• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರಿನ ಮಹತ್ವ ಅರಿತು ಜಲ ಮರುಪೂರಣಕ್ಕೆ ಆದ್ಯತೆ ಲಭಿಸಲಿ-ನಾಗರಾಜ ಶೆಟ್ಟಿ
ಭಾರೀ ಬರಗಾಲದ ವೇದನೆಯಲ್ಲಿರುವ ಜನತೆ ಈಗಲಾದರೂ ಎಚ್ಚೆತ್ತು ನೀರಿನ ಮಹತ್ವ ಅರಿತು ಜಲರಕ್ಷಣೆ, ಜಲ ಮರುಪೂರಣಕ್ಕೆ ಆದ್ಯತೆ ನೀಡಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಹಾವೇರಿ ಜಿಲ್ಲಾ ನಿರ್ದೇಶಕ ನಾಗರಾಜ ಶೆಟ್ಟಿ ತಿಳಿಸಿದರು.
ಕೃಷಿ ಸಂಸ್ಕೃತಿಯೇ ಎಲ್ಲ ನಾಗರಿಕತೆಗಳ ಮೂಲ-ಕಾಡಸಿದ್ದೇಶ್ವರ ಶ್ರೀ
ದೇಶದ ಆರೋಗ್ಯ ರೈತರು ಬೆಳೆಯುವ ಬೆಳೆಗಳನ್ನು ಅವಲಂಬಿಸಿದೆ. ಕೃಷಿ ಕಾಯಕ ಹಾಗೂ ಪ್ರಸಾದ ಪ್ರಜ್ಞೆಯೊಂದಿಗೆ ದಾಸೋಹ ಭಾವದಿಂದ ಶರಣರು ಬದುಕಿ ತೋರಿಸಿದರು. ಶರಣ ಸಂಸ್ಕೃತಿ ಮೂಲವೇ ರೈತಾಪಿ ಸಂಸ್ಕೃತಿಯಾಗಿದೆ. ಕೃಷಿ ಸಂಸ್ಕೃತಿಯೇ ಎಲ್ಲ ಸಂಸ್ಕೃತಿ ಮತ್ತು ನಾಗರಿಕತೆಗಳ ಮೂಲವಾಗಿದೆ ಎಂದು ಕೊಲ್ಲಾಪುರದ ಕನ್ನೇರಿಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿದರು.
ಬಲಿಷ್ಠ ದೇಶಕ್ಕಾಗಿ ಪ್ರಧಾನಿ ಮೋದಿಗೆ ಮತ ಹಾಕಿ: ಬೊಮ್ಮಾಯಿ
ಮುಂದಿನ ಐದು ವರ್ಷ ದೇಶವನ್ನು ಯಾರು ಮುನ್ನೆಡೆಸಬೇಕು, ಯಾವ ರೀತಿ ನಡೆಸಬೇಕು ಎನ್ನುವುದನ್ನು ನಿರ್ಧರಿಸುವ ಚುನಾವಣೆ ಇದಾಗಿದ್ದು, ಬಲಿಷ್ಠ ದೇಶ ಕಟ್ಟುವ ಪ್ರಧಾನಿ ನರೇಂದ್ರ ಮೋದಿಯವರ ಬಿಜೆಪಿಗೆ ಮತ ನೀಡಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.
ತಡಸದಲ್ಲಿ 130 ವರ್ಷಗಳ ನಂತರ ಗ್ರಾಮದೇವಿಯರ ಜಾತ್ರೆ
ಶಿಗ್ಗಾವಿ ತಾಲೂಕಿನ ತಡಸ ಗ್ರಾಮದಲ್ಲಿ ಸುಮಾರು ೧೩೦ಕ್ಕೂ ಹೆಚ್ಚು ವರ್ಷಗಳ ನಂತರ ಪ್ರಥಮ ಬಾರಿಗೆ ಜೋಡಿ ಶ್ರೀ ಗ್ರಾಮ ದೇವಿಯ ಜಾತ್ರೆ ನಡೆಯುತ್ತಿದೆ. ಜೋಡಿ ಗ್ರಾಮ ದೇವಿಯರು ಇರುವುದು ವಿರಳವಾಗಿದ್ದು, ಇದಕ್ಕೆ ಐತಿಹಾಸಿಕ ಮತ್ತು ಧಾರ್ಮಿಕ ಹಿನ್ನೆಲೆ ಇದೆ.
ಹಾವೇರಿ ಜಿಲ್ಲೆಯಲ್ಲಿ ಬರಗಾಲ, ಬೇಸಿಗೆ ರಜೆಯಲ್ಲೂ ಶಾಲಾ ಮಕ್ಕಳಿಗೆ ಬಿಸಿಯೂಟ
ಬರಗಾಲದ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ ವಿದ್ಯಾರ್ಥಿಗಳಿಗೆ ಏ.೧೧ರಿಂದ ಮೇ ೨೮ರ ವರೆಗೆ ೪೧ ದಿನಗಳ ಕಾಲ ಮಧ್ಯಾಹ್ನ ಬಿಸಿಯೂಟವನ್ನು ಪೂರೈಸಲಾಗುವುದು. ಶಾಲಾ ಮಕ್ಕಳು ಇದರ ಪ್ರಯೋಜನ ಪಡೆದುಕೊಳ್ಳಲು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ.
ಹಾವೇರಿಯಲ್ಲಿ ಯುಗಾದಿ, ರಂಜಾನ್‌ ಹಬ್ಬಕ್ಕೆ ಭರ್ಜರಿ ತಯಾರಿ
ಬರಗಾಲದ ನಡುವೆಯೂ ಹಿಂದೂಗಳ ಹೊಸ ವರ್ಷ ಯುಗಾದಿ ಆಚರಣೆಗೆ ಹಾಗೂ ಒಂದು ತಿಂಗಳ ಪರ್ಯಂತ ಉಪವಾಸ ಆಚರಿಸಿ ಪವಿತ್ರ ರಂಜಾನ್‌ ಹಬ್ಬ ಆಚರಣೆಗೆ ಮುಸ್ಲಿಂ ಬಾಂಧವರು ಭರ್ಜರಿ ತಯಾರಿ ನಡೆಸಿದ್ದಾರೆ. ಹಬ್ಬದ ಹಿನ್ನೆಲೆಯಲ್ಲಿ ಸೋಮವಾರ ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿತ್ತು.
ಮತದಾನ ಪ್ರಜಾಪ್ರಭುತ್ವದ ಜೀವಾಳ: ಪಿಎಸ್‌ಐ ಪ್ರವೀಣ ವಾಲಿಕಾರ
ಮತದಾನ ಪ್ರಜಾಪ್ರಭುತ್ವದ ಜೀವಾಳವಾಗಿದ್ದು, ಪ್ರತಿಯೊಬ್ಬ ಪ್ರಜೆಯೂ ತಮ್ಮ ಧ್ವನಿಯನ್ನು ಕೇಳಲು ಮತ್ತು ಭವಿಷ್ಯವನ್ನು ರೂಪಿಸಲು ಇರುವ ಒಂದು ಅವಕಾಶವಾಗಿದೆ ಎಂದು ಪಿಎಸ್‌ಐ ಪ್ರವೀಣ ವಾಲಿಕಾರ ಹೇಳಿದರು.
ಹಾನಗಲ್ಲನಲ್ಲಿ ಚಾಲಕರ ಉಸಿರು ಪರೀಕ್ಷೆಯ ಬಳಿಕವೇ ರಸ್ತೆಗೆ ಇಳಿಯುವ ಬಸ್‌ಗಳು
ಚಾಲಕರ ಉಸಿರು ಪರೀಕ್ಷೆ ಮಾಡಿಯೇ ಬಸ್‌ಗಳನ್ನು ರಸ್ತೆಗೆ ಬಿಡುವ ಸುರಕ್ಷಿತ ಯೋಜನೆಯೊಂದು ಹಾನಗಲ್ಲ ಬಸ್ ಡಿಪೋದಲ್ಲಿ ಕಳೆದ ೨ ತಿಂಗಳಿಂದ ಆರಂಭವಾಗಿದ್ದು, ಇದರಿಂದ ಡ್ರಂಕ್‌ ಆ್ಯಂಡ್‌ ಡ್ರೈವ್‌ ಕೇಸುಗಳು ಕಡಿಮೆಯಾಗಿವೆ.
ರಾಜಕಾರಣದಲ್ಲಿ ಇರುವವರಿಗೆ ಜನಸೇವೆ ಮಾಡುವ ಮನಸ್ಸಿರಬೇಕು-ಶಾಸಕ ಮಾನೆ
ರಾಜಕಾರಣದಲ್ಲಿ ಇರುವವರಿಗೆ ದಮ್ಮು, ತಾಕತ್ತು ಅಗತ್ಯವಿಲ್ಲ. ತಾಯಿ ಹೃದಯವಿದ್ದು ಜನಸೇವೆ ಮಾಡುವ ಮನಸ್ಸೊಂದಿದ್ದರೆ ಸಾಕು, ಇದು ಕಾಂಗ್ರೆಸ್ ನಿಲುವು, ಬರಿ ಟೀಕಿಸುವುದು ಬಿಜೆಪಿ ಒಲವು ಎಂದು ಶಾಸಕ ಶ್ರೀನಿವಾಸ ಮಾನೆ ಅಭಿಪ್ರಾಯಪಟ್ಟರು.
ನಂಬಿಕೆ, ವಿಶ್ವಾಸಕ್ಕೆ ಕಪ್ಪುಚುಕ್ಕೆ ಬಾರದಂತೆ ಸೇವೆ ಮಾಡುವೆ-ಆನಂದಸ್ವಾಮಿ ಗಡ್ಡದೇವರಮಠ
ನಂಬಿಕೆ, ವಿಶ್ವಾಸಕ್ಕೆ ಕಪ್ಪುಚುಕ್ಕೆ ತಾರದೇ ಸೇವೆ ಗೈಯ್ಯುವೆ ಎಂದು ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.
  • < previous
  • 1
  • ...
  • 450
  • 451
  • 452
  • 453
  • 454
  • 455
  • 456
  • 457
  • 458
  • ...
  • 560
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved