• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ದರಾಮಯ್ಯನವರ ಆಡಳಿತಕ್ಕೂ ಅನುಭವಕ್ಕೂ ಬಹಳ ವ್ಯತ್ಯಾಸವಿದೆ-ಬೊಮ್ಮಾಯಿ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಅನುಭವಕ್ಕೂ, ಅವರ ಆಡಳಿತಕ್ಕೂ ಬಹಳ ವ್ಯತ್ಯಾಸವಿದೆ. ಈ ಹತ್ತು ತಿಂಗಳಿನಲ್ಲಿ ಸಿದ್ದರಾಮಯ್ಯನವರ ಕೆಟ್ಟ ಆಡಳಿತ ಹೇಗಿದೆ ಎನ್ನುವುದು ಗೊತ್ತಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ, ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
ಮಾಜಿ ಶಾಸಕ ಅಜ್ಜಂಪೀರ್‌ ಖಾದ್ರಿ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆ
ಶಿಗ್ಗಾಂವಿ ತಾಲ್ಲೂಕಿನ ಕಾರಡಗಿ ಗ್ರಾಮದ ಜುಮ್ಮಾ ಮಸೀದಿಯ ಪಕ್ಕದಲ್ಲಿರುವ ಸರ್ಕಾರಿ ಶಾಲೆಯ ಎದುರಿಗಿನ ಸಾರ್ವಜನಿಕ ರಸ್ತೆಯಲ್ಲಿ ಹಲವಾರು ವರ್ಷಗಳಿಂದ ಇರುವ ಭಗವಾ ಧ್ವಜವನ್ನು ಕೆಳಗಿಳಿಸಿ ಗ್ರಾಮದಲ್ಲಿ ಕೋಮು ಸೌಹಾರ್ದ ಕದಡಲು ಪಿತೂರಿ ನಡೆಸಿದ ಆರೋಪ ಮೇಲೆ ಹುಲಗೂರಿನ ಮಾಜಿ ಶಾಸಕ ಸೈಯ್ಯದ್‌ ಅಜ್ಜಂಪೀರ್‌ ಖಾದ್ರಿ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.
ವಚನಗಳು ಮನುಕುಲಕ್ಕೆ ದಾರಿ ದೀಪಗಳಾಗಿವೆ : ಗಾಣಗೇರ
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಹಾವೇರಿ ಜಿಲ್ಲಾ ಹಾಗೂ ತಾಲೂಕು ಕದಳಿ ಮಹಿಳಾ ಘಟಕಗಳ ಆಶ್ರಯದಲ್ಲಿ ವಚನ ಚಿಂತನ ಮಂಥನ ಮತ್ತು ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಸ್ಥಳೀಯ ಶಿವಾಜಿ ನಗರದ ಸ್ವ ಧಾರಾ ಮಹಿಳಾ ವಸತಿ ನಿಲಯದಲ್ಲಿ ಆಯೋಜಿಸಲಾಗಿತ್ತು.
10 ವರ್ಷ ನೋಡಿದ್ದು ಟ್ರೇಲರ್ ಎನ್ನುವುದಾದರೆ ಪಿಕ್ಚರ್ ಯಾವಾಗ?

ನರೇಂದ್ರ ಮೋದಿ ಅವರು  ಇಲ್ಲಿಯವರೆಗಿನ ಆಡಳಿತ ಬರೀ ಟ್ರೇಲರ್ ಅಷ್ಟೆ ಎನ್ನುತ್ತಿದ್ದಾರೆ. 10 ವರ್ಷ ನೋಡಿದ್ದು ಟ್ರೇಲರ್ ಎನ್ನುವುದಾದರೆ ಪಿಕ್ಚರ್ ನೋಡುವುದಾದರೂ ಯಾವಾಗ? ಎಂದು ಶಾಸಕ ಶ್ರೀನಿವಾಸ ಮಾನೆ ಲೇವಡಿ ಮಾಡಿದರು.

ಹಾನಗಲ್ಲ, ಮೊಂಬತ್ತಿ ಬೆಳಗಿ ಮತದಾನ ಜಾಗೃತಿ
ಹಾನಗಲ್ಲ ತಾಲೂಕು ಆಡಳಿತದಿಂದ ಹಾನಗಲ್ಲಿನಲ್ಲಿ ಜಾಗೃತಿ ಜಾಥಾ ಹಾಗೂ ಮೇಣ ಬತ್ತಿ ಬೆಳಗಿಸುವ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಸ್ವಾತಂತ್ರ್ಯ ಹೋರಾಟದಲ್ಲಿ ಕೆ.ಎಫ್. ಪಾಟೀಲ ಪ್ರಮುಖ ಪಾತ್ರ: ಲಿಂಗನಗೌಡ್ರ
ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದಲ್ಲದೆ ಸ್ವಾತಂತ್ರ್ಯದ ನಂತರ ಶೈಕ್ಷಣಿಕ ಕ್ಷೇತ್ರ ಸೇರಿದಂತೆ ಹಲವಾರು ಸಮಾಜಮುಖಿ ಕ್ಷೇತ್ರಗಳಲ್ಲಿ ಮಾಜಿ ಸಚಿವ ದಿ.ಕೆ.ಎಫ್. ಪಾಟೀಲ ನೀಡಿದ ಕೊಡುಗೆ ಸ್ಮರಣೀಯವಾಗಿದೆ ಎಂದು ಕೆಎಲ್‌ಇ ಶಿಕ್ಷಣ ಸಂಸ್ಥೆಯ ಸ್ಥಾನಿಕ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ವಿ.ಪಿ. ಲಿಂಗನಗೌಡರ ಹೇಳಿದರು.
ವಚನಗಳು ಸಾಮಾಜಿಕ ಸ್ವಾಸ್ಥ್ಯ ಉಳಿಸುವ ಶಕ್ತಿ ಹೊಂದಿವೆ-ಡಾ. ಹೊನ್ನಪ್ಪ ಭೋವಿ
ಮೂಢ ನಂಬಿಕೆಗಳಿಗೆ ತಿಲಾಂಜಲಿ ಹಾಡುವ ಸಂಕಲ್ಪವಾದರೆ ಸಾಮಾಜಿಕ ಹಿತ ಕಾಯಲು ಸಾಧ್ಯ. ವಚನಗಳು ಮೌಢ್ಯ, ಅನಿಷ್ಟಗಳನ್ನು ಅಟ್ಟಿ ಸಾಮಾಜಿಕ ಸ್ವಾಸ್ಥ್ಯ ಉಳಿಸುವ ಶಕ್ತಿ ಹೊಂದಿವೆ ಎಂದು ಶ್ರೀ ಕುಮಾರೇಶ್ವರ ಕಲಾ ವಾಣಿಜ್ಯ ಮಹಾವಿದ್ಯಾಲಯದ ಉಪನ್ಯಾಸಕ ಡಾ. ಹೊನ್ನಪ್ಪ ಭೋವಿ ತಿಳಿಸಿದರು.
ಸುವಿಧಾ ಆನ್‌ಲೈನ್ ಮೂಲಕವೂ ನಾಮಪತ್ರ ಸಲ್ಲಿಕೆಗೆ ಅವಕಾಶ
ಹಾವೇರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಏ.೧೨ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಏ.೧೯ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಖುದ್ದಾಗಿ ಅಥವಾ ಭಾರತ ಚುನಾವಣಾ ಆಯೋಗದ ಸುವಿಧಾ ಆನ್‌ಲೈನ್ ಮೂಲಕವೂ ನಾಮಪತ್ರ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಹೇಳಿದರು.
ಮೋದಿ ಆಡಳಿತದಿಂದ ಮಾತ್ರ ದೇಶಕ್ಕೆ ವಿಶ್ವಗುರು ಪಟ್ಟ ಸಾಧ್ಯ-ಬೊಮ್ಮಾಯಿ
ಜಗತ್ತಿಗೆ ಭಾರತ ದೇಶ ವಿಶ್ವಗುರುವಿನ ಪಟ್ಟ ಪಡೆಯಬೇಕು ಎಂದರೆ ಅದು ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಿಂದ ಮಾತ್ರ ಸಾಧ್ಯ ಎಂದು ಹಾವೇರಿ, ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
ತಾಪಮಾನ ಏರಿಕೆ ತಡೆಗಟ್ಟಲು ಸಜ್ಜಾಗಿ-ಕುಲಪತಿ ವಿಷ್ಣುಕಾಂತ
ತಾಪಮಾನ ಏರಿಕೆ ತಡೆಗಟ್ಟುವ, ಪರಿಸರ ರಕ್ಷಿಸಿ, ಜೀವ ಉಳಿಸುವ ಕಾರ್ಯಕ್ಕೆ ನಾವೆಲ್ಲ ಸಜ್ಜಾಗಬೇಕಿದೆ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವಿಷ್ಣುಕಾಂತ ಎಸ್. ಚಟಪಲ್ಲಿ ಹೇಳಿದರು.
  • < previous
  • 1
  • ...
  • 453
  • 454
  • 455
  • 456
  • 457
  • 458
  • 459
  • 460
  • 461
  • ...
  • 560
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved