ಮೆಗಾ ಮಾರುಕಟ್ಟೆ ನಿವೇಶನ ಹಂಚಿಕೆಯಲ್ಲಿ ದ್ವಂದ್ವ ನೀತಿ ಖಂಡಿಸಿ ಮನವಿಮೆಗಾ ಮಾರುಕಟ್ಟೆಯಲ್ಲಿ ವರ್ತಕರಿಗೆ ನಿವೇಶನ ಹಂಚಿಕೆ ಹಾಗೂ ದರ ನಿಗದಿಯಲ್ಲಿ ದ್ವಂದ್ವ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಸ್ಥಳೀಯ ಎಪಿಎಂಸಿ ವರ್ತಕರು ಬುಧವಾರ ನಗರದಲ್ಲಿ ಪ್ರತಿಭಟಿಸಿ ಎಪಿಎಂಸಿ ಕಾರ್ಯದರ್ಶಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.