• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಳ್ಳು ಎಸ್ಸಿ ಪ್ರಮಾಣಪತ್ರ ಪಡೆದ ಪೊಲೀಸ್‌ಗೆ 7 ವರ್ಷ ಜೈಲು ಶಿಕ್ಷೆ
ಸುಳ್ಳು ದಾಖಲಾತಿ ಸೃಷ್ಟಿಸಿ ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆದು ಸಶಸ್ತ್ರ ಪೊಲೀಸ್ ಪೇದೆ ಹುದ್ದೆಗೆ ಆಯ್ಕೆಯಾಗಿದ್ದವನಿಗೆ ಏಳು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹೩೦ ಸಾವಿರ ದಂಡ ವಿಧಿಸಿ ಹಾವೇರಿಯ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.
ಸುಳ್ಳು ಎಸ್ಸಿ ಪ್ರಮಾಣಪತ್ರ ಪಡೆದ ಪೊಲೀಸ್‌ಗೆ 7 ವರ್ಷ ಜೈಲು ಶಿಕ್ಷೆ
ಸುಳ್ಳು ದಾಖಲಾತಿ ಸೃಷ್ಟಿಸಿ ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆದು ಸಶಸ್ತ್ರ ಪೊಲೀಸ್ ಪೇದೆ ಹುದ್ದೆಗೆ ಆಯ್ಕೆಯಾಗಿದ್ದವನಿಗೆ ಏಳು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹೩೦ ಸಾವಿರ ದಂಡ ವಿಧಿಸಿ ಹಾವೇರಿಯ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.
ದೌರ್ಜನ್ಯ ತಡೆಯಲು ಕಾನೂನಿನ ಅರಿವು ಅಗತ್ಯ
ಸರ್ಕಾರಗಳು ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬ ತತ್ವದಡಿ ಎಲ್ಲರೂ ಒಟ್ಟಾಗಿ ಬದುಕಲು ಕಾನೂನು ರೂಪಿಸಿದೆ. ಇದರ ನಡುವೆಯೂ ದೌರ್ಜನ್ಯಗಳು ನಡೆಯುತ್ತಿರುವುದು ವಿಷಾದದ ಸಂಗತಿ. ಇದರ ಬಗ್ಗೆ ಎಲ್ಲರಿಗೂ ಕಾನೂನಿನ ಅರಿವು ಬೇಕು
ಶುಚಿ ಸಂಭ್ರಮ ಕಿಟ್ ವಿತರಣೆ ವಿಳಂಬ ಖಂಡಿಸಿ ಪ್ರತಿಭಟನೆ
ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಶುಚಿ ಸಂಭ್ರಮ ಕಿಟ್ ವಿತರಣೆ ವಿಳಂಬ ಖಂಡಿಸಿ, ಶೀಘ್ರ ಕಿಟ್ ವಿತರಿಸಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಜಿಲ್ಲಾ ಸಮಿತಿಯು ಪ್ರತಿಭಟನೆಗೆ ಕರೆ ನೀಡಿದ್ದರಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ವಸತಿ ನಿಲಯದ ಎದುರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಅಕ್ರಮ ಕಟ್ಟಡಗಳ ತೆರವಿಗೆ ನಿರ್ದಾಕ್ಷಿಣ್ಯ ಕ್ರಮ
ಪುರಸಭೆ ಆಸ್ತಿ ಉಳಿಸಿಕೊಳ್ಳುವಲ್ಲಿ ಪುರಸಭೆ ಆಡಳಿತ ಸಂಪೂರ್ಣ ಬೆಂಬಲ ನೀಡಲಿದೆ. ಕಾನೂನುಗಳನ್ನು ಅನುಸರಿಸಿ ಕೆಲಸ ಮಾಡಲು ಯಾರೂ ಹಿಂದೆ ಸರಿಯುವುದು ಬೇಡ. ಅಕ್ರಮ ಕಟ್ಟಡಗಳು, ಕಾನೂನು ಬಾಹಿರವಾಗಿ ನಿರ್ಮಾಣವಾಗುತ್ತಿರುವ ಕಟ್ಟಡಗಳ ಸರ್ವೇ ನಡೆಸಿ ಸಾರ್ವಜನಿಕರಿಗೂ ತೊಂದರೆಯಾಗದಂತೆ ಕ್ರಮ ಜರುಗಿಸೋಣ. ಹಿಂದೆ ಆದ ಲೋಪಗಳ ಬಗೆಗೆ ಚರ್ಚಿಸುತ್ತಲೇ ಇರುವ ಕಾಲ ಇದಲ್ಲ. ಈಗ ಆಗಬೇಕಾದ ಕೆಲಸದ ಬಗೆಗೆ ಗಮನ ಹರಿಸೋಣ.
ಹೊಸ ಕ್ಯೂಆರ್ ಕೋಡ್‌ ಮೂಲಕ ದೇಣಿಗೆ ಸಂಗ್ರಹ ಮಾದರಿ
ಒಂದೂವರೆ ಶತಮಾನ ದಾಟಿದ ಶಾಲೆಯ ಅಭಿವೃದ್ಧಿಗಾಗಿ ಪಾಲಕರೇ ಹೊಸ ಕ್ಯೂಆರ್ ಕೋಡ್‌ ಮೂಲಕ ದೇಣಿಗೆ ಸಂಗ್ರಹಿಸಿ ಪಾರದರ್ಶಕವಾಗಿ ಕೆಲಸ ಮಾಡುವ ಹೊಸ ಯೋಜನೆ ಮಾದರಿಯಾಗಿದೆ ಎಂದು ಹುಬ್ಬಳ್ಳಿಯ ಮೂರುಸಾವಿರಮಠದ ಡಾ. ಗುರುಸಿದ್ಧರಾಜಯೋಗೀಂದ್ರ ಮಹಾಸ್ವಾಮಿಗಳು ತಿಳಿಸಿದರು.
ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ
ದೆಹಲಿಯಲ್ಲಿ ಉಂಟಾಗುವ ವಾಯುಮಾಲಿನ್ಯದಿಂದ ಜನರಿಗೆ ಉಸಿರಾಟಕ್ಕೆ ತೊಂದರೆಯಾಗುತ್ತಿದೆ. ರಾಜ್ಯ, ದೇಶಗಳಿಗೆ ಗಡಿ ಇದೆ, ಆದರೆ ಪರಿಸರಕ್ಕೆ ಯಾವುದೇ ಗಡಿ ಇರುವುದಿಲ್ಲ. ಪ್ರಪಂಚದ ಯಾವುದೇ ಭಾಗದಲ್ಲಿ ಪರಿಸರಕ್ಕೆ ಹಾನಿಯಾದರೂ ಸಹ ಹಲವು ಪ್ರದೇಶಗಳ ಮೇಲೆ ದುಷ್ಪರಿಣಾಮ ಬೀರುತ್ತದೆ. ವಾಯು ಮಾಲಿನ್ಯ, ಜಲ ಮಾಲಿನ್ಯದಿಂದ ಪರಿಸರ ಹಾಳಾಗುತ್ತಿದೆ. ನಾವು ಸೇವಿಸುವ ಆಹಾರ ಶುದ್ಧವಾಗಿಲ್ಲ. ಇಂದು ಎಲ್ಲರೂ ಸಾಮಾನ್ಯವಾಗಿ ಮಿನರಲ್ ವಾಟರ್ ಕುಡಿಯುತ್ತಿದ್ದೇವೆ. ಆದರೆ ಆ ನೀರಿನಲ್ಲಿ ಮಿನರಲ್ಸ್ ಇಲ್ಲ. ಗಾಳಿ, ನೀರು ಹಾಗೂ ಆಹಾರ ಶುದ್ಧವಾಗಿರುವಂತೆ ನೋಡಿಕೊಳ್ಳಬೇಕು. ದೇಶಿ ಆಹಾರ ಪದ್ಧತಿ ಅನುಸರಿಸಬೇಕು. ನೈಸರ್ಗಿಕವಾಗಿ ದೊರೆಯುವ ನೀರನ್ನು ಕುಡಿಯಬೇಕು. ನಾನು ನೈಸರ್ಗಿಕವಾಗಿ ದೊರೆಯುವ ನೀರು ಕುಡಿಯುತ್ತೇನೆ ಸದೃಢವಾಗಿದ್ದೇನೆ
ಪ್ರೇಮಿಗಳು ಪರಾರಿ: ಯುವಕನ ಮನೆಯವರ ಮೇಲೆ ಅಮಾನುಷ ಹಲ್ಲೆ
ಇತ್ತೀಚೆಗೆ ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಪ್ರೇಮಿಗಳು ಓಡಿ ಹೋದ ಹಿನ್ನೆಲೆಯಲ್ಲಿ ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಘಟನೆ ಜನಮಾನಸದಿಂದ ಮಾಸುವ ಮುನ್ನವೇ ತಾಲೂಕಿನ ಮುದೇನೂರಿನಲ್ಲೂ ಇಂಥದೇ ಅಮಾನವೀಯ ಘಟನೆಯೊಂದು ನಡೆದಿದ್ದು, ಮನೆಯವರ ವಿರೋಧದ ಹಿನ್ನೆಲೆಯಲ್ಲಿ ಪ್ರೇಮಿಗಳು ಓಡಿ ಹೋಗಿದ್ದಕ್ಕೆ ಕುಪಿತಗೊಂಡ ಯುವತಿಯ ಮನೆಯವರು ಯುವಕನ ತಾಯಿ, ಸಹೋದರಿ, ಬಂಧುಗಳ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿದ್ದಾರೆ.
ಇಂದಿನಿಂದ ಡಿ.೨೫ರವರೆಗೆ ಸಾಮೂಹಿಕ ಇಷ್ಠಲಿಂಗ ಮಹಾಪೂಜೆ
ಶಿಗ್ಗಾಂವಿತಾಲೂಕಿನ ಬಿಸನಳ್ಳಿ ಗ್ರಾಮದ ಶ್ರೀ ಕ್ಷೇತ್ರ ಕಾಶಿ ಖಾಸಾ ಶಾಖಾಮಠದ ಆವರಣದಲ್ಲಿ ಲೋಕ ಕಲ್ಯಾಣಾರ್ಥವಾಗಿ ಶ್ರೀ ಕಾಶಿ ಡಾ. ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳವರಿಂದ ಪ್ರತಿದಿನ ಸಾಮೂಹಿಕ ಇಷ್ಠಲಿಂಗ ಮಹಾಪೂಜೆ, ಸಂಜೆ ಶ್ರೀ ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಆಶೀರ್ವಚನ, ವೇದ ಪಾಠಶಾಲೆಯ ದಶಮಾನೋತ್ಸವ ಕಾರ್ಯಕ್ರಮ ನಾಡಿನ ಹರ ಗುರು ಚರಮೂರ್ತಿಗಳ ಸಮ್ಮುಖದಲ್ಲಿ ಡಿ.೨೦ರಿಂದ ಡಿ.೨೫ರವರೆಗೆ ನಡೆಯಲಿದೆ.
ನೀರು, ಮೇವಿಗಾಗಿ ಅಗತ್ಯ ಕ್ರಮ ಕೈಗೊಳ್ಳಿ
ಪ್ರತಿ ವಾರಕ್ಕೊಮ್ಮೆ ತಾಲೂಕಿನ ಪ್ರತಿಯೊಂದು ಗ್ರಾಮಗಳಿಗೆ ತೆರಳಿ ಪರಿಶೀಲನೆ ನಡೆಸಬೇಕು. ನೀರು, ಮೇವಿಗಾಗಿ ಅಗತ್ಯವಿದ್ದಲ್ಲಿ ತುರ್ತು ಕ್ರಮಗಳನ್ನು ಕೈಗೊಳ್ಳಲು ಮುಂದಾಗಬೇಕೆಂದು ಜಂಟಿ ಕೃಷಿ ನಿರ್ದೇಶಕ, ತಾಪಂ ಆಡಳಿತಾಧಿಕಾರಿ ಮಂಜುನಾಥ ಅಂತರವಳ್ಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
  • < previous
  • 1
  • ...
  • 457
  • 458
  • 459
  • 460
  • 461
  • 462
  • 463
  • 464
  • 465
  • ...
  • 485
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved