• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಭಾವಂತರ ಗುರುತಿಸಿ ಪ್ರೋತ್ಸಾಹಿಸಿ: ಶಾಸಕ ಯು.ಬಿ. ಬಣಕಾರ
12ನೇ ಶತಮಾನದಲ್ಲಿ ಬಸವಾದಿ ಶರಣರು ವಚನಗಳ ಮೂಲಕ ಸಮಾಜ ಪರಿವರ್ತನೆಗೆ ಶ್ರಮಿಸಿದರು.
ಬ್ರಾಹ್ಮಣ ಸಮಾಜದಿಂದ ಜನಮುಖಿ ಕಾರ್ಯ: ಗುರುದತ್ತಮೂರ್ತಿ ಚಕ್ರವರ್ತಿ ಸ್ವಾಮೀಜಿ
ಅಗಡಿ ಆನಂದವನವು ತನ್ನದೇಯಾದ ಇತಿಹಾಸವನ್ನು ಹೊಂದಿದೆ. ಬ್ರಾಹ್ಮಣ ಸಮಾಜದವರ ಏಳಿಗೆಗಾಗಿ ನಿರಂತರವಾಗಿ ಶ್ರಮಿಸುತ್ತಿದೆ.
ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಶ್ರಮಿಸಿ: ಡಿಡಿಪಿಐ ಎಸ್‌.ಎನ್‌. ಹುಗ್ಗಿ
ಶಿಕ್ಷಕರ ಸಂಘದ ಪದಾಧಿಕಾರಿಗಳೊಂದಿಗೆ ಚರ್ಚಿಸಿ, ಶಿಕ್ಷಕರಸ್ನೇಹಿಯಾಗಿ ಕೆಲಸ ಕಾರ್ಯಗಳನ್ನು ಮಾಡುತ್ತೇವೆ. ಎಲ್ಲ ಶಿಕ್ಷಕರಿಗೂ ಅನುಕೂಲವಾಗುವ ರೀತಿಯಲ್ಲಿ ನಾವೆಲ್ಲ ಅನುಕೂಲತೆಗಳನ್ನು ಮಾಡಿಕೊಡುತ್ತೇವೆ ಎಂದು ಎಸ್.ಎನ್. ಹುಗ್ಗಿ ತಿಳಿಸಿದರು.
ದುಶ್ಚಟದಿಂದ ಮುಕ್ತರಾಗಿ ಹೊಸಬದುಕು ಕಟ್ಟಿಕೊಳ್ಳಿ: ಶಾಸಕ ಪ್ರಕಾಶ ಕೋಳಿವಾಡ
ಶಿಬಿರದಲ್ಲಿ 46 ಶಿಬಿರಾರ್ಥಿಗಳು ಒಂದು ವಾರದಲ್ಲಿಯೇ ಪರಿವರ್ತನೆಗೊಂಡು ಕುಡಿತದಿಂದ ಮುಕ್ತರಾಗಿರುವುದು ಹೆಮ್ಮೆಯ ಸಂಗತಿ.
ಮಂತ್ರೋಡಿ ಗ್ರಾಪಂ ಅಧ್ಯಕ್ಷೆಯಾಗಿ ಮಂಜುಳಾ ಕೋಳಿವಾಡ ಆಯ್ಕೆ
ಬಿಜೆಪಿ ಬೆಂಬಲಿತ ಅಭ್ಯರ್ಥಿ ಮಂಜುಳಾ ಕೋಳಿವಾಡ ಒಬ್ಬರೇ ಉಮೇದುವಾರಿಕೆ ಸಲ್ಲಿಸಿದ್ದರಿಂದ ಚುನಾವಣಾ ಅಧಿಕಾರಿ ನೂತನ ಅಧ್ಯಕ್ಷರ ಅವಿರೋಧ ಆಯ್ಕೆಯನ್ನು ಘೋಷಿಸಿದರು.
ಹಾನಗಲ್ಲ ತಾಲೂಕಿನ ಕಂದಾಯ ದಾಖಲೆ ಸಂಪೂರ್ಣ ಡಿಜಿಟಲೀಕರಣ: ಶಾಸಕ ಶ್ರೀನಿವಾಸ ಮಾನೆ
ಕಂದಾಯ ಗ್ರಾಮ, ಉಪ ಗ್ರಾಮಗಳ ರಚನೆಯ ಮೂಲಕ ಅನಧಿಕೃತ ವಸತಿ ಪ್ರದೇಶಗಳನ್ನು ಅಧಿಕೃತಗೊಳಿಸಿ ಹಕ್ಕುಪತ್ರ ವಿತರಿಸಲಾಗುತ್ತಿದೆ.
ಬಮ್ಮನಹಳ್ಳಿ ಸವಣೂರು ಮಾರ್ಗದ ಬಸ್ ಸೇವೆಗೆ ಚಾಲನೆ
ಬಸ್ ನಿತ್ಯ ಬೆಳಗ್ಗೆ 5.45 ಗಂಟೆಗೆ ಬಮ್ಮನಹಳ್ಳಿ ಗ್ರಾಮದಿಂದ ಲಕ್ಕಿಕೊಪ್ಪ, ದೇವರ ಹೊಸಪೇಟೆ, ಹೋತನಹಳ್ಳಿ, ಮಾಸನಕಟ್ಟಿ, ವಳಗೇರಿ, ಗುಡ್ಡದಚನ್ನಾಪುರ, ಬಂಕಾಪುರ ಮಾರ್ಗವಾಗಿ ಸವಣೂರು ತಲುಪಲಿದ್ದು, ರಾತ್ರಿ 8 ಗಂಟೆಗೆ ಇದೇ ಮಾರ್ಗದಿಂದ ವಾಪಸ್ ಬಮ್ಮನಹಳ್ಳಿಗೆ ಆಗಮಿಸಲಿದೆ.
ವಕೀಲರಿಗೆ ವೈದ್ಯಕೀಯ, ಜೀವವಿಮೆ ಸೌಲಭ್ಯ ನೀಡಲು ಆಗ್ರಹಿಸಿ ಪ್ರತಿಭಟನೆ
ರಾಜ್ಯ ಸರ್ಕಾರವು ವಕೀಲರಿಗೆ ಕಡ್ಡಾಯವಾಗಿ ವೈದ್ಯಕೀಯ ಮತ್ತು ಜೀವವಿಮಾ ಸೌಲಭ್ಯ ಒದಗಿಸಬೇಕು. ಪೊಲೀಸರ ಏಕಪಕ್ಷೀಯ ವರ್ತನೆಗಳಿಂದ ವಕೀಲರಿಗೆ ರಕ್ಷಣೆ ನೀಡಬೇಕು ಮತ್ತು ವಕೀಲರ ಸಂರಕ್ಷಣೆ ಕಾಯಿದೆ- 2024ಕ್ಕೆ ಸೂಕ್ತ ತಿದ್ದುಪಡಿಯಾಗಬೇಕು.
ಆಸ್ತಿಗಾಗಿ ಜೀವಂತ ತಾಯಿಯ ಮರಣ ಪ್ರಮಾಣಪತ್ರ ಪಡೆದ ಪುತ್ರ!
ಪಟ್ಟಣದ ಖಾಜೇಖಾನ್ ಗಲ್ಲಿಯ ಹೂರಾಂಬಿ ಜಂಗ್ಲಿಸಾಬ್ ಮುಲ್ಕಿ(೬೦) ಎಂಬುವರೇ ದೂರು ದಾಖಲಿಸಿದ್ದು, ಹುಬ್ಬಳ್ಳಿಯಲ್ಲಿ ವಾಸವಿರುವ ಅವರ ಏಕೈಕ ಪುತ್ರ ಶೌಕತ್ ಅಲಿ ಮುಲ್ಕಿ(೩೯) ವಿರುದ್ಧ ಕಾನೂನು ಕ್ರಮ ಜರುಗಿಸಿ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.
ಸಭೆಯಲ್ಲಿ ಸುಳ್ಳು ದಾಖಲೆ ತೋರಿಸದಿರಿ: ಅಧಿಕಾರಿಗಳಿಗೆ ಶಾಸಕ ಶಿವಣ್ಣನವರ ತರಾಟೆ
ಕಳೆದ 3 ವರ್ಷದಿಂದ ಸಾವಿರಾರು ಸಂಖ್ಯೆ ಸಸಿಗಳನ್ನು ನೆಟ್ಟಿರುವುದಾಗಿ ಸುಳ್ಳು ದಾಖಲೆ ತೋರಿಸುತ್ತಿದ್ದಿರಿ. ಪ್ರಾಯೋಗಿಕವಾಗಿ ಗಿಡಗಳು ಅಷ್ಟೊಂದು ಗಿಡಗಳಿಲ್ಲ, ಇದಕ್ಕೆ ಯಾರನ್ನು ಹೊಣೆ ಮಾಡಬೇಕು ಎಂದು ಶಾಸಕ ಶಿವಣ್ಣನವರ ಅವರು ಅಧಿಕಾರಿಗಳನ್ನು ಪ್ರಶ್ನಿಸಿದರು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 487
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved