ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗುತ್ತಲ ನಿಲ್ದಾಣದ ಶೌಚಾಲಯ ಬಂದ್: ಪ್ರಯಾಣಿಕರ ಪರದಾಟ
ಗುತ್ತಲ ಬಸ್ ನಿಲ್ದಾಣದಲ್ಲಿ ಅನೇಕ ಸಮಸ್ಯೆಗಳು ಎದುರಾಗಿದ್ದು, ಇಲ್ಲಿಯವರೆಗೂ ಯಾವುದೇ ಅಧಿಕಾರಿಗಳು, ಜನಪ್ರತಿನಿಧಿಗಳು ಗಮನ ಹರಿಸದೇ ಇರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
ವಿದ್ಯಾರ್ಥಿನಿ ಹತ್ಯೆ ಖಂಡಿಸಿ ಬೇಡ ಜಂಗಮ ಕ್ಷೇಮಾಭಿವೃದ್ದಿ ಸಂಘದಿಂದ ಪ್ರತಿಭಟನೆ
ನೇಹಾ ಹತ್ಯೆ ಖಂಡನೀಯವಾಗಿದ್ದು, ಇಡೀ ಸಮಾಜವೇ ಬೆಚ್ಚಿಬೀಳಿಸುವಂತ ಕೃತ್ಯ. ಇಂತಹ ಕೃತ್ಯ ಎಸಗಿದ ಎಲ್ಲ ಆರೋಪಿಗಳಿಗೆ ಜಾಮೀನು ಸಿಗದಂತೆ ಪೊಲೀಸರು ನ್ಯಾಯಸಮ್ಮತವಾಗಿ ವರದಿ ನೀಡಬೇಕು ಎಂದು ಬೇಡ ಜಂಗಮ ಕ್ಷೇಮಾಭಿವೃದ್ದಿ ಸಂಘ ಆಗ್ರಹಿಸಿದೆ.
ನೇಹಾಳ ಹತ್ಯೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಒತ್ತಾಯ
ಹಾವೇರಿ ನಗರದ ಕಾಗಿನಲೆ ಸರ್ಕಲ್‌ನಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಪಿ.ಬಿ. ರೋಡ್ ಮೂಲಕ ಹೊಸಮನಿ ಸಿದ್ದಪ್ಪ ವೃತ್ತಕ್ಕೆ ಬಂದು ಸಮಾವೇಶಗೊಂಡಿತು. ನಂತರ ಘಟನೆಯನ್ನು ಖಂಡಿಸಿ, ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪರ ಪ್ರಚಾರ
ಹಾವೇರಿ ನಗರದ ಪಿ.ಬಿ. ರಸ್ತೆ, ಅಶ್ವಿನಿ ನಗರ, ಗೆಳೆಯರ ಬಳಗ ಪ್ರೌಢಶಾಲೆ, ವೈಭವ್ ಪಾರ್ಕ್ ಸೇರಿದಂತೆ ಪ್ರಮುಖ ವಾರ್ಡುಗಳಿಗೆ ತೆರಳಿದ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಸಾಧನೆ ಹಾಗೂ ಗ್ಯಾರಂಟಿ ಯೋಜನೆಗಳ ಕುರಿತು ವಿವರಿಸಿದರು.
ದಿಗ್ಗಜರೊಂದಿಗೆ ಬೊಮ್ಮಾಯಿ ನಾಮಪತ್ರ ಸಲ್ಲಿಕೆ
ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರ ನಾಮಪತ್ರ ಸಲ್ಲಿಕೆಗೂ ಮುನ್ನ ಇಲ್ಲಿನ ಹುಕ್ಕೇರಿಮಠದ ಸದಾಶಿವ ಶ್ರೀಗಳ ಆಶೀರ್ವಾದ ಪಡೆದು ಬಳಿಕ ಅಲ್ಲಿಂದಲೇ ಬೃಹತ್ ಮೆರವಣಿಗೆ ಆರಂಭಿಸಿದರು.
ಭಾವನಾತ್ಮಕ ವಿಷಯ ಮುಂದಿಟ್ಟು ಬಿಜೆಪಿ ಮತ ಕೇಳುತ್ತಿದೆ: ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ
ಬಿಜೆಪಿ ಕೇವಲ ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟುಕೊಂಡು ಮತ ಕೇಳುತ್ತಿದೆ. ಯಾವುದೇ ಅಭಿವೃದ್ಧಿ ಕಾರ್ಯ ಮಾಡದ ಆ ಪಕ್ಷಕ್ಕೆ ಜನರ ಬಳಿ ಮತ ಕೇಳಲು ಯಾವುದೇ ವಿಷಯಗಳಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.
ಮುಂಗಾರಿನ ಮೇಲೆ ಹೆಚ್ಚಿದ ನಿರೀಕ್ಷೆ
ಹಾನಗಲ್ಲ ತಾಲೂಕಿನ 47663 ಹೆಕ್ಟೇರ್ ಕೃಷಿ ಭೂಮಿಯಲ್ಲಿ ಮುಂಗಾರು ಬಿತ್ತನೆಗೆ ಎದುರು ನೋಡುತ್ತಿರುವ ರೈತರು, ಕಳೆದ ವರ್ಷ ಬೆಳೆಗೆ ಪೂರಕವಲ್ಲದ ಮಳೆಯಿಂದಾಗಿ ಭಾರೀ ನಷ್ಟ ಅನುಭವಿಸಿದ್ದು ಮರೆತಿಲ್ಲ.
ಬಿಜೆಪಿ ಅಧಿಕಾರಕ್ಕೆ ತರಲು ವ್ಯಾಪಾರಸ್ಥರು ಸಹಕರಿಸಲಿ: ಬಸವರಾಜ ಬೊಮ್ಮಾಯಿ
ಲೋಕಸಭೆ ಚುನಾವಣೆ ಪ್ರಚಾರಾರ್ಥವಾಗಿ ಪಟ್ಟಣದ ಸಿದ್ಧೇಶ್ವರ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಬೆಂಬಲಿಗರ ಸಭೆಯನ್ನುದ್ದೇಶಿಸಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮಾತನಾಡಿದರು.
ಮಾನವನಿಂದಾದ ಪ್ರಕೃತಿ ನಾಶದಿಂದಲೇ ಹವಾಮಾನ ವೈಪರೀತ್ಯ: ಡಾ. ಮಲ್ಲಿಕಾರ್ಜುನ ಸ್ವಾಮಿಗಳು
ಶಿಗ್ಗಾಂವಿ ತಾಲೂಕಿನ ಸದಾಶಿವಪೇಟೆಯ ವಿರಕ್ತಮಠದಲ್ಲಿ ಲಿಂ. ಶ್ರೀ ಗದಿಗೇಶ್ವರರ ೪೯೪ನೇ ಹಾಗೂ ಲಿಂ. ಶ್ರೀ ಬಸವರಾಜೇಂದ್ರ ಶಿವಯೋಗಿಗಳ ೪೧೯ನೇ ಪುಣ್ಯ ಸ್ಮರಣೋತ್ಸವ ನಡೆಯಿತು.
ಹುಬ್ಬಳ್ಳಿ ಯುವತಿ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಿ
ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣದ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥ ಆರೋಪಿಗೆ ಅತ್ಯಂತ ಕಠಿಣ ಶಿಕ್ಷೆಯನ್ನು ವಿಧಿಸಬೇಕು ಎಂದು ಒತ್ತಾಯಿಸಲಾಯಿತು.
< previous
1
...
441
442
443
444
445
446
447
448
449
...
560
next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು