ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರತಿಯೊಬ್ಬರೂ ಸಂವಿಧಾನ ಗೌರವಿಸಬೇಕು: ಮಂಜುನಾಥ ಪರಮ್ಮನವರ
ಹಾನಗಲ್ ತಾಲೂಕಿನ ವರ್ದಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ 75ನೇ ಗಣರಾಜ್ಯೋತ್ಸವ ಸಮಾರಂಭವನ್ನು ಎಸ್‌ಡಿಎಂಸಿ ಅಧ್ಯಕ್ಷ ಮಂಜುನಾಥ ಪುಟ್ಟಪ್ಪ ಪರಮ್ಮನವರ ಉದ್ಘಾಟಿಸಿದರು.
ದೇಶದ ಪ್ರಜಾಪ್ರಭುತ್ವ ವಿಶ್ವಕ್ಕೆ ಮಾದರಿ: ಮಂಜುನಾಥ ಕುನ್ನೂರ
ನೈಜ ಪ್ರಜಾ ಸರ್ಕಾರ ಸ್ಥಾಪನೆಯತ್ತ ನಾವೆಲ್ಲರೂ ಹೆಜ್ಜೆ ಹಾಕಬೇಕಾಗಿದೆ. ದೇಶಭಕ್ತಿ, ದೇಶಪ್ರೇಮದ ಮೂಲಕ ಸುಭದ್ರ ರಾಷ್ಟ್ರ ಕಟ್ಟಲು ಪರಿಶ್ರಮಿಸಬೇಕಾಗಿದೆ ಎಂದು ಶಿಗ್ಗಾಂವಿ ಪಟ್ಟಣದ ಶ್ರೀ ಚನ್ನಪ್ಪ ಕುನ್ನೂರ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಡೆದ ೭೫ನೆಯ ಪ್ರಜಾರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಮಂಜುನಾಥ ಕುನ್ನೂರು ಹೇಳಿದರು.
ಹಳೆಯ ಪಿಂಚಣಿ ಯೋಜನೆ ಮರುಜಾರಿಗೊಳಿಸಲು ಹಾವೇರಿಯಲ್ಲಿ ಮನವಿ
ಶೀಘ್ರ ವರದಿ ಪಡೆದು ೭ನೇ ವೇತನ ಆಯೋಗ ಅನುಷ್ಠಾನ, ಹಳೇ ಪಿಂಚಣಿ ಮರು ಜಾರಿಗೊಳಿಸುವುದು, ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಈ ಮೂರು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಸಚಿವ ಶಿವಾನಂದ ಪಾಟೀಲ್ ಅವರಿಗೆ ಮನವಿ ಸಲ್ಲಿಸಲಾಯಿತು.
ಕರುಣೆಯ ಪ್ರಜ್ಞೆಗೆ ಆತ್ಮಬಲ ತುಂಬಿದ ಸಂವಿಧಾನ: ಟಿ.ಎಂ. ಭಾಸ್ಕರ
ಶಿಗ್ಗಾಂವಿ ತಾಲೂಕಿನ ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಆವರಣದಲ್ಲಿ ೭೫ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ನಿಮಿತ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಟಿ.ಎಂ. ಭಾಸ್ಕರ್ ಧ್ವಜಾರೋಹಣ ನೆರವೇರಿಸಿದರು.
ವಿವಿಧತೆಯಲ್ಲಿ ಏಕತೆ ಭಾರತದ ದೊಡ್ಡ ಶಕ್ತಿ
ಬ್ಯಾಡಗಿ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆ ನಡೆಯಿತು. ಶಾಸಕ ಬಸವರಾಜ ಶಿವಣ್ಣನವರ ಮಾತನಾಡಿ, ವಿವಿಧತೆಯಲ್ಲಿ ಏಕತೆ ಭಾರತದ ಅತಿ ದೊಡ್ಡ ಶಕ್ತಿಯಾಗಿದೆ ಎಂದರು.
ಸಂವಿಧಾನದ ನೆಲೆಯಲ್ಲಿ ಏಕತೆ, ಅಖಂಡತೆ ನಮ್ಮ ಮಂತ್ರವಾಗಲಿ: ಶಿವಾನಂದ ಪಾಟೀಲ್
ಹಾವೇರಿ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ೭೫ನೇ ಗಣರಾಜ್ಯೋತ್ಸವ ದಿನಾಚರಣೆ ಧ್ವಜಾರೋಹಣವನ್ನು ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ನೆರವೇರಿಸಿದರು.
ಲೋಕಸಭೆ ಚುನಾವಣೆಯಲ್ಲಿ ಶೇ. 100 ಮತದಾನದ ಗುರಿ
ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಹಾವೇರಿ ಜಿಲ್ಲೆಯಲ್ಲಿ ವಿದ್ಯಾರ್ಥಿಗಳಿಂದ ತೋರುಬೆರಳಿನಾಕೃತಿಯ ಮಾನವ ಸರಪಳಿ ರಚಿಸಿ ಜನರಲ್ಲಿ ಜಾಗೃತಿ ಮೂಡಿಸಲಾಯಿತು. ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಕ್ಷಯ್ ಶ್ರೀಧರ್ ಕಾರ್ಯಕ್ರಮ ಉದ್ಘಾಟಿಸಿದರು.
ಮತದಾನ ಸಂವಿಧಾನಿಕ ಹಕ್ಕು, ಕರ್ತವ್ಯವಾಗಿದೆ
ಹಾವೇರಿ ನಗರದ ಗುರುಭವನದಲ್ಲಿ ಗುರುವಾರ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಉದ್ಘಾಟಿಸಿ, ಪ್ರತಿಜ್ಞಾವಿಧಿ ಬೋಧಿಸಿದರು.
ಸಚಿವರ ಭರವಸೆ, ಹೋರಾಟ ಅಂತ್ಯಗೊಳಿಸಿದ ರೈತರು
ಹಾವೇರಿ ಇಲ್ಲಿಯ ಜಿಲ್ಲಾಡಳಿತ ಭವನದ ಎದುರು ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಜ. 23ರಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದ ರೈತರು, ಸಚಿವರ ಭರವಸೆ ಬಳಿಕ ಕೈಬಿಟ್ಟಿದ್ದಾರೆ.
ಬ್ಯಾಡಗಿ ಮಾರುಕಟ್ಟೆಗೆ ಮತ್ತೊಮ್ಮೆ 1.5 ಲಕ್ಷ ಚೀಲ ಮೆಣಸಿನಕಾಯಿ ಆವಕ, ದರದಲ್ಲಿ ಸ್ಥಿರತೆ
ಬ್ಯಾಡಗಿ ಕೃಷಿ ಉತ್ಪನ್ನ ಮಾರುಕಟ್ಟೆಗೆ ಜ. 25ರಂದು 1.54 ಲಕ್ಷ ಚೀಲ ಮೆಣಸಿನಕಾಯಿ ಆವಕವಾಗಿದೆ. ಎಂದಿನಂತೆ ಕಡ್ಡಿ, ಡಬ್ಬಿ, ಗುಂಟೂರು 3 ತಳಿಗಳು ದರದಲ್ಲಿ ಸ್ಥಿರತೆ ಕಾಯ್ದುಕೊಂಡಿದೆ.
< previous
1
...
434
435
436
437
438
439
440
441
442
...
488
next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ