• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂರು ದಿನದೊಳಗೆ ಫ್ರೂಟ್ ಐಡಿ ನೋಂದಣಿ ಪೂರ್ಣಗೊಳಿಸಿ
ಕೆಲ ರೈತರು ಫ್ರೂಟ್ ಐಡಿ ಹೊಂದಿದ್ದರೂ ಹಲವು ಸರ್ವೇ ನಂಬರನಲ್ಲಿ ಜಮೀನ ಇದ್ದರೂ ಈ ಎಲ್ಲ ಸರ್ವೇ ನಂಬರಗಳ ಜಮೀನಗಳನ್ನು ದಾಖಲಿಸಿಲ್ಲ. ಕೇವಲ ಒಂದು, ಎರಡು ಸರ್ವೇ ನಂಬರಗಳ ಜಮೀನುಗಳ ವಿಸ್ತೀರ್ಣ ದಾಖಲಿಸಿದ್ದಾರೆ. ಕೆಲ ರೈತರು ಜಮೀನು ಹೊಂದಿದ್ದರೂ ಫ್ರೂಟ್ ಐಡಿ ಮಾಡಿಕೊಂಡಿಲ್ಲ. ಕಾರಣ ಜಮೀನಿನ ವಿಸ್ತೀರ್ಣ ದಾಖಲಿಸಲು ಸಾಧ್ಯವಾಗಿಲ್ಲ.
ಅನಧಿಕೃತ ಕಟ್ಟಡಗಳ ಬಗ್ಗೆ ದೂರು, ಕ್ರಮಕ್ಕೆ ಸೂಚನೆ
ಸ್ಥಳೀಯ ಪುರಸಭೆ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡಗಳ ಬಗೆಗೆ ಸಾಕಷ್ಟು ದೂರು ಕೇಳಿ ಬರುತ್ತಿವೆ. ಕೂಡಲೇ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸುವಂತೆ ಶಾಸಕ ಶ್ರೀನಿವಾಸ ಮಾನೆ ಪುರಸಭೆ ಆಡಳಿತಾಧಿಕಾರಿ, ಸವಣೂರು ಉಪ ವಿಭಾಗಾಧಿಕಾರಿ ಮಹ್ಮದ್‌ ಖಿಜರ್ ಅವರಿಗೆ ಸೂಚಿಸಿದರು.
ಅತಿಥಿ ಉಪನ್ಯಾಸಕರ ಮುಷ್ಕರದಿಂದ ಶೈಕ್ಷಣಿಕ ಚಟುವಟಿಕೆ ಕುಂಠಿತ
ಪದೇ ಪದೇ ಅತಿಥಿ ಉಪನ್ಯಾಸಕರು ಮುಷ್ಕರ ನಡೆಸುತ್ತಿರುವುದರಿಂದ ತರಗತಿಗಳು ಸರಿಯಾಗಿ ನಡೆಯುತ್ತಿಲ್ಲ. ಕಾಲೇಜಿನಲ್ಲಿ ಪೂರ್ಣಾವಧಿ ಉಪನ್ಯಾಸಕರಿಗಿಂತಲೂ ಅತಿಥಿ ಉಪನ್ಯಾಸಕರ ಸಂಖ್ಯೆ ಹೆಚ್ಚಿದೆ. ಹಾಗಾಗಿ ಸಹಜವಾಗಿ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ. ಈ ಕುರಿತು ವಿವರ ಮಾಹಿತಿಗಳೊಂದಿಗೆ ಮೇಲಧಿಕಾರಿಗಳ ಗಮನ ಸೆಳೆಯಿರಿ. ತಾವೂ ಕೂಡ ಉನ್ನತ ಶಿಕ್ಷಣ ಸಚಿವರೊಂದಿಗೆ ಮಾತನಾಡುವುದಾಗಿ ಶಾಸಕ ಮಾನೆ ತಿಳಿಸಿದರು.
ಜವಾಬ್ದಾರಿಯುತ ನಾಗರಿಕರ ರೂಪಿಸುವ ಶಕ್ತಿ ಶಿಕ್ಷಕರಿಗಿದೆ
ಕಲಿಕಾ ಹಂತದಲ್ಲಿರುವ ಮಕ್ಕಳನ್ನು ದೇಶದ ಒಬ್ಬ ಪ್ರಬುದ್ಧ ಹಾಗೂ ಜವಾಬ್ದಾರಿಯುತ ನಾಗರಿಕನಾಗಿಸುವ ಶಕ್ತಿ ಕೇವಲ ಶಿಕ್ಷಕರಲ್ಲಿದೆ. ಹೀಗಾಗಿ ಅವರೆಲ್ಲರೂ ದೇಶದ ಆಧಾರಸ್ತಂಭವೆಂದರೂ ತಪ್ಪಿಲ್ಲ. ಆದ್ದರಿಂದ ಅವರ ಶೈಕ್ಷಣಿಕ ಸೇವೆ ಅವಿಸ್ಮರಣೀಯ ಎಂದು ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯ ವ್ಯಕ್ತಪಡಿಸಿದರು.
ಗುರುಕುಲ ಶಿಕ್ಷಣ ಪದ್ಧತಿ ಇಂದಿನ ಅವಶ್ಯ
ಬ್ರಿಟಿಷ್ ಆಡಳಿತದಲ್ಲಿ ಲಾರ್ಡ್‌ ಮೆಕಾಲೆ ಜಾರಿಗೆ ತಂದಿರುವ ಶಿಕ್ಷಣದ ವ್ಯವಸ್ಥೆಯನ್ನು ಭಾರತೀಯರು ಮುಂದುವರೆಸಿಕೊಂಡು ಹೊಗುತ್ತಿರುವುದು ದುರಂತದ ಸಂಗತಿ. ಪ್ರಾಚೀನ ಸನಾತನ ಗುರುಕುಲದ ಶಿಕ್ಷಣ ಪದ್ಧತಿ ಇಂದಿನ ಮಕ್ಕಳಿಗೆ ಅತ್ಯ ಅವಶ್ಯವಾಗಿದೆ. ಆ ನಿಟ್ಟಿನಲ್ಲಿ ಕಾಶಿ ಜಗದ್ಗುರುಗಳು ಕಾಶ್ಮೀರದಿಂದ ರಾಮೇಶ್ವರದವರೆಗೆ ಶಾಖಾಮಠಗಳನ್ನು ತೆರೆದು ತಮ್ಮ ವ್ಯಾಪ್ತಿಯನ್ನು ದೇಶದಾದ್ಯಂತ ಪಸರಿಸಿದ್ದಾರೆ.
ಉಪಚುನಾವಣೆ, ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಡಿಸಿ ಆದೇಶ
ನಗರ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ-೨೦೨೩ರ ಅಂಗವಾಗಿ ಜಿಲ್ಲೆಯ ರಾಣಿಬೆನ್ನೂರು ನಗರಸಭೆ ವಾರ್ಡ್ ಸಂಖ್ಯೆ ೨೨ಕ್ಕೆ ಡಿ.೨೭ರಂದು ಚುನಾವಣೆ ಜರುಗಲಿದೆ. ಮತದಾನ ಮುಕ್ತಾಗೊಳ್ಳುವ ಅವಧಿಯ ೪೮ ಗಂಟೆಗಳ ಪೂರ್ವದಲ್ಲಿ ಮತ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಹಾಗೂ ಸುಗಮ ಮತ್ತು ಮುಕ್ತ ಮತದಾನದ ಹಿತದೃಷ್ಟಿಯಿಂದ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ರಘುನಂದನ್ ಮೂರ್ತಿ ಆದೇಶ ಹೊರಡಿಸಿದ್ದಾರೆ.
ಬ್ಯಾಡಗಿ ಮಾರುಕಟ್ಟೆಯಲ್ಲಿ ₹70 ಸಾವಿರ ಗಡಿ ತಲುಪಿದ ಕಡ್ಡಿ ತಳಿ ಮೆಣಸು
ಹಾವೇರಿ ಜಿಲ್ಲೆ ಬ್ಯಾಡಗಿ ಮಾರುಕಟ್ಟೆಯಲ್ಲಿ ಗುರುವಾರ ಕಡ್ಡಿ ತಳಿ ಮೆಣಸಿನಕಾಯಿ ದರದಲ್ಲಿ ದಿಢೀರ್ ಏರಿಕೆ ಕಂಡು ಬಂದಿದ್ದು, ಪ್ರತಿ ಕ್ವಿಂಟಲ್‌ ಮೆಣಸು ₹70 ಸಾವಿರಕ್ಕೆ ಮಾರಾಟವಾಗಿದೆ.
ಉಪರಾಷ್ಟ್ರಪತಿಗೆ ಅವಮಾನ ಖಂಡಿಸಿ ಬಿಜೆಪಿ ಪ್ರತಿಭಟನೆ
ದೆಹಲಿಯ ಸಂಸತ್ ಭವನದ ಆವರಣದಲ್ಲಿ ಉಪರಾಷ್ಟ್ರಪತಿ ಜಗದೀಪ ಧನಕರ್‌ ಹಾಗೂ ಲೋಕಸಭೆಯ ಸಭಾಪತಿಗಳಿಗೆ ಅವಮಾನಕರ ರೀತಿಯಲ್ಲಿ ಅಣಕು ಪ್ರದರ್ಶನ ಮಾಡಿದ ಐಎನ್‌ಡಿಐಎ ಒಕ್ಕೂಟದ ಸದಸ್ಯರು ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ನಡೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಿಂದ ಪಿ.ಬಿ. ರಸ್ತೆ ಮಾರ್ಗವಾಗಿ ಹೊಸಮನಿ ಸಿದ್ದಪ್ಪ ವೃತ್ತಕ್ಕೆ ಮೆರವಣಿಗೆ ಮೂಲಕ ಆಗಮಿಸಿದ ಕಾರ್ಯಕರ್ತರು, ಐಎನ್‌ಡಿಐ ಒಕ್ಕೂಟದ ಸದಸ್ಯರು ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ನಡೆ ಖಂಡಿಸಿ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಶಿಕ್ಷಣ ಪಡೆದು ಆರ್ಥಿಕವಾಗಿ ಸಬಲರಾಗಿ
ಸ್ವಾತಂತ್ರ‍್ಯ ಪೂರ್ವದಿಂದಲೂ ದಲಿತರ ಮೇಲೆ ದಬ್ಬಾಳಿಕೆಗಳು ನಡೆಯುತ್ತಿವೆ. ಅವುಗಳನ್ನು ತಡೆಯುವುದಕ್ಕಾಗಿಯೇ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರತಿಬಂಧಕ ಕಾಯಿದೆಯನ್ನು ಸರ್ಕಾರ ಜಾರಿಗೆ ತಂದು, ದೌರ್ಜನ್ಯ ಮಾಡಿದವರಿಗೆ ಶಿಕ್ಷೆ ನೀಡಿ, ದೌರ್ಜನ್ಯಕ್ಕೊಳಗಾದ ನಾಗರಿಕರಿಗೆ ನ್ಯಾಯ ದೊರಕಿಸಿಕೊಡುವುದಕ್ಕೆ ಮುಂದಾಗಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ವೆಂಕನಗೌಡ ಪಾಟೀಲ ಹೇಳಿದರು.
ದೇವಾಲಯಗಳು ಸಂಸ್ಕೃತಿಯ ಪ್ರತೀಕ
ದೇವಾಲಯಗಳು ಸಂಸ್ಕೃತಿಯ ಪ್ರತೀಕವಾಗಿದ್ದು, ಭಾರತೀಯರ ಮಟ್ಟಿಗೆ ಪೂಜ್ಯನೀಯ ಸ್ಥಳಗಳಾಗಿವೆ. ಹೀಗಾಗಿ ಅವುಗಳನ್ನು ಸಮಗ್ರ ಅಭಿವೃದ್ಧಿಗೆ ಸಮದಾಯದ ಜನರು ಸಾಮೂಹಿಕ ಹೊಣೆಗಾರಿಕೆ ತೋರಬೇಕಾಗಿದೆ ಎಂದು ಎಸ್‌ಡಿಎಂ ಯೋಜನಾಧಿಕಾರಿ ರಘುಪತಿಗೌಡ ಹೇಳಿದರು.
  • < previous
  • 1
  • ...
  • 456
  • 457
  • 458
  • 459
  • 460
  • 461
  • 462
  • 463
  • 464
  • ...
  • 485
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved