ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಣಿಬೆನ್ನೂರು: ಬಿಸಿಲನ್ನು ಲೆಕ್ಕಿಸದೇ ಮತಗಟ್ಟೆಗೆ ಆಗಮಿಸಿದ ಮತದಾರರು
ಹಾವೇರಿ- ಗದಗ ಲೋಕಸಭಾ ಕ್ಷೇತ್ರಕ್ಕೆ ತಾಲೂಕಿನ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಶಾಂತಿಯುತ ಮತದಾನ ಜರುಗಿತು. ಮಧ್ಯಾಹ್ನ 3ರ ವೇಳೆಗೆ ಶೇ.59.88ರಷ್ಟು ಮತದಾನವಾಗಿತ್ತು. ಮಹಿಳಾ ಸಿಬ್ಬಂದಿಯಿಂದ ಕೂಡಿದ ಸಖಿ ಮತಗಟ್ಟೆಗಳು ಹಾಗೂ ಸ್ಥಳೀಯ ನಗರಸಭೆಯಲ್ಲಿನ ಮಾದರಿ ಮತಗಟ್ಟೆ ವಿಶೇಷ ಆಕರ್ಷಣೆಯಾಗಿದ್ದವು.
ಲೋಕಸಭೆಗೆ ಬ್ಯಾಡಗಿ ಕ್ಷೇತ್ರದಲ್ಲಿ ಶೇ. 80.31 ಮತದಾನ
ಮತಗಟ್ಟೆ ಸಂಖ್ಯೆ 103 (ಕಾಗಿನೆಲೆ) ಹಾಗೂ 211-(ಹಳೇ ಗುಂಗರಗೊಪ್ಪ) ತಾಂತ್ರಿಕ ದೋಷ ಕಾರಣದಿಂದ ಅರ್ಧಗಂಟೆ ತಡವಾಗಿ ಮತದಾನ ಪ್ರಕ್ರಿಯೆ ಆರಂಭವಾಗಿದ್ದನ್ನು ಹೊರತುಪಡಿಸಿ ಲೋಕಸಭೆ ಸಾರ್ವತ್ರಿಕ ಚುನಾವಣೆ ಬ್ಯಾಡಗಿ ಮತಕ್ಷೇತ್ರದಾದ್ಯಂತ ಮಂಗಳವಾರ ಶೇ.80.31 ರಷ್ಟು (ಸಂಜೆ 6 ಗಂಟೆ ಹೊತ್ತಿಗೆ) ಮತದಾನವಾಗಿದೆ.
ತಹಸೀಲ್ದಾರ್ ಮನವೊಲಿಕೆ: ರತ್ನಾಪುರದಲ್ಲಿ ಮತದಾನ ಬಹಿಷ್ಕಾರ ವಾಪಸ್
ತಹಸೀಲ್ದಾರ ಮನವೊಲಿಕೆಯ ಬಳಿಕ ತಾಲೂಕಿನ ರತ್ನಾಪುರ ಗ್ರಾಮದ ಜನತೆ ಮತದಾನ ಬಹಿಷ್ಕಾರದಿಂದ ಹಿಂದೆ ಸರಿದು ಮತದಾನ ಮಾಡಿದ ಗಟನೆ ಮಂಗಳವಾರ ನಡೆಯಿತು.
ಇವಿಎಂನೊಂದಿಗೆ ಮತಗಟ್ಟೆಗೆ ತೆರಳಿದ ಸಿಬ್ಬಂದಿ
ಎಲ್ಲ ಮತ ಕೇಂದ್ರಗಳಲ್ಲಿ ಎಲ್ಲ ಸುರಕ್ಷತೆ ಹಾಗೂ ಸುಗಮ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮತಗಟ್ಟೆಗೂ ಕೂಡ ಪೊಲೀಸ್ ಸಿಬ್ಬಂದಿ, ಎನ್‌ಸಿಸಿ, ಎನ್‌ಎಸ್‌ಎಸ್ ಸ್ವಯಂಸೇವಕರನ್ನು ನೇಮಿಸಲಾಗಿದೆ.
ಹಿರೇಕೆರೂರಲ್ಲಿ ಮತದಾನಕ್ಕೆ ಸಕಲ ಸಿದ್ಧತೆ
ಮಸ್ಟರಿಂಗ್ ಕೇಂದ್ರದಲ್ಲಿ ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮತಗಟ್ಟೆ ಕೇಂದ್ರಗಳಲ್ಲಿ ಪಾಲಿಸಬೇಕಾದ ನಿರ್ದೇಶನಗಳ ಕುರಿತು ಮಾಹಿತಿ ನೀಡಲಾಯಿತು. ಸಿಬ್ಬಂದಿಗೆ ಉಟದ ವ್ಯವಸ್ಥೆ ಕಲ್ಪಿಸಲಾಗಿತ್ತು. ಊಟ ಮುಗಿಸಿದ ನಂತರ ಸಿಬ್ಬಂದಿ ನಿಯೋಜಿತ ಮತಗಟ್ಟೆಗಳಿಗೆ ಪ್ರಯಾಣ ಬೆಳೆಸಿದರು.
ಕಸಾಪ ಸಂದಿಗ್ಧತೆ ಎದುರಿಸುವ ಇಚ್ಛಾಶಕ್ತಿ ತೋರಿಸಲಿ: ಸಾಹಿತಿ ಸತೀಶ ಕುಲಕರ್ಣಿ
ಚುನಾವಣೆಯ ಈ ಸಂದರ್ಭದಲ್ಲಿ ಯಾವುದೇ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಭಾಷೆಗೆ ಸಂಬಂಧಿಸಿದ ಘೋಷಣೆ ಮಾಡಿಲ್ಲ. ಇಂಥ ಸಂದರ್ಭದಲ್ಲಿ ಕಸಾಪ ಇನ್ನೂ ಹೆಚ್ಚು ಪ್ರಭಾವಶಾಲಿಯಾಗಿ ಸಂದಿಗ್ಧತೆಯನ್ನು ಎದುರಿಸುವ ಇಚ್ಛಾಶಕ್ತಿ ತೋರಿಸಬೇಕಾಗಿದೆ ಎಂದು ಹಿರಿಯ ಸಾಹಿತಿ ಸತೀಶ ಕುಲಕರ್ಣಿ ಎಂದು ಹೇಳಿದರು.
ಲೋಕಸಭೆ ಚುನಾವಣಾ ಹಬ್ಬಕ್ಕೆ ಸಿದ್ಧತೆ ಪೂರ್ಣ
ಮಸ್ಟರಿಂಗ್ ಪ್ರಕ್ರಿಯೆ ಹಾಗೂ ಮತಗಟ್ಟೆಗಳ ಸಿದ್ಧತೆ ಕುರಿತು ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ, ಜಿಪಂ ಸಿಇಒ ಅಕ್ಷಯ್ ಶ್ರೀಧರ್, ಸಹಾಯಕ ಜಿಲ್ಲಾ ಚುನಾವಣಾಧಿಕಾರಿ ಪೂಜಾರ ವೀರಮಲ್ಲಪ್ಪ ಭೇಟಿ ನೀಡಿ, ಪರಿಶೀಲಿಸಿ ಅಗತ್ಯ ಮಾರ್ಗದರ್ಶನ ನೀಡಿದರು.
ಮತದಾನಕ್ಕೆ ವಿಶೇಷ ಮತಗಟ್ಟೆಗಳ ಆಕರ್ಷಣೆ
ಈ ಬಾರಿ ಈ ಲೋಕಸಭಾ ಸಾರ್ವತ್ರಿಕ ಚುನಾವಣೆ ಮತದಾನದ ಪ್ರತಿಶತವನ್ನು ಹೆಚ್ಚಿಸಲು ಕ್ರಮವಹಿಸಲಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ್ ಶ್ರೀಧರ್ ಮಾಹಿತಿ ನೀಡಿದ್ದಾರೆ.
ಬಿಸಿಲಿನ ಪ್ರಖರತೆಯಲ್ಲಿಯೂ ಮತಗಟ್ಟೆಗೆ ತೆರಳಿದ ಚುನಾವಣೆ ಸಿಬ್ಬಂದಿ
ರಾಣಿಬೆನ್ನೂರು ರೋಟರಿ ಸ್ಕೂಲಿನಲ್ಲಿ ಸ್ಥಾಪಿಸಲಾಗಿರುವ ಮಸ್ಟರಿಂಗ್ ಕೇಂದ್ರದಲ್ಲಿ ಸೋಮವಾರ ಲೋಕಸಭೆ ಚುನಾವಣೆಗೆ ನಿಯೋಜಿಸಲಾಗಿರುವ ಸಿಬ್ಬಂದಿಗೆ ಮತಯಂತ್ರಗಳನ್ನು ನೀಡಿ ಮತಗಟ್ಟೆಗಳಿಗೆ ಕಳುಹಿಸಿಕೊಡಲಾಯಿತು.
ಮತದಾರರನ್ನು ಆಕರ್ಷಿಸಲು ವಿಶೇಷ ಮತಗಟ್ಟೆಗಳ ಸ್ಥಾಪನೆ
ರಾಣಿಬೆನ್ನೂರು ತಾಲೂಕಿನ ರಾಹುತನಕಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೋವಿಂದ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ -62ರ ಮತಗಟ್ಟೆ ಹೊರಗೆ ಮತ್ತು ಒಳಗೆ ಕೃಷ್ಣಮೃಗ ಅಭಿಯಾರಣ್ಯ ಕುರಿತು ಸುಂದರ ಛಾಯಾಚಿತ್ರಗಳನ್ನು ಬಿಡಿಸಲಾಗಿದೆ.
< previous
1
...
427
428
429
430
431
432
433
434
435
...
561
next >
Top Stories
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್, ರಂಜನ್ ಪೈ!
ಕಂಚಿಯ ಚಿನ್ನ, ಬೆಳ್ಳಿ ಹಲ್ಲಿ ನಾಪತ್ತೆಯಾಗಿಲ್ಲ: ದೇಗುಲ ಸ್ಪಷ್ಟನೆ
ಬೊಜ್ಜು, ಕ್ಯಾನ್ಸರ್‌ಪೀಡಿತರಿಗೆ ಇನ್ನು ಅಮೆರಿಕ ವೀಸಾ ಕಷ್ಟ!