ಕೆರೆಗಳ ಸಂರಕ್ಷಣೆ ವಿಷಯದಲ್ಲಿ ನಿರ್ಲಕ್ಷ್ಯ ದುರದೃಷ್ಟಕರಕೆರೆಗಳ ಸಂರಕ್ಷಣೆ ವಿಷಯದಲ್ಲಿ ಸರ್ಕಾರ ಸೇರಿದಂತೆ ಸಾರ್ವಜನಿಕರ ನಿರ್ಲಕ್ಷ್ಯ ಮನೋಭಾವನೆ ದುರದೃಷ್ಟಕರ, ಇನ್ನಾದರೂ ನಾವು ಎಚ್ಚೆತ್ತುಕೊಳ್ಳದಿದ್ದಲ್ಲಿ ನೀರಿನ ಬವಣೆ ನೀಗಿಸಿಕೊಳ್ಳಲು ಮುಂದೊಂದು ದಿವಸ ನಾವು ವಾಸವಿದ್ದ ಗ್ರಾಮಗಳನ್ನೇ ಬಿಟ್ಟು ಬೇರೆಡೆಗೆ ತೆರಳಬೇಕಾದೀತು