ಬಿಜೆಪಿಯವರು ೧೦ ವರ್ಷ ಸುಳ್ಳು ಹೇಳಿ ಜನರನ್ನು ಯಾಮಾರಿಸಿದ್ದು ಸಾಕು-ಶಾಸಕ ಮಾನೆಸಬ್ ಕಾ ಸಾಥ್ ಸಬ್ ಕಾ ವಿಕಾಸ ಎನ್ನುತ್ತಾ ಸರ್ವನಾಶ ಮಾಡಿಬಿಟ್ಟಿದ್ದೀರಿ. ಬೆಲೆ ಇಳಿಸಲಿಲ್ಲ, ೧೦ ವರ್ಷಗಳ ಕಾಲ ನೀವು ಸುಳ್ಳು ಹೇಳಿ ಜನರನ್ನು ಯಾಮಾರಿಸಿದ್ದು ಸಾಕು, ಅಧಿಕಾರದಿಂದ ತೊಲಗಿರಿ ಎಂದು ಶಾಸಕ ಶ್ರೀನಿವಾಸ ಮಾನೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.