ಆಧುನಿಕ ಕೃಷಿ ಪದ್ಧತಿಯಿಂದ ಉತ್ತಮ ಇಳುವರಿ: ಡಾ. ಎಸ್.ಎ. ಗದ್ದನಕೇರಿವಿವಿಧ ಬೆಳೆಗಳಲ್ಲಿ ಬರುವ ಕೀಟಗಳ ಬಾಧೆ, ಸಮಗ್ರ ಕೀಟ ನಿರ್ವಹಣಾ ಕ್ರಮಗಳು ಹಾಗೂ ಸಾವಯವ ಪದ್ಧತಿಯಲ್ಲಿ ಸಸ್ಯಮೂಲ ಕೀಟನಾಶಕಗಳ ಬಳಕೆ ಬಗ್ಗೆ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಎ.ಎಚ್. ಬಿರಾದಾರ ರೈತರಿಗೆ ಮಾಹಿತಿ ನೀಡಿದರು.