ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂಗ್ರೆಸ್ ಸರ್ಕಾರರಿಂದ ಹಿಂದೂ ವಿರೋಧಿ ನಿಲುವು: ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಆರೋಪ
ಶ್ರೀರಾಮ ಮಂದಿರ ಈ ದೇಶದ ಅಸ್ಮಿತೆ, ಆದರೆ ಮಂದಿರ ಉದ್ಘಾಟನೆ ವಿಚಾರದಲ್ಲಿ ಕಾಂಗ್ರೆಸ್ ಹಿಂದೂ ವಿರೋಧಿ ನಿಲುವು ತಳೆದಿದೆ.
ಜಿಲ್ಲಾದ್ಯಂತ ರಾಮಮಂದಿರಗಳಲ್ಲಿ ಪೂಜೆ, ಹವನಕ್ಕೆ ಸಿದ್ಧತೆ
ಅಯೋಧ್ಯೆಯಲ್ಲಿ ಜ.೨೨ರಂದು ಜರುಗಲಿರುವ ರಾಮಮಂದಿರ ಉದ್ಘಾಟನೆ ಹಾಗೂ ಬಾಲರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಜಿಲ್ಲೆಯಲ್ಲಿ ಹಬ್ಬದ ವಾತಾವಣ ನಿರ್ಮಾಣಗೊಂಡಿದೆ.
ಅಧ್ಯಯನಶೀಲತೆ ಮೈಗೂಡಿಸಿಕೊಂಡರೆ ಯಶಸ್ಸು ಸಾಧ್ಯ: ಮಾಲತೇಶ
ಅಧ್ಯಯನಶೀಲತೆ ವಿದ್ಯಾರ್ಥಿಗಳಲ್ಲಿ ಬಾಲ್ಯದಲ್ಲಿಯೇ ಮೈಗೂಡಿದರೆ ಬರುವ ಎಲ್ಲ ಪರೀಕ್ಷೆಗಳಲ್ಲಿ ಯಶಸ್ಸು ಸಾಧ್ಯ.
ಸಮಾಜಕ್ಕೆ ಸಂಸ್ಕಾರ ನೀಡುವ ಸಂತರ ಜವಾಬ್ದಾರಿ ಅತ್ಯಂತ ಕಠಿಣ: ಡಾ. ಶಾಂತವೀರ ಸ್ವಾಮೀಜಿ
ಜಗತ್ತು ಆಧುನೀಕರಣವಾದಂತೆ, ಮನುಷ್ಯನ ಮನಸ್ಸು ಮತ್ತು ಭಾವನೆಗಳು ಕಲುಷಿತಗೊಂಡಿವೆ.
ಅಕ್ಕಿಆಲೂರು: ಗ್ಯಾಂಗ್ ರೇಪ್ ಆರೋಪಿಗಳನ್ನು ಗಲ್ಲಿಗೇರಿಸಲು ಒತ್ತಾಯ
ಸಾಮೂಹಿಕ ಅತ್ಯಾಚಾರ ಮತ್ತು ನೈತಿಕ ಪೊಲೀಸ್‌ಗಿರಿ ಖಂಡಿಸಿ ಅಕ್ಕಿಆಲೂರಿನ ಹಿತರಕ್ಷಣಾ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಯಿತು.
ತುಮ್ಮಿನಕಟ್ಟಿ ಗ್ರಾಮಕ್ಕೆ ಬಸ್ ಬಿಡಲು ಆಗ್ರಹಿಸಿ ಎಸ್‌ಎಫ್‌ಐ ಮನವಿ
ತಾಲೂಕಿನ ತುಮ್ಮಿನಕಟ್ಟಿ ಗ್ರಾಮಕ್ಕೆ ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ಬಸ್ ಬಿಡಬೇಕು ಹಾಗೂ ಪರೀಕ್ಷೆಯ ಸಮಯಕ್ಕೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹ
ಕಲಿಕೆಗೆ ಪೂರಕ ವಾತಾವರಣ ನಿರ್ಮಿಸುವುದು ಸರ್ಕಾರದ ಜವಾಬ್ದಾರಿ
ಮಕ್ಕಳ ಕಲಿಕೆಗೆ ಪೂರಕ ವಾತಾವರಣ ನಿರ್ಮಾಣ ಮಾಡುವ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿ ಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ.
ಸಾಮೂಹಿಕ ಅತ್ಯಾಚಾರ, ಆರೋಪಿಗಳ ಸಂಖ್ಯೆ 12ಕ್ಕೇರಿಕೆ
ಹಾನಗಲ್ಲ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದ್ದು, ಈವರೆಗೆ ಒಟ್ಟು 12 ಆರೋಪಿಗಳನ್ನು ಬಂಧಿಸಲಾಗಿದೆ.
ಗ್ಯಾಂಗ್ ರೇಪ್ ಕೇಸ್ ಮುಚ್ಚಿಹಾಕಲು ಪ್ರಯತ್ನ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪ
ಸ್ಥಳೀಯ ಪೊಲೀಸರಿಂದ ಸಂತ್ರಸ್ತೆಗೆ ನ್ಯಾಯ ಸಿಗುವುದಿಲ್ಲ. ಅದಕ್ಕಾಗಿ ಎಸ್‌ಐಟಿ ರಚಿಸಿ ತನಿಖೆ ನಡೆಸಿದರೆ ಎಲ್ಲ ಸತ್ಯಾಂಶ ಬೆಳಕಿಗೆ ಬರಲಿದೆ.
ಮಹಾತ್ಮರ ಆದರ್ಶಗಳು ಮತ್ತೆ ಪುನರುತ್ಥಾನವಾಗಲಿ
ನಾಳಿನ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖವಾಗಿದೆ. ಮಕ್ಕಳಿಗೆ ಒಳ್ಳೆಯ ಸಂಸ್ಕಾರ ನೀಡುವುದು ಮೊದಲ ಆದ್ಯತೆಯಾಗಬೇಕು. ತಾಯಂದಿರು ಮಕ್ಕಳ ಭವಿಷ್ಯಕ್ಕಾಗಿ ಸದಾಶಯ ಹೊಂದಿ ಉತ್ತಮವಾಗಿ ಬೆಳೆಸಬೇಕು. ತಾಯಂದಿರು ಮಕ್ಕಳ ಬಗೆಗೆ ನಿಷ್ಕಾಳಜಿ ತೋರದಿರಿ
< previous
1
...
437
438
439
440
441
442
443
444
445
...
487
next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ