ಅಧಿಕಾರ, ರಾಜಕಾರಣ ಶಾಶ್ವತವಲ್ಲನಾನು ನಮ್ಮ ತಂದೆಯವರ ಕಾಲದಿಂದಲೂ ಅನೇಕ ಮುಖ್ಯಮಂತ್ರಿಗಳನ್ನು ನೋಡಿದ್ದೇನೆ. ಅನೇಕ ಮುಖ್ಯಮಂತ್ರಿಗಳೊಂದಿಗೆ ಕೆಲಸ ಮಾಡಿದ್ದೇನೆ. ಆ ಅನುಭವದಲ್ಲಿ ಹೇಳುವುದಾದರೆ, ಅಧಿಕಾರ, ರಾಜಕಾರಣ ಶಾಶ್ವತವಲ್ಲ. ಅಂತವರು ಜನರ ಮನಸ್ಸಿನಲ್ಲಿ ಉಳಿಯುವುದಿಲ್ಲ. ಹಾಗಾಗಿ ನಾನು ಜನಸಾಮಾನ್ಯರ ರಾಜಕಾರಣ ಮಾಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ, ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.