ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಡುಬಿದ್ರೆ ಚಿಕ್ಕಾಲಗುಡ್ಡ ಟಿಜಿ ರಸ್ತೆ ಕಾಮಗಾರಿ ಅವೈಜ್ಞಾನಿಕ-ಪ್ರಶಾಂತ ಮುಚ್ಚಂಡಿ
ಹಾನಗಲ್ಲನಲ್ಲಿ ಹಾದು ಹೋಗಿರುವ ಪಡುಬಿದ್ರೆ ಚಿಕ್ಕಾಲಗುಡ್ಡ ಹೆಸರಿನ ಟಿಜಿ ರಸ್ತೆ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿದ್ದು, ಕಳಪೆ ಕಾಮಗಾರಿ ಮೂಲಕ ರಸ್ತೆ ಅಭಿವೃದ್ಧಿಯ ಉದ್ದೇಶವೇ ವಿಫಲವಾಗಿದೆ. ಶೀಘ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಹಾನಗಲ್ಲ ನಗರಾಭಿವೃದ್ಧಿ ಸಮಿತಿ ಸಂಚಾಲಕ ಪ್ರಶಾಂತ ಮುಚ್ಚಂಡಿ ಆಗ್ರಹಿಸಿದರು.
ಸಂವಿಧಾನ ಅಂಬೇಡ್ಕರ್ ರೂಪದಲ್ಲಿ ದೇವರು ನಮಗೆ ನೀಡಿದ ವರ-ರೇಖಾ ಕಟ್ಟಿಮನಿ
ಸಂವಿಧಾನ ಎಂಬುದು ಪ್ರತಿಯೊಬ್ಬರಿಗೂ ಬಾಬಾ ಸಾಹೇಬ ಅಂಬೇಡ್ಕರ ಅವರ ರೂಪದಲ್ಲಿ ದೇವರು ನಮಗೆ ನೀಡಿದ ವರವಾಗಿದೆ ಎಂದು ಹಿರೇಕಣಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರೇಖಾ ಕಟ್ಟಿಮನಿ ಹೇಳಿದರು.
ಕೋಮು ದ್ವೇಷ ಬಿತ್ತಿ ಜನರ ಭಾವನೆ ಒಡೆಯುವ ಬಿಜೆಪಿ ತಿರಸ್ಕರಿಸಿ-ಶಾಸಕ ಶಿವಣ್ಣನವರ
ಕೋಮು ದ್ವೇಷ ಬಿತ್ತಿ ಜನರ ಭಾವನೆ ಒಡೆಯುವ ಬಿಜೆಪಿಯನ್ನು ತಿರಸ್ಕರಿಸಿ ಸರ್ವರನ್ನು ಒಂದಾಗಿ ಕಾಣುವ ಕಾಂಗ್ರೆಸ್ ಬೆಂಬಲಿಸಬೇಕು. ಪಕ್ಷದ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ಮತ ನೀಡಿ ನಮ್ಮ ಕೈ ಬಲಪಡಿಸಬೇಕೆಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ಆಮಿಷಕ್ಕೆ ಒಳಗಾಗದೆ ನಿರ್ಭೀತಿಯಿಂದ ಮತ ಚಲಾಯಿಸಿ
ಲೋಕಸಭಾ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಮತದಾನವಾಗಬೇಕು. ಮತದಾರರು ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ನಿರ್ಭೀತಿಯಿಂದ ಮೇ ೭ರಂದು ತಪ್ಪದೇ ಮತಗಟ್ಟೆಗೆ ತೆರಳಿ ಮತದಾನ ಮಾಡಿ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಹೆಗಡೆ ಹೇಳಿದರು.
ಈ ಶಾಲೆಯಲ್ಲಿ ಮಕ್ಕಳಿಂದಲೇ ಬ್ಯಾಂಕ್ ನಿರ್ವಹಣೆ!
ಅತ್ಯಂತ ಪುಟ್ಟ ಊರು ಗಡೆಗುಂಡಿಯಲ್ಲಾಪುರ ಶಾಲೆ ನಿಸರ್ಗ ಪ್ರೀತಿ, ಅಂತರ್ಜಲ ಸಂರಕ್ಷಣೆ ಸಂಸ್ಕಾರ, ಸಾವಯವ ಶಿಕ್ಷಣವೂ ಒಳಗೊಂಡಂತೆ, ಶಾಲೆಯಲ್ಲಿಯೇ ಬ್ಯಾಂಕ್ ತೆರೆದು ಉಳಿತಾಯ ಹಾಗೂ ವ್ಯವಹಾರಗಳ ಶಿಕ್ಷಣ ನೀಡುತ್ತಿದೆ.
ರಾಜಕಾರಣದಲ್ಲಿ ರೌಡಿಸಂ ಮಾಡುವುದನ್ನು ಕನ್ನಡಿಗರು ಸಹಿಸಲ್ಲ
ರಾಜಕಾರಣದಲ್ಲಿ ರೌಡಿಸಂ ಮಾಡುವುದನ್ನು ಕನ್ನಡಿಗರು ಸಹಿಸುವುದಿಲ್ಲ. ಮಾಜಿ ಪ್ರಧಾನಿ ದೇವೇಗೌಡರಿಗೆ ಸಲಹೆ ಕೊಡುವಷ್ಟು ಸಿಎಂ ಸಿದ್ದರಾಮಯ್ಯ ದೊಡ್ಡವರಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮೋದಿ ಆಡಳಿತದಲ್ಲಿ ಭಾರತ ಗಮನಾರ್ಹ ಸಾಧನೆ ಮಾಡಿದೆ-ಅರುಣಕುಮಾರ ಪೂಜಾರ
ಪ್ರಧಾನಿ ಮೋದಿ ದಕ್ಷ ಆಡಳಿತದಲ್ಲಿ ಭಾರತ ಎಲ್ಲಾ ಕ್ಷೇತ್ರಗಳಲ್ಲಿಯೂ ಗಮನಾರ್ಹ ಸಾಧನೆ ಮಾಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಅರುಣಕುಮಾರ ಪೂಜಾರ ಹೇಳಿದರು.
ಸಂಸ್ಕಾರವಂತ ಕುಟುಂಬದ ಮೂಲಕ ಸಾಮಾಜಿಕ ಸ್ವಾಸ್ಥ್ಯ ಕಾಪಾಡುವುದು ಅಗತ್ಯ
ಸಂಸ್ಕಾರವಂತ ಕುಟುಂಬದ ಮೂಲಕ ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ ಅಗತ್ಯ ಇಂದಿನದಾಗಿದ್ದು, ಭಾರತೀಯ ಸಂಸ್ಕೃತಿಯನ್ನು ಪರದೇಶದವರೂ ಒಪ್ಪಿ ಪಾಲಿಸುವಷ್ಟು ಶಕ್ತಿಯುತವಾಗಿದೆ ಎಂದು ಕೂಡಲದ ಗುರುನಂಜೇಶ್ವರ ಮಠದ ಗುರುಮಹೇಶ್ವರ ಶಿವಾಚಾರ್ಯರು ತಿಳಿಸಿದರು.
ಸಚಿವರು, ಅಧಿಕಾರಿಗಳ ಕಮಿಷನ್‌ನಿಂದ ರೈತರಿಗೆ ಹೊರೆ-ಬೊಮ್ಮಾಯಿ
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ತುಂತುರು ಹನಿ ನೀರಾವರಿ ಪೈಪ್‌ಗಳು ಹಾಗೂ ರೈತರ ಪಂಪ್‌ಸೆಟ್‌ಗೆ ಟಿಸಿ ಅಳವಡಿಸಲು ಸಚಿವರು ಹಾಗೂ ಅಧಿಕಾರಿಗಳ ಕಮಿಷನ್ ಹೆಚ್ಚಳ ಮಾಡಿರುವುದರಿಂದ ರೈತರಿಗೆ ಭಾರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದರು.
ಚುನಾವಣಾ ಅಕ್ರಮ ವಹಿವಾಟಿನ ಮೇಲೆ ತೀವ್ರ ನಿಗಾ ಇರಲಿ-ಜಿಲ್ಲಾಧಿಕಾರಿ
ಸೂಕ್ತ ದಾಖಲೆಗಳಿಲ್ಲದೆ ಸಾಗಾಣಿಕೆ ಮಾಡುತ್ತಿದ್ದರೆ ಅದನ್ನು ವಶಪಡಿಸಿಕೊಂಡು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.
< previous
1
...
444
445
446
447
448
449
450
451
452
...
560
next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್ ಚಾಚಾ ಖ್ಯಾತಿಯ ನಟ ಹರೀಶ್ ರಾಯ್ ಇನ್ನಿಲ್ಲ