ಬಿಜೆಪಿಗೆ ಈ ಬಾರಿ 400 ಸ್ಥಾನ ಖಚಿತ-ಭರತ ಬೊಮ್ಮಾಯಿಸೋಲಿನ ಭಯದಲ್ಲಿರುವ ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸುಳ್ಳು ಸುದ್ದಿಗಳನ್ನು ಹರಿಯ ಬಿಡುತ್ತಿದೆ. ದೇಶದ ಪ್ರಜೆಗಳು ಇಂತಹವುಗಳನ್ನು ನಂಬುವಷ್ಟು ಮೂರ್ಖರಲ್ಲ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಭರತ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.