• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭ್ರೂಣ ಹತ್ಯೆ ಬಗ್ಗೆ ಜಾಗೃತಿ ಇಲ್ಲದಿರುವುದು ಬೇಸರದ ಸಂಗತಿ
ಆರತಿಗೊಂದು ಕೀರ್ತಿಗೊಂದು ಮಗು ಬೇಕು ಎನ್ನುವ ಕಾಲ ದೂರವಾಗಿದೆ. ಅತಿಯಾದ ಸಂಪತ್ತನ್ನು ಸಂಗ್ರಹಿಸುವ ಸ್ವಾರ್ಥ, ಸಂಪ್ರದಾಯ, ಕಂದಾಚಾರಗಳು ಯಾವ ದೇಶ, ಸಮಾಜದಲ್ಲಿ ಇರುತ್ತವೆಯೋ, ಆ ದೇಶ, ಸಮಾಜ ಬಹುತೇಕ ಅಂತ್ಯವಾಗುತ್ತದೆ ಎಂದು ಕರ್ನಾಟಕ ಜಾನಪದ ವಿವಿಯ ಕುಲಪತಿ ಪ್ರೊ. ಟಿ.ಎಂ. ಭಾಸ್ಕರ್ ಹೇಳಿದರು.
ಸದಾಶಿವ ಆಯೋಗದ ವರದಿ ಜಾರಿಯಾಗಲಿ
ಮಾದಿಗ ಸಮುದಾಯ ಎಲ್ಲಾ ರಂಗದಲ್ಲಿ ಅಭಿವೃದ್ಧಿಯಾಗಲು ಸದಾಶಿವ ಆಯೋಗ ಜಾರಿಯಾಗಬೇಕು. ಸರ್ಕಾರಗಳ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸಮುದಾಯ ಜನತೆ ಜಾಗೃತರಾಗಬೇಕು ಎಂದು ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಹೇಳಿದರು.
ಜನರ ಜೀವ ರಕ್ಷಣೆಯೇ ಆದ್ಯತೆ, ದಂಡ ವಸೂಲಿಯಲ್ಲ
ಸಬ್ ಇನ್‌ಸ್ಪೆಕ್ಟರ್‌ ಉಮಾ ಪಾಟೀಲ್ ಮಾತನಾಡಿ, ದಂಡ ಹಾಕುವ ಉದ್ದೇಶ ದಂಡಕ್ಕೆ ಹೆದರಿಯಾದರೂ ಹೆಲ್ಮೆಟ್ ಹಾಕಿಕೊಂಡು ಓಡಾಡಲಿ ಎನ್ನುವ ಉದ್ದೇಶವೇ ಹೊರತು ಸಾರ್ವಜನಿಕರಿಗೆ ತೊಂದರೆ ಕೊಡುವ ಉದ್ದೇಶ ನಮ್ಮದಲ್ಲ. ಪೊಲೀಸರು ಹತ್ತಾರು ಜಾಗೃತಿ ಕಾರ್ಯಕ್ರಮಗಳನ್ನ ಮಾಡಿದರೂ ವಾಹನ ಸವಾರರು ಮಾತ್ರ ಪೊಲೀಸರ ಮನವಿಗೆ ಸ್ಪಂದಿಸುತ್ತಿಲ್ಲ. ಹೆಲ್ಮೆಟ್ ಹಾಕಿಕೊಂಡು ಓಡಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿತ್ತು, ಬೈಕ್ ಅಪಘಾತದಲ್ಲಿ ಮರಣ ಹೊಂದುವವರ ಸಂಖ್ಯೆಯಲ್ಲಿಯೂ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ ಎಂದು ಹೇಳಿದರು.
ಅಲ್ಪಸಂಖ್ಯಾತರ ವೋಟಿಗಾಗಿ ಕಾಂಗ್ರೆಸ್ಸಿನಿಂದ ತುಷ್ಟೀಕರಣ
ವೀರ ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರರಲ್ಲ, ಸುವರ್ಣಸೌಧದಲ್ಲಿರುವ ಅವರ ಭಾವಚಿತ್ರ ತೆಗೆಯಬೇಕು ಎಂದು ಕಾಂಗ್ರೆಸ್ ನಾಯಕರು ಹೇಳಿಕೆ ನೀಡುವ ಮೂಲಕ ಅಲ್ಪಸಂಖ್ಯಾತರ ವೋಟಿಗಾಗಿ ತುಷ್ಟೀಕರಣ ನೀತಿ ಅನುಸರಿಸುತ್ತಿದ್ದಾರೆ ಎಂದು ಸಾವರ್ಕರ್ ಅವರ ಮೊಮ್ಮಗ ಸಾತ್ಯಕಿ ಸಾವರ್ಕರ್ ವಾಗ್ದಾಳಿ ನಡೆಸಿದರು.
ಅಕ್ರಮ ಕಟ್ಟಡ: ಪುರಸಭೆ ಆಡಳಿತ ಪಕ್ಷದ ಸದಸ್ಯೆಯಿಂದ ದೂರು
ಹಾನಗಲ್ಲ ಪುರಸಭೆ ಆಡಳಿತ ಪಕ್ಷದ ಸದಸ್ಯೆ ವೀಣಾ ಗುಡಿ ಪುರಸಭೆ ಮುಖ್ಯಾಧಿಕಾರಿಗೆ ದೂರೊಂದನ್ನು ನೀಡಿ ಪಟ್ಟಣದಲ್ಲಿ ಕಾನೂನು ಬಾಹಿರವಾಗಿ ಪುರಸಭೆ ಪರವಾನಿಗೆ ಇಲ್ಲದೆ ಕಟ್ಟಡಗಳು ನಿರ್ಮಾಣವಾಗುತ್ತಿವೆ. ಮೂಲಭೂತ ಸೌಲಭ್ಯಗಳಿಲ್ಲದೆ ವಾರ್ಡ್‌ನಲ್ಲಿ ಸಾರ್ವಜನಿಕರು ಆಡಳಿತದ ವಿರುದ್ಧ ಮಾತನಾಡುತ್ತಿದ್ದಾರೆ. ಈ ಬಗ್ಗೆ ಹಲವು ಬಾರಿ ಪುರಸಭೆ ಮುಖ್ಯಾಧಿಕಾರಿಗಳ ಗಮನ ಸೆಳೆದರೂ ಏನೂ ಪ್ರಯೋಜನವಾಗಿಲ್ಲ. ಇದರಿಂದ ಪುರಸಭೆಯ ಆಸ್ತಿಯನ್ನೇ ಕಳೆದುಕೊಳ್ಳುವ ಸ್ಥಿತಿ ಬಂದಿದೆ ಎಂದು ದೂರಿದ್ದಾರೆ.
ಬುಡಕಟ್ಟು ಜನಾಂಗ ಎಲ್ಲರಂತೆ ಮುಖ್ಯವಾಹಿನಿಗೆ ಬರಬೇಕು
ದೇಶದ ಒಟ್ಟು ಜನಸಂಖ್ಯೆಯ ಶೇ.8ರಷ್ಟು ಬುಡಕಟ್ಟು ಜನಾಂಗದವರಿದ್ದಾರೆ. ಅವರೆಲ್ಲರನ್ನೂ ಅಜ್ಞಾನ, ಅನಕ್ಷರತೆ ಮತ್ತು ಬಡತನದ ಸ್ಥಿತಿಯಿಂದ ಹೊರತಂದು ಸ್ವಾವಲಂಬಿ ಬದುಕು ನಡೆಸಲು ಅನುಕೂಲ ಕಲ್ಪಿಸಿಕೊಡುವ ಮೂಲಕ ಮುಖ್ಯವಾಹಿನಿಗೆ ತರುವ ಕೆಲಸವಾಗಬೇಕಾಗಿದೆ ಎಂದು ರೋಟರಿ ಇನ್ನರ್‌ವೀಲ್ ಕ್ಲಬ್ ಅಧ್ಯಕ್ಷೆ ಮಹೇಶ್ವರಿ ಪಸಾರದ ಅಭಿಪ್ರಾಯ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳು ದೊಡ್ಡ ಕನಸು ಕಂಡು ನನಸಾಗಿಸಿಕೊಳ್ಳಲಿ
ವೇಗವಾಗಿ ಹೆಜ್ಜೆ ಹಾಕುತ್ತಿರುವ ಜಗದಲ್ಲಿ ಸ್ಪರ್ಧೆ ಎದುರಿಸಿ ಜಯ ಗಳಿಸಲು ಯುವ ಸಮುದಾಯವನ್ನು ಸಜ್ಜುಗೊಳಿಸುವ ಜವಾಬ್ದಾರಿ ಈಗಿನ ಶಿಕ್ಷಣದ ಮುಖ್ಯ ಭಾಗವಾಗಿದ್ದು, ಶಾಸಕ ಶ್ರೀನಿವಾಸ ಮಾನೆ ಅವರ ಮಾರ್ಗದರ್ಶನದಲ್ಲಿ ಪರಿವರ್ತನಾ ಕಲಿಕಾ ಕೇಂದ್ರ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ನೀಡುವಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಉದ್ಯಮಿ ವಿಜಯ ಮಾನೆ ಹೇಳಿದರು.
ನಿವೃತ್ತ ನೌಕರರು ನಡೆದಾಡುವ ಗ್ರಂಥಾಲಯಗಳಿದ್ದಂತೆ
ಜೀವನದಲ್ಲಿ ಸಾಕಷ್ಟು ಅನುಭವ ಹಾಗೂ ಕೌಶಲ್ಯ ಹೊಂದಿರುವ ನಿವೃತ್ತ ನೌಕರರು ನಡೆದಾಡುವ ಗ್ರಂಥಾಲಯ ಇದ್ದಂತೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ವಿಶೇಷಚೇತನ ಮಕ್ಕಳು ಸಾಮಾನ್ಯರಿಗಿಂತ ಕಡಿಮೆಯಿಲ್ಲ
ಹಿರೇಕೆರೂರ ಹಾಗೂ ರಟ್ಟೀಹಳ್ಳಿ ತಾಲೂಕಿನ ಎಲ್ಲ ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಂಗವಿಕಲ ಮಕ್ಕಳನ್ನು ತಂದೆ-ತಾಯಿಗಳು ವ್ಯವಸ್ಥಿತವಾಗಿ ಸಾಕುತ್ತಿರುವುದನ್ನು ನೋಡಿದ್ದೇನೆ. ಇಂಥ ಸಂದರ್ಭದಲ್ಲಿ ಈ ಮಕ್ಕಳು ಇತರ ಮಕ್ಕಳಿಗಿಂತ ಕಡಿಮೆ ಇಲ್ಲದಂತೆ ಅವರ ಜತೆ ಸಮನ್ವಯ ಸಾಧಿಸಿ ಶಿಕ್ಷಣ ಪಡೆಯಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ
ಹಾವೇರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ 12 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 26ರವರೆಗೆ ಅವಧಿ ವಿಸ್ತರಿಸಲಾಗಿದೆ.ಜಿಲ್ಲೆಯ ಹಾಗೂ ಹೊರ ಜಿಲ್ಲೆಯ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೂಲ ಜಿಲ್ಲೆಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಮೂಲ ಜಿಲ್ಲೆಯಲ್ಲಿ ಅರ್ಹ ಅಭ್ಯರ್ಥಿಗಳು ದೊರೆಯದೇ ಇದ್ದಲ್ಲಿ ಹೊರ ಜಿಲ್ಲೆಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.
  • < previous
  • 1
  • ...
  • 459
  • 460
  • 461
  • 462
  • 463
  • 464
  • 465
  • 466
  • 467
  • ...
  • 485
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved