾಗಿ ಇವನ್ನು ಬಳಸಿಕೊಳ್ಳುವ ಇಚ್ಛಾಶಕ್ತಿ ಈಗ ಬೇಕಾಗಿದೆ. ಹಾನಗಲ್ಲು ಗಾನಗಂಗೆಯ ಪುಣ್ಯಭೂಮಿ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲಿಂಗಯ್ಯ ಹಿರೇಮಠ ತಿಳಿಸಿದರು.
ನಮ್ಮೂರು ನಮ್ಮ ಕೆರೆ ಯೋಜನೆಯಲ್ಲಿ ಮಾರನಬೀಡ ಕೆರೆ ಅಭಿವೃದ್ಧಿ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ಥಳೀಯರ ಸಹಕಾರದೊಂದಿಗೆ ನಮ್ಮೂರು ನಮ್ಮ ಕೆರೆ ಯೋಜನೆಯಲ್ಲಿ ತಾಲೂಕಿನ ಮಾರನಬೀಡದಲ್ಲಿ ೫ನೇ ಕೆರೆ ಅಭಿವೃದ್ಧಿಗೊಳಿಸಿ ಗ್ರಾಮಸ್ಥರ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಮುಂಗಾರು ಬಿತ್ತನೆಗಾಗಿ ಜಮೀನು ಸಿದ್ಧಪಡಿಸಲು ಅಣಿಯಾದ ಹಿರೇಕೆರೂರು ರೈತರು
ಮೂರು ನಾಲ್ಕು ದಿವಸಗಳ ಹಿಂದೆ ಸ್ವಲ್ಪಮಟ್ಟಿಗೆ ಮಳೆ ಸುರಿದಿದ್ದರಿಂದ ಕೆಲವು ರೈತರು ಮುಂಗಾರು ಬಿತ್ತನೆಗಾಗಿ ಜಮೀನುಗಳನ್ನು ಸಿದ್ಧಗೊಳಿಸುತ್ತಿದ್ದಾರೆ. ಮತ್ತೆ ಕೆಲವರು ಜಮೀನುಗಳನ್ನು ಉಳುಮೆ ಮಾಡಿಕೊಂಡು ಬಿತ್ತನೆಗಾಗಿ ಮಳೆ ದಾರಿ ಕಾಯುತ್ತಿದ್ದಾರೆ.
ಬ್ಯಾಡಗಿ ಮೆಣಸಿನಕಾಯಿ ₹3187 ಕೋಟಿ ವಹಿವಾಟು!
ಬರಗಾಲದ ಛಾಯೆಯ ನಡುವೆಯೂ ಪ್ರಸಕ್ತ ವರ್ಷ ಇಲ್ಲಿನ ಮೆಣಸಿನಕಾಯಿ ಮಾರುಕಟ್ಟೆ ₹3187 ಕೋಟಿ ವಹಿವಾಟು ನಡೆಸುವ ಮೂಲಕ ಅಂತಾರಾಷ್ಟ್ರೀಯ ಮಾರುಕಟ್ಟೆ ಗೌರವಕ್ಕೆ ಪಾತ್ರವಾಗಿದೆ!
ಜಲಜೀವನ್ ಮಿಷನ್‌ಗೆ ಕುನ್ನೂರಲ್ಲಿ ಆಕ್ರೋಶ
ಕುನ್ನೂರು ಗ್ರಾಮದಲ್ಲಿ ಮನೆ ಮನೆಗೆ ಕುಡಿಯುವ ನೀರು ಪೂರೈಸುವ ಜಲಜೀವನ್ ಮಿಷನ್ ಯೋಜನೆ ಕಾಮಗಾರಿ ಕಳಪೆಯಾಗಿದೆ. ಸಾಕಷ್ಟು ಮನೆಯ ನಳಗಳಿಗೆ ನೀರು ಸರಿಯಾಗಿ ಬರುತ್ತಿಲ್ಲ ಎಂದು ಗ್ರಾ.ಪಂ.ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ.
ಹೆದ್ದಾರಿಗಳಲ್ಲಿನ ಹಂಪ್ಸ್ ತೆರವಿಗೆ ಆಗ್ರಹಿಸಿ ಪ್ರತಿಭಟನೆ
ರಾಜ್ಯ ಹೆದ್ದಾರಿಯಲ್ಲಿ ನಿರ್ಮಿಸಿರುವ ಅವೈಜ್ಞಾನಿಕ ಹಂಪ್ಸ್‌ಗಳ ತೆರವಿಗೆ ಆಗ್ರಹಿಸಿ ಭಾನುವಾರ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಸಾರ್ವಜನಿಕರು ಪ್ರತಿಭಟಿಸಿ ತಹಸೀಲ್ದಾರ ಸುರೇಶಕುಮಾರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿ ಮರೀಚಿಕೆ-ರಾಜಶೇಖರಗೌಡ
ಕಾಂಗ್ರೆಸ್ ಆಡಳಿತದ ಸರಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದು ಒಂದು ವರ್ಷವಾದರೂ ರಾಜ್ಯದ ಅಭಿವೃದ್ಧಿ ಮಾತ್ರ ಮರೀಚಿಕೆಯಾಗಿದ್ದು, ಸರಕಾರ ಗ್ಯಾರಂಟಿಯ ಹೆಸರಿನ ಜಪದಲ್ಲಿಯೇ ಇದೆ ಎಂದು ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಜಶೇಖರಗೌಡ ಕಟ್ಟೇಗೌಡರ ಕಿಡಿಕಾರಿದರು.
ಹಾಲು ಉತ್ಪಾದಕರಿಗೆ ₹ 13.89 ಕೋಟಿ ಪ್ರೋತ್ಸಾಹಧನ ಬಾಕಿ
ಬರಗಾಲದಿಂದ ಜಿಲ್ಲೆಯ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಹೈನುಗಾರಿಕೆಯನ್ನೇ ನೆಚ್ಚಿಕೊಂಡವರು ಸರ್ಕಾರದ ಪ್ರೋತ್ಸಾಹಧನಕ್ಕೆ ಕಾಯುವಂತಾಗಿದೆ. ಜಿಲ್ಲೆಯ ಹಾಲು ಉತ್ಪಾದಕರಿಗೆ ಕಳೆದ 8 ತಿಂಗಳಿಂದ ಬರೋಬ್ಬರಿ 13.89 ಕೋಟಿ ರು. ಪ್ರೋತ್ಸಾಹಧನ ಸರ್ಕಾರದಿಂದ ಬರುವುದು ಬಾಕಿಯಿದೆ.
ಎರಡು ದಶಕದಿಂದ ಡಾಂಬರ್ ಕಾಣದ ಕಳಲಕೊಂಡ ರಸ್ತೆ
ಇಲ್ಲಿಯ ರೈಲ್ವೆ ಸ್ಟೇಶನ್‌ದಿಂದ ಕಳಲಕೊಂಡ ಮಾರ್ಗವಾಗಿ ಹಾವೇರಿ ಜಿಲ್ಲಾಡಳಿತ ಭವನಕ್ಕೆ ಹೋಗುವ ರಸ್ತೆ ಎರಡು ದಶಕಗಳಿಂದ ಡಾಂಬರೀಕರಣ ಕಾಣದೇ ಗುಂಡಿಗಳ ಆಗರವಾಗಿದೆ.
< previous
1
...
419
420
421
422
423
424
425
426
427
...
561
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್