• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರೀತಿ ಇದ್ದಾಗ ಅನಾಥಾಶ್ರಮ, ವೃದ್ಧಾಶ್ರಮ ಅನಗತ್ಯ
ಪ್ರೀತಿ ಧಾರೆ ಎರೆಯುವ ಪತಿ, ಆಸರೆ ನೀಡುವ ಮಕ್ಕಳು ಇದ್ದಾಗ ಯಾವುದೇ ಅನಾಥಾಶ್ರಮವಾಗಲಿ, ವೃದ್ಧಾಶ್ರಮವಾಗಲಿ, ಮಹಿಳಾ ಸಾಂತ್ವನ ಕೇಂದ್ರದ ಅವಶ್ಯಕತೆ ಇರುವುದಿಲ್ಲ. ಪುರುಷರು ನಿಮ್ಮ ಪತ್ನಿ, ತಾಯಿ-ತಂದೆ, ಸಹೋದರಿಯರಿಗೆ ಏನೂ ಕೊಡದೇ ಇದ್ದರೂ ಚಿಂತೆಯಿಲ್ಲ, ಪ್ರೀತಿ, ಗೌರವ ನೀಡಿ ಎಂದು ಪ್ರಗತಿಪರ ರೈತ ಮಹಿಳೆ ಕವಿತಾ ಮಿಶ್ರಾ ಹೇಳಿದರು.
ಮಗ, ಸಹಚರನೊಂದಿಗೆ ಗಂಡನನ್ನೇ ಹತ್ತೆಗೈದ ಪತ್ನಿ
ಬ್ಯಾಡಗಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವ್ಯಕ್ತಿಯೊಬ್ಬನ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು ದೊರೆತಿದ್ದು, ಅನೈತಿಕ ಸಂಬಂಧ ಹಾಗೂ ಆಸ್ತಿಗೆ ಸಂಬಂಧಿಸಿದಂತೆ ಮಗನೊಂದಿಗೆ ಸಂಚು ರೂಪಿಸಿ ಪತ್ನಿಯೇ ಗಂಡನ ಹತ್ಯೆ ಮಾಡಿದ ಘಟನೆ ಬೆಳಕಿಗೆ ಬಂದಿದೆ.
ರಂಗಭೂಮಿಯು ಜವಾಬ್ದಾರಿಯುತ ಮಾಧ್ಯಮ
ಯುವ ಪೀಳಿಗೆಗೆ ರಂಗ ದರ್ಶನದ ಅಗತ್ಯವಿದೆ. ಹೊಸ ತಲೆಮಾರಿಗೆ ರಂಗಭೂಮಿಯ ಕನಸು ಕಟ್ಟಬೇಕು. ಪರಿಶ್ರಮವಿದ್ದರೆ ಎಲ್ಲವೂ ಸಾಧ್ಯ ಎಂಬುದಕ್ಕೆ ಶೇಷಗಿರಿ ರಂಗ ಸಾಧನೆಯೇ ಸಾಕ್ಷಿ. ರಂಗ ಪ್ರೀತಿಯ ವಿಸ್ತಾರದಿಂದ ವೈಚಾರಿಕ ಸಂಗತಿಗಳನ್ನು ಜನಮಾನಸಕ್ಕೆ ಸುಲಭವಾಗಿ ತಲುಪಿಸಲು ಸಾಧ್ಯ
ದೇಶದ ಆರ್ಥಿಕ ಅಭಿವೃದ್ಧಿಗೆ ಕೃಷಿಯೇ ಮೂಲ
ದೇಶದ ಆರ್ಥಿಕ ಅಭಿವೃದ್ಧಿಗೆ ಕೃಷಿಯೇ ಮೂಲವಾಗಿದೆ. ಆದರೆ ಕೃಷಿಕನ ನಷ್ಟ ಮತ್ತು ಪರಿಹಾರ ಕುರಿತು ವೈಜ್ಞಾನಿಕ ಅಧ್ಯಯನ (ಅಗ್ರಿಕಲ್ಚರಲ್ ಲಾಸ್) ನಡೆಸಲು ಮುಂದಾಗದ ರಾಜಕೀಯ ಪಕ್ಷಗಳಿಗೆ ಧಿಕ್ಕಾರವಿರಲಿ. ಮನಸ್ಸಿಗೆ ಬಂದಂತೆ ಆಡಳಿತ ನಡೆಸಿದರೇ ಸುಮ್ಮನಿರಲು ಸಾಧ್ಯವಿಲ್ಲ, ಸಂಘಟನೆಗಳ ಮೂಲಕ ಕೃಷಿ ಮತ್ತು ಕೃಷಿಕರ ಅವಶ್ಯಕತೆ ಕುರಿತು ದೇಶದ ರಾಜಕಾರಣಿಗಳಿಗೆ ಮನವರಿಕೆ ಮಾಡದೇ ಬಿಡುವುದಿಲ್ಲ
ಸರ್ಕಾರದಿಂದ ಶೀಘ್ರ ಕಾಂತರಾಜ್ ವರದಿ ಸ್ವೀಕಾರ: ತಂಗಡಗಿ
ರಾಜ್ಯ ಹಿಂದುಳಿದ ವರ್ಗ ಆಯೋಗದ ಇನ್ನೂ ಬಿಡುಗಡೆಯಾಗದ ಜಾತಿ ಗಣತಿ ಅಥವಾ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸ್ವೀಕಾರಕ್ಕೆ ಮುಂಚೆಯೇ ವಿರೋಧಿಸುತ್ತಿರುವುದು ಸರಿಯಲ್ಲ
ಸ್ವಯಂಕೃತ ಅಪರಾಧದಿಂದ ಬದುಕಿನಲ್ಲಿ ಸಂಕಷ್ಟ
ಕಳೆದ ೮-೧೦ ವರ್ಷಗಳಿಂದ ಸೃಷ್ಟಿ ನಮಗೆ ಸಾಥ್ ನೀಡುತ್ತಿಲ್ಲ. ಕಾಲಕಾಲಕ್ಕೆ ಮಳೆಯಾಗದೇ ರೈತನ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಸ್ವಯಂಕೃತ ಅಪರಾಧಕ್ಕೆ ನಾವಿಂದು ಬೆಲೆ ತೆರುತ್ತಿದ್ದೇವೆ. ಇನ್ನಾದರೂ ನಾವೆಲ್ಲ ಎಚ್ಚೆತ್ತು ಜಾಗೃತರಾಗದಿದ್ದರೆ ಅಪಾಯ ಮೈ ಮೇಲೆ ಎಳೆದುಕೊಳ್ಳಬೇಕಾಗುತ್ತದೆ ಎಂದು ಶಾಸಕ ಶ್ರೀನಿವಾಸ ಮಾನೆ ಆತಂಕ ವ್ಯಕ್ತಪಡಿಸಿದರು.
ಲೋಕಸಭಾ ಚುನಾವಣೆ: ಸಿಬ್ಬಂದಿ ಮಾಹಿತಿ ದಾಖಲಿಸಿ
ಚುನಾವಣಾ ಕಾರ್ಯಕ್ರಮಗಳು ಯಶಸ್ವಿಯಾಗಲು ಮತಪೆಟ್ಟಿಗೆಗಳು, ಮತಗಟ್ಟೆಗಳು ಹಾಗೂ ಮತಗಟ್ಟೆ ಕೇಂದ್ರದ ಅಧಿಕಾರಿಗಳು, ಸಹಾಯಕ ಅಧಿಕಾರಿಗಳು ಹಾಗೂ ಚುನಾವಣಾ ಕಾರ್ಯದ ವಿವಿಧ ಸಮಿತಿಗಳ ಸದಸ್ಯರ ಪಾತ್ರ ಬಹುಮುಖ್ಯವಾಗಿದೆ. ಈ ಹಿನ್ನೆಲೆ ಇಲಾಖೆಗಳಲ್ಲಿ ಕೆಲಸ ಮಾಡುವ ಎಲ್ಲ ನೌಕರರ ಮಾಹಿತಿ ಕಡ್ಡಾಯವಾಗಿ ನೀಡಬೇಕು. ಇಲಾಖಾ ಅಧಿಕಾರಿಗಳ ಹಂತದಲ್ಲಿ ಚುನಾವಣಾ ಕಾರ್ಯಕ್ಕೆ ವಿನಾಯಿತಿ ನೀಡಲು ಅವಕಾಶವಿಲ್ಲ. ಕಾರಣ ವಿಶೇಷಚೇತನರು, ತೀವ್ರತರ ಕಾಯಿಲೆಗಳಿಂದ ಬಳಲುತ್ತಿರುವವರು, ೫೯ ವರ್ಷ ಮೇಲ್ಪಟ್ಟವರ ಮಾಹಿತಿಯನ್ನು ದಾಖಲಿಸುವುದು ಕಡ್ಡಾಯವಾಗಿದೆ
ತಂತ್ರಜ್ಞಾನ ಬಳಸಿ ರೈತರ ಆದಾಯ ದ್ವಿಗುಣಗೊಳಿಸಲು ಪ್ರಯತ್ನ
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಡ್ರೋಣ ಮೂಲಕ ರೈತರ ಬೆಳೆಗಳಿಗೆ ಔಷಧಿ ಸಿಂಪಡಣೆ ಮಾಡಲಾಗುವುದು. ಮುಂದಿನ ಐದು ವರ್ಷಗಳಲ್ಲಿ ತಂತ್ರಜ್ಞಾನ ಬಳಸಿ ರೈತರ ಆದಾಯ ದ್ವಿಗುಣಗೊಳಿಸಲು ಪ್ರಯತ್ನಿಸುತ್ತೇನೆ.
ಜಿಲ್ಲೆಯ ಎಲ್ಲ ಗ್ರಾಪಂಗಳಲ್ಲಿ 3 ದಿನ ಗೃಹಲಕ್ಷ್ಮೀ ಕ್ಯಾಂಪ್
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ತಾಂತ್ರಿಕ ಸಮಸ್ಯೆ ನಿವಾರಣೆಗೆ ಡಿ.೨೭ರಿಂದ ೨೯ರವರೆಗೆ ಮೂರು ದಿನಗಳ ಕಾಲ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಕ್ಯಾಂಪ್‌ಗಳನ್ನು ಆಯೋಜಿಸಲಾಗಿದೆ
ಭಾರತದ ಮೂಲ ಸಂಸ್ಕೃತಿಯೇ ಕೃಷಿ
ಭಾರತದ ಮೂಲ ಸಂಸ್ಕೃತಿಯೇ ಕೃಷಿ, ಸಾಂಪ್ರದಾಯಿಕ ಕೃಷಿ ಪದ್ಧತಿಯಿಂದಲೇ ದೇಶದ ರೈತರು ಇಡೀ ವಿಶ್ವಕ್ಕೆ ಪರಿಯಿಸಿಕೊಂಡಿದ್ದಾರೆ. ಆದಾಗ್ಯೂ ಪ್ರಕೃತಿ ಜೊತೆ ಸಂಘರ್ಷ ನಿರಂತರವಾಗಿದ್ದು, ಕೃಷಿ ನಡೆಸಿದ ರೈತರು ಕೈಸುಟ್ಟುಕೊಳ್ಳುತ್ತಿದ್ದಾರೆ, ಆದರೆ ನಿಮ್ಮಿಂದ ದೇಶವು ಬಹಳಷ್ಟು ನೀರಿಕ್ಷೆಯನ್ನಿಟ್ಟುಕೊಂಡಿದ್ದು ಯಾವುದೇ ಕಾರಣಕ್ಕೂ ಆತ್ಮಸ್ಥೈರ್ಯ ಕಳೆದುಕೊಂಡು ಆತ್ಮಹತ್ಯೆಯಂತಹ ಕೃತ್ಯಕ್ಕೆ ಕೈ ಹಾಕದಂತೆ ಶಾಸಕ ಬಸವರಾಜ ಶಿವಣ್ಣನವರ ಮನವಿ ಮಾಡಿದರು.
  • < previous
  • 1
  • ...
  • 454
  • 455
  • 456
  • 457
  • 458
  • 459
  • 460
  • 461
  • 462
  • ...
  • 485
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved