• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಘಟಿತ ಹೋರಾಟದಿಂದ ಸರ್ಕಾರಗಳಿಗೆ ತಕ್ಕ ಉತ್ತರ ನೀಡೋಣ-ರಾಮಣ್ಣ
ಕೃಷಿ ಪ್ರಧಾನ ಭಾರತದಲ್ಲಿ ನ್ಯಾಯ ಕೇಳಿದ ರೈತರಿಗೆ ಗೋಲಿಬಾರ್ ರುಚಿ ತೋರಿಸಲಾಗುತ್ತಿದೆ, ನಮ್ಮಲ್ಲಿರುವ ಸಂಘಟಿತ ಹೋರಾಟ ಎಂಬ ಪಿಸ್ತೂಲ್ ಹಾಗೂ ನೈತಿಕತೆ ಗುಂಡುಗಳನ್ನೇ ಬಳಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ತಕ್ಕ ಉತ್ತರ ನೀಡೋಣ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ಕರೆ ನೀಡಿದರು.
ಪ್ರಾಣಿ ಪಕ್ಷಿಗಳಿಗಾಗಿ ಕೆರೆಗೆ ಕೊಳವೆಬಾವಿ ನೀರು ಹರಿಸಿದ ರೈತ
ಬರವೋ ಬರ, ಬರಿ ಬಿಸಿಲಿನ ಅಬ್ಬರ, ನೀರಿಲ್ಲ ಎಂಬ ಕೂಗು, ಊರೂರ ತುಂಬ ಬಾಯಾರಿಕೆ ಸುದ್ದಿ, ಆದರೆ ಪ್ರಾಣಿ ಪಕ್ಷಿಗಳ ಬಾಯಾರಿಕೆ ನೀಗಿಸಲು ಬಂದವರೇ ನಿಜವಾದ ಸಹೃದಯಿಗಳು, ಅಂತಹ ಸಹೃದಯಿ ಹಾನಗಲ್ಲ ತಾಲೂಕಿನ ಪಂಡಿತ ಪಂಚಾಕ್ಷರಿ ಗವಾಯಿಗಳವರ ಜನ್ಮ ಭೂಮಿ ಕಾಡಶೆಟ್ಟಿಹಳ್ಳಿಯ ರೈತ ಸಂಗಪ್ಪ ಸಣ್ಣಮನಿ ತಮ್ಮ ಹೊಲದ ಕೊಳವೆಬಾವಿಯ ನೀರನ್ನು ಪ್ರಾಣಿ ಪಕ್ಷಿಗಳಿಗಾಗಿ ಕೆರೆಗೆ ಹರಿಸಿ ಹರುಷಪಟ್ಟಿದ್ದಾರೆ.
ಕೇಂದ್ರದಲ್ಲಿ ಮತ್ತೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಖಚಿತ-ಬಸವರಾಜ ಬೊಮ್ಮಾಯಿ
ಕೇಂದ್ರದಲ್ಲಿ ಅಧಿಕಾರದ ಆಸೆಗೆ ಬಿದ್ದ ವಿಪಕ್ಷಗಳು ಇಂಡಿಯಾ ಒಕ್ಕೂಟ ಹೆಸರಿನಲ್ಲಿ ಮಾಡಿಕೊಂಡಿರುವ ಒಗ್ಗಟ್ಟು ಒಡೆದುಹೋಗಿದೆಯಲ್ಲದೆ, ಕೇಂದ್ರದಲ್ಲಿ ಮತ್ತೆ ನಿಸ್ಸಂದೇಹವಾಗಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವೇ ಬರುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ಊರಲ್ಲೇ ಉದ್ಯೋಗ ಖಾತ್ರಿ ಕಾಮಗಾರಿ ಮಾಡಿ ಉತ್ತಮ ಜೀವನ ನಿರ್ವಹಿಸಿ-ಅಕ್ಷಯ
. ಕೂಲಿಕಾರರು ಆರ್ಥಿಕವಾಗಿ ಸಬಲರಾಗಬೇಕೆಂಬ ಉದ್ದೇಶದಿಂದ ಸರ್ಕಾರ ಉದ್ಯೋಗ ಖಾತ್ರಿ ಯೋಜನೆ ಜಾರಿಗೊಳಿಸಿದ್ದು, ತಮ್ಮೂರಿನಲ್ಲಿ ಕೂಲಿ ಮಾಡುವ ಮೂಲಕ ಗ್ರಾಮಸ್ಥರು ಉತ್ತಮಜೀವನ ನಿರ್ವಹಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಅಕ್ಷಯ ಶ್ರೀಧರ ತಿಳಿಸಿದರು.
ಬಡತನದ ವಿರುದ್ಧ ಸಮರ ಸಾರಿರುವ ಪ್ರಧಾನಿ ಮೋದಿ-ಬೊಮ್ಮಾಯಿ
ಬಡತನದ ವಿರುದ್ಧ ಸಮರ ಸಾರಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ದಿನದ ೧೮ ಗಂಟೆ ದೇಶಕ್ಕಾಗಿ ಕೆಲಸ ಮಾಡುತ್ತಾರೆ. ಆರೋಗ್ಯ ಭಾರತದ ಕನಸು ನನಸಾಗಿಸಲು ಪಣತೊಟ್ಟು ಯಶಸ್ಸಿನತ್ತ ದಾಪುಗಾಲು ಹಾಕಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ದೇಶದ ಪ್ರತಿಯೊಬ್ಬ ಪ್ರಜೆಯೂ ಮತದಾನದಲ್ಲಿ ಭಾಗಿಯಾಗಬೇಕು-ಡಾ. ಎನ್‌. ಸದಾಶಿವಪ್ಪ
ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ದೇಶದ ಪ್ರತಿಯೊಬ್ಬ ಪ್ರಜೆಯು ಕೂಡಾ ಮತದಾನದಿಂದ ದೂರ ಉಳಿಯದೇ ಮತದಾನದಲ್ಲಿ ಭಾಗಿಯಾಗಬೇಕು ಎಂದು ಕುಮಾರೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎನ್‌. ಸದಾಶಿವಪ್ಪ ಹೇಳಿದರು.
ಲೋಕಸಭೆ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಇಬ್ಭಾಗ-ಬೊಮ್ಮಾಯಿ ಭವಿಷ್ಯ
ಲೋಕಸಭೆ ಚುನಾವಣೆ ನಂತರ ಕರ್ನಾಟಕದ ಕಾಂಗ್ರೆಸ್ ಇಬ್ಭಾಗವಾಗಲಿದ್ದು, ಮತ್ತೆ ರಾಜ್ಯದಲ್ಲಿ ವಿಧಾನಸಭೆಯ ಮಧ್ಯಂತರ ಚುನಾವಣೆ ನಡೆಯುತ್ತದೆ ಎಂದು ಹಾವೇರಿ ಲೋಕಸಭೆಯ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದರು.
ಜಾತ್ರೆಗಳು ದಾನ ಧರ್ಮದ ಜಾಗೃತಿ ಮೂಡಿಸುತ್ತವೆ-ಡಾ. ವಾಲಿ ಮಹಾರಾಜರು
ಜಾತ್ರೆಗಳು ಮನುಷ್ಯರಲ್ಲಿ ದಾನ ಧರ್ಮದ ಜಾಗೃತಿಯನ್ನು ಮೂಡಿಸುತ್ತವೆ. ಮನುಷ್ಯರು ಯಾವತ್ತೂ ಬೇಡುವವರಾಗಬಾರದು, ನೀಡುವವರು ಕೂಡಾ ಆಗಬೇಕು ಎಂದು ಡಾ. ಎ.ಸಿ. ವಾಲಿ ಮಹಾರಾಜರು ಹೇಳಿದರು.
ಶೈಕ್ಷಣಿಕ ಸಂಸ್ಥೆ, ಧಾರ್ಮಿಕ ಸ್ಥಳಗಳಲ್ಲಿ ಪ್ರಚಾರ ಮಾಡಿದರೆ ದೂರು ದಾಖಲು-ಜಿಲ್ಲಾಧಿಕಾರಿ
ನಾಮಪತ್ರ ಸಲ್ಲಿಕೆ ಸಂದರ್ಭ ಒಳಗೊಂಡಂತೆ ಯಾವುದೇ ಪ್ರಚಾರ, ಸಭೆ-ಸಮಾರಂಭ ನಡೆಸಲು ಪೂರ್ವಾನುಮತಿ ಕಡ್ಡಾಯವಾಗಿದೆ ಎಂದು ವಿವಿಧ ರಾಜಕೀಯ ಪಕ್ಷಗಳ ಪದಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ತಿಳಿಸಿದರು.
ಕೇಂದ್ರ ಸರ್ಕಾರದಿಂದ ಕ್ಷಿಪ್ರಗತಿಯಲ್ಲಿ ಅಭಿವೃದ್ಧಿ -ಸಚಿವ ಜೋಶಿ
ಕಳೆದ 10 ವರ್ಷಗಳಿಂದ ಪ್ರಧಾನಮಂತ್ರಿ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ನಮ್ಮ ರಾಷ್ಟ್ರದ ಇತಿಹಾಸ ಸಂಸ್ಕೃತಿ ಎತ್ತಿ ಹಿಡಿದಿದ್ದಲ್ಲದೆ, ಭಾರತೀಯರ ಕನಸಾಗಿದ್ದ ರಾಮ ಮಂದಿರವನ್ನು ನನಸು ಮಾಡಿತು. ಇದರ ಜೊತೆಗೆ ಕ್ಷಿಪ್ರಗತಿಯಲ್ಲಿ ಅಭಿವೃದ್ಧಿಯನ್ನು ಸಾಧಿಸಿ ಇಡೀ ಜಗತ್ತು ನಿಬ್ಬೆರಗಾಗುವಂತೆ ಮಾಡಿದೆ.
  • < previous
  • 1
  • ...
  • 452
  • 453
  • 454
  • 455
  • 456
  • 457
  • 458
  • 459
  • 460
  • ...
  • 560
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved