ಜ.೧೪, ೧೫ರಂದು ಶರಣ ಸಂಸ್ಕೃತಿ ಉತ್ಸವ, ಅಂಬಿಗರ ಚೌಡಯ್ಯನವರ ಜಯಂತ್ಯುತ್ಸವತಾಲೂಕಿನ ನರಸೀಪುರದ ಶ್ರೀ ನಿಜಶರಣ ಅಂಬಿಗರಚೌಡಯ್ಯನವರ ಗುರುಪೀಠದಲ್ಲಿ ಜ.೧೪ ಮತ್ತು ೧೫ರಂದು ಶರಣ ಸಂಸ್ಕೃತಿ ಉತ್ಸವ, ವಚನ ಗ್ರಂಥ ಮಹಾರಥೋತ್ಸವ, ಅಂಬಿಗರಚೌಡಯ್ಯನವರ ೯೦೪ನೇ ಜಯಂತ್ಯುತ್ಸವ ಹಾಗೂ ಲಿಂ.ಶಾಂತಮುನಿ ಸ್ವಾಮಿಗಳ ೮ನೇ ಸ್ಮರಣೋತ್ಸವ ಆಯೋಜಿಸಲಾಗಿದೆ.