• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಬೇಡ್ಕರ್ ನಾಮಫಲಕ ತೆರವುಗೊಳಿಸಿದರೆ ಮತದಾನ ಬಹಿಷ್ಕಾರ ಬೆದರಿಕೆ
ರಾಣಿಬೆನ್ನೂರಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ನಾಮಫಲಕ ತೆರವುಗೊಳಿಸಿದಲ್ಲಿ ಸಮಸ್ತ ದಲಿತ ಸಮುದಾಯ ಲೋಕಸಭಾ ಚುನಾವಣೆ ಮತದಾನ ಬಹಿಷ್ಕರಿಸುವುದಾಗಿ ವಿವಿಧ ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ಶುಕ್ರವಾರ ನಾಮಫಲಕ ಅಳವಡಿಸಿದ ಸ್ಥಳದ ಎದುರು ಪ್ರತಿಭಟಿಸಿ ತಹಸೀಲ್ದಾರ್ ಸುರೇಶಕುಮಾರ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಪ್ರಹ್ಲಾದ ಜೋಶಿಯಿಂದ ಸೇಡಿನ ರಾಜಕೀಯ -ವಿನಯ ಕುಲಕರ್ಣಿ ಆರೋಪ
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇಡಿನ ರಾಜಕೀಯ ಮಾಡಿದ್ದಾರೆ. ಸತ್ತವರ ಮನೆಯಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಇವರ ಹೊಲಸು ರಾಜಕಾರಣಕ್ಕೆ ತಕ್ಕಪಾಠ ಕಲಿಸಬೇಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯ ಕುಲಕರ್ಣಿ ವಾಗ್ದಾಳಿ ನಡೆಸಿದರು.
ಶೈಕ್ಷಣಿಕ ಸೌಲಭ್ಯಗಳನ್ನು ಬಳಸಿಕೊಳ್ಳುವಲ್ಲಿ ಪಾಲಕರು ಕಾಳಜಿವಹಿಸಬೇಕು-ಪ್ರೊ. ಮಾರುತಿ
ಶೈಕ್ಷಣಿಕ ಸೌಲಭ್ಯಗಳನ್ನು ಬಳಸಿಕೊಳ್ಳುವಲ್ಲಿ ಗ್ರಾಮೀಣ ಮಕ್ಕಳ ಪಾಲಕರು ಕಾಳಜಿವಹಿಸಿದಲ್ಲಿ ಮಾತ್ರ ಇಂದಿನ ಸ್ಪರ್ಧಾತ್ಮಕ ಜಗದಲ್ಲಿ ನಮ್ಮ ಯಶಸ್ಸು ತಲುಪಲು ಸಾಧ್ಯ ಎಂದು ಪರಿವರ್ತನ ಕಲಿಕಾ ಕೇಂದ್ರದ ಆಡಳಿತಾಧಿಕಾರಿ ಪ್ರೊ.ಮಾರುತಿ ಶಿಡ್ಲಾಪೂರ ತಿಳಿಸಿದರು.
ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಪ್ರತಿ ಮತವೂ ಮುಖ್ಯ-ಭರತ ಬೊಮ್ಮಾಯಿ
ಪ್ರತಿ ಮತವು ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಕಳೆದ 10 ವರ್ಷಗಳಿಂದ ದೇಶವನ್ನು ಅಭಿವೃದ್ಧಿ ಪಥದತ್ತ ಮುನ್ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಮತ ನೀಡಬೇಕು ಎಂದು ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಹೇಳಿದರು.
ಭಾರತ್ ಜೋಡೋ ಯಾತ್ರೆ ಬಳಿಕ ದೇಶದ ಚಿತ್ರಣ ಬದಲು-ಶಾಸಕ ಶಿವಣ್ಣನವರ
ರಾಹುಲ್‌ ಗಾಂಧಿ ನಡೆಸಿದ ಭಾರತ್ ಜೋಡೋ ಯಾತ್ರೆ ಬಳಿಕ ದೇಶದ ಚಿತ್ರಣ ಬದಲಾಗಿದ್ದು, ರಾಷ್ಟ್ರವ್ಯಾಪಿ ಕಾಂಗ್ರೆಸ್ ಪರವಾದ ಅಲೆಯಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ಸುಗಮ, ಮುಕ್ತ ಚುನಾವಣೆಗೆ ೪೮ ಗಂಟೆ ಪೂರ್ವ ಪ್ರತಿಬಂಧಕಾಜ್ಞೆ ಜಾರಿ-ಜಿಲ್ಲಾಧಿಕಾರಿ ಆದೇಶ
ಲೋಕಸಭಾ ಮತದಾನ ಮುಕ್ತಾಯಗೊಳ್ಳುವ ಅವಧಿಯ ೪೮ ಗಂಟೆಗಳ ಪೂರ್ವದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಿಆರ್‌ಪಿಸಿ ೧೯೭೩ ಕಲಂ ೧೪೪ರ ಮೇರೆಗೆ ಪ್ರತಿಬಂಧಕಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ರಘುನಂದನ್ ಮೂರ್ತಿ ಆದೇಶ ಹೊರಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹತಾಶ-ಸಚಿವ ಎಚ್ಕೆ
ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ಹತಾಶರಾಗಿ ರಾಜ್ಯ ಸರ್ಕಾರವನ್ನು ಟೀಕಿಸುವಲ್ಲಿ ನಿರತವಾಗಿದೆ ಎಂದು ಸಂಸದೀಯ ವ್ಯವಹಾರಗಳ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಹೇಳಿದರು.
ಅಂಬೇಡ್ಕರ್ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ಸಿಗಿಲ್ಲ -ಬೊಮ್ಮಾಯಿ
ದೇಶಕ್ಕೆ ಸಾಮಾಜಿಕ ನ್ಯಾಯ ಕೊಟ್ಟವರು ಡಾ. ಬಾಬಾಸಾಹೇಬ ಅಂಬೇಡ್ಕರ್. ಅವರ ಯೋಜನೆಯನ್ನು ಕಾಂಗ್ರೆಸ್ ಹೈಜಾಕ್ ಮಾಡಿದೆ. ಅಂಬೇಡ್ಕರ್ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್‌ಗೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭೆ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
ವಿದ್ಯಾರ್ಥಿನಿ ಹತ್ಯೆ, ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹ
ಕಾಂಗ್ರೆಸ್ ಅಧಿಕಾರದಲ್ಲಿರುವ ಸಂದರ್ಭದಲ್ಲಿ ಹೊರಗೆ ಹೋದ ಹಿಂದೂ ಯುವತಿಯರು, ಸುರಕ್ಷಿತವಾಗಿ ಮನೆಗೆ ಮರಳುವ ಕುರಿತು ಭರವಸೆ ಮೂಡುತ್ತಿಲ್ಲ. ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವಂತೆ ರಾಜ್ಯ ಬಿಜೆಪಿ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಡಾ.ಶೋಭಾ ನಿಸ್ಸೀಮಗೌಡ್ರ ಆಗ್ರಹಿಸಿದರು.
ರಾಜ್ಯಕ್ಕೆ ಆಗಿರುವ ಅನ್ಯಾಯ ಪ್ರಶ್ನಿಸದ ಸಚಿವ ಜೋಶಿ ಸೋಲಿಸಿ-ಸಿಎಂ ಸಿದ್ದರಾಮಯ್ಯ
ಬರ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಕೇಂದ್ರ‌ ಸಚಿವ ಪ್ರಹ್ಲಾದ ಜೋಶಿ ಯಾವತ್ತೂ ಪ್ರಶ್ನಿಸಲಿಲ್ಲ. ೨೫ ಸಂಸದರಲ್ಲಿ ಒಬ್ಬರೂ ಕನ್ನಡಿಗರ ಹಿತ ಕಾಪಾಡುವ ಕೆಲಸ‌ ಮಾಡಿಲ್ಲ. ಒಮ್ಮೆಯೂ ಕನ್ನಡಿಗರ ಪರವಾಗಿ ಮಾತನಾಡದ ಇವರನ್ನು ಚುನಾವಣೆಯಲ್ಲಿ ಸೋಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
  • < previous
  • 1
  • ...
  • 436
  • 437
  • 438
  • 439
  • 440
  • 441
  • 442
  • 443
  • 444
  • ...
  • 560
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved