ಕುಮಾರಣ್ಣ ಹತಾಶರಾಗಿದ್ದಾರೆ-ಡಿಸಿಎಂ ಡಿಕೆಶಿ ಲೇವಡಿಕುಮಾರಣ್ಣ ಹತಾಶರಾಗಿದ್ದು, ದಿನಕ್ಕೆ ಒಂದು ಸ್ಟ್ಯಾಂಡ್ ಚೆಂಜ್ ಮಾಡ್ತಾರೆ. ಒಂದು ದಿನ ಉಪ್ಪು ತಿಂದವರು ನೀರು ಕುಡಿಬೇಕು ಅಂತಾರೆ, ಮತ್ತೊಂದು ದಿನ ಅವರ ಫ್ಯಾಮಿಲಿ ಬೇರೆ ನಮ್ಮ ಫ್ಯಾಮಿಲಿ ಬೇರೆ ಅಂತಾರೆ. ಒಂದಿನ ಕುಟುಂಬದವರಿಗೆ ಟಿಕೆಟ್ ಕೊಡಲ್ಲ ಅಂದ್ರು. ಅವರು ಯಾವತ್ತೂ ಸ್ಥಿಮಿತ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ ಲೇವಡಿ ಮಾಡಿದರು.