ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಒಂದೂವರೆ ಶತಮಾನದ ಶಾಲೆಗೆ ಅಭಿವೃದ್ಧಿಯ ಸ್ಪರ್ಶ!
ಒಂದೂವರೆ ಶತಮಾನದ ಶಾಲೆಗೆ ಈಗ ಅಭಿವೃದ್ಧಿಯ ಸ್ಪರ್ಶ ಸಿಗುತ್ತಿದೆ. ಶಾಲೆ ಹೈಟೆಕ್ ಮಾಡುವ ಕನಸಿಗೆ ದಾನಿಗಳು ಕೈ ಜೋಡಿಸಿದ್ದು, ಕ್ಯೂಆರ್‌ಕೋಡ್ ಮೂಲಕ ದಾನ ಪಡೆಯುತ್ತಿರುವುದು ರಾಜ್ಯದಲ್ಲಿಯೇ ಇದು ಮೊದಲು ಮತ್ತು ವಿಶೇಷವಾಗಿದೆ.
ಮಾರುಕಟ್ಟೆ ಕೌಶಲ್ಯ ಬೆಳೆಸಿಕೊಂಡರೆ ಉದ್ಯಮಿಗಳಿಗೆ ಉಜ್ವಲ ಭವಿಷ್ಯ: ಅಣ್ಣಯ್ಯ
ಉದ್ಯಮಿಗಳಿಗೆ ಉಜ್ವಲ ಭವಿಷ್ಯವಿದೆ. ದೊಡ್ಡ ದೊಡ್ಡ ಕಂಪನಿಗಳನ್ನು ಮಾದರಿಯಾಗಿಟ್ಟುಕೊಂಡು ಮಾರುಕಟ್ಟೆ ಕೌಶಲ್ಯ ಬೆಳೆಸಿಕೊಳ್ಳಬೇಕು.
ಸಿದ್ದರಾಮೇಶ್ವರರು ಸಮಾಜಮುಖಿ ಕಾರ್ಯ ಕೈಗೊಂಡ ಶ್ರೇಷ್ಠ ಸಂತ: ಶಾಸಕ ಕೋಳಿವಾಡ
ನಿತ್ಯ ಕಾಯಕಯೋಗಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರರು 12ನೇ ಶತಮಾನದಲ್ಲಿಯೇ ಸಮಾಜಮುಖಿ ಕಾರ್ಯ ಕೈಗೊಂಡ ಶ್ರೇಷ್ಠ ಸಂತರಾಗಿದ್ದರು.
ಶೈಕ್ಷಣಿಕ ಸಮಯ ವ್ಯರ್ಥಮಾಡದೇ ಗುಣಮಟ್ಟದ ಶಿಕ್ಷಣ ಪಡೆಯಿರಿ: ಮಾಜಿ ಶಾಸಕ ಸುರೇಶಗೌಡ ಪಾಟೀಲ
ಕಳೆದೆರಡು ದಶಕಗಳ ಹಿಂದೆ ಪಟ್ಟಣದಲ್ಲಿ ಶಾಲಾ-ಕಾಲೇಜು ತೆರೆದ ಪರಿಣಾಮ ಸಾವಿರಾರು ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು, ಉನ್ನತ ಸ್ಥಾನದಲ್ಲಿದ್ದಾರೆ.
ಸಮಾಜದ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಸಿದ್ದರಾಮೇಶ್ವರರು: ಶಾಸಕ ಮಾನೆ
ಸಾಮಾಜಿಕ ಮತ್ತು ವಚನ ಕ್ರಾಂತಿಯನ್ನು ನಾಡಿನೆಲ್ಲೆಡೆ ಜನಸಾಮಾನ್ಯರಿಗೆ ಪಸರಿಸುವ ಮೂಲಕ ಸಮಗ್ರ ಸಮಾಜದ ಶ್ರೇಯೋಭಿವೃದ್ಧಿಗೆ ಶ್ರಮಿಸಿದವರಲ್ಲಿ ಕಾಯಕಯೋಗಿ ಗುರು ಸಿದ್ದರಾಮೇಶ್ವರರ ಪಾತ್ರ ಪ್ರಮುಖವಾದುದು
ದುರ್ಗಾದೇವಿ ಜಾತ್ರೆ ಯಶಸ್ವಿಗೆ ಕಾರ್ಯಪ್ರವೃತ್ತರಾಗಿ: ಶಾಸಕ ಬಣಕಾರ ಸೂಚನೆ
ಫೆ.೨೦ರಿಂದ ಪ್ರಾರಂಭವಾಗುವ ಪಟ್ಟಣದ ದುರ್ಗಾದೇವಿ ಜಾತ್ರೆಗೆ ಬರುವ ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಮೂಲಕ ಜಾತ್ರೆಯನ್ನು ಯಶಸ್ವಿಗೊಳಿಸಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು.
ಲೋಕಸಭೆ ಟಿಕೆಟ್ ನೀಡುವಂತೆ ಹೈಕಮಾಂಡ್‌ಗೆ ಮನವಿ: ಡಾ. ಆರ್.ಎಂ. ಕುಬೇರಪ್ಪ
ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ನೀಡುವಂತೆ ಹೈಕಮಾಂಡ್‌ಗೆ ಮನವಿ ಸಲ್ಲಿಸಿದ್ದೇನೆ. ಸ್ಥಳೀಯನಾಗಿರುವ ನನಗೆ ಆದ್ಯತೆ ನೀಡುವಂತೆ ಮನವಿ ಮಾಡಿದ್ದೇನೆ.
ಗ್ಯಾರಂಟಿ ಯೋಜನೆ ಮೂಲಕ ನೇರವಾಗಿ ಆರ್ಥಿಕ ನೆರವು: ಶಾಸಕ ಮಾನೆ
ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳ ಮೂಲಕ ಬಹಳ ದೊಡ್ಡ ಪ್ರಮಾಣದ ಆರ್ಥಿಕ ನೆರವು ನೇರವಾಗಿ ಜನರ ಖಾತೆಗೆ ಸಂದಾಯವಾಗುತ್ತಿರುವ ದೇಶದ ಏಕೈಕ ರಾಜ್ಯ ನಮ್ಮದು.
ಮಹಿಳೆಯರ ಆರ್ಥಿಕ ಪ್ರಗತಿಗೆ ಧರ್ಮಸ್ಥಳ ಸಂಸ್ಥೆ ವರದಾನ: ಡಾ. ಮುತ್ತಣ್ಣ ಯಲಿಗಾರ
ಯಾವುದೇ ರಾಷ್ಟ್ರ ಮಹಿಳೆಯರ ಅಭಿವೃದ್ಧಿಯನ್ನು ಕಡೆಗಣಿಸಿದರೆ, ಆ ರಾಷ್ಟ್ರದ ಪ್ರಗತಿ ಕುಂಠಿತವಾಗುತ್ತದೆ.
ಮಹಿಳೆಗೆ ಗೌರವ ನೀಡುವ ದೇಶ ನಮ್ಮದು: ಮಾಜಿ ಸಚಿವ ಕೆಎಸ್ ಈಶ್ವರಪ್ಪ
ಜಗತ್ತಿನ ಬೇರೆ ರಾಷ್ಟ್ರಗಳಲ್ಲಿ ಹೆಣ್ಣನ್ನು ಭೋಗದ ವಸ್ತುವನ್ನಾಗಿ ನೋಡಿದರೆ, ನಮ್ಮ ದೇಶದಲ್ಲಿ ತಾಯಿ ಸ್ವರೂಪದಲ್ಲಿ ಕಾಣುತ್ತೇವೆ. ಮಹಿಳೆಗೆ ಗೌರವವನ್ನು ನೀಡುವ ದೇಶ ನಮ್ಮದು.
< previous
1
...
440
441
442
443
444
445
446
447
448
...
487
next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ