• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆವಕಿನಲ್ಲಿ ಇಳಿಮುಖ, ಬ್ಯಾಡಗಿ ಮಾರುಕಟ್ಟೆಗೆ 1.37 ಲಕ್ಷ ಚೀಲ ಮೆಣಸಿನಕಾಯಿ
ಬ್ಯಾಡಗಿ ಅಂತಾರಾಷ್ಟ್ರೀಯ ಮೆಣಸಿನಕಾಯಿ ಮಾರುಕಟ್ಟೆ ಆವಕಿನಲ್ಲಿ ಇಳಿಮುಖವಾಗಿದ್ದು, ಗುರುವಾರ ಕೇವಲ 1.37 ಲಕ್ಷ ಮೆಣಸಿನಕಾಯಿ ಚೀಲ ಆವಕವಾಗಿದ್ದು, ಎಂದಿನಂತೆ ದರದಲ್ಲಿ ಸ್ಥಿರತೆ ಮುಂದುವರಿದಿದೆ.
ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ: ಡಿಕೆಶಿ ಈಗೇನು ಹೇಳ್ತಾರೆ?
ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸಚಿವರೊಬ್ಬರು ಸೇರಿದಂತೆ ಶಾಸಕರು ರಾಜೀನಾಮೆಗೆ ಮುಂದಾಗಿರುವುದು ಅವರ ಪಕ್ಷದ ಭಿನ್ನಮತವನ್ನು ಬಹಿರಂಗಪಡಿಸಿದೆ ಎಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ನೈಸರ್ಗಿಕ ಸಂಪನ್ಮೂಲವಾದ ನೀರನ್ನು ಮಿತವಾಗಿ ಬಳಸಿ: ಪುಟ್ಟರಾಜು
ನೀರನ್ನು ಮಿತವಾಗಿ ಬಳಸುವ ಮೂಲಕ ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆಗೆ ಎಲ್ಲರೂ ಮುಂದಾಗಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಪುಟ್ಟರಾಜು ಹೇಳಿದರು. ವಿಶ್ವ ಜಲ ದಿನಾಚರಣೆಯಲ್ಲಿ ಅವರು ಮಾತನಾಡಿದ್ದಾರೆ.
ಹಾವೇರಿಯೊಂದಿಗೆ ಗುರುಲಿಂಗ ಕಾಪಸೆ ನಂಟು
ಮಾ. 27ರಂದು ನಿಧನರಾದ ನಾಡಿನ ಹಿರಿಯ ಲೇಖಕ ಡಾ. ಗುರುಲಿಂಗ ಕಾಪಸೆ ಅವರು ಹಾವೇರಿಯೊಂದಿಗೆ ನಂಟು ಹೊಂದಿದ್ದರು. ಇಲ್ಲಿ ಹಲವು ಕಾರ್ಯಕ್ರಮಗಳನ್ನು ಸಂಘಟಿಸಿ, ಯಶಸ್ವಿಗೊಳಿಸಿದ್ದರು.
ರಾಣಿಬೆನ್ನೂರಲ್ಲಿ ನೀರಿನ ಬರದಲ್ಲೂ ಹೋಳಿ ಸಂಭ್ರಮ
ನೀರಿನ ತೀವ್ರ ಬರದಲ್ಲೂ ಬುಧವಾರ ರಾಣಿಬೆನ್ನೂರು ನಗರದಲ್ಲಿ ಬಣ್ಣದಾಟವನ್ನು ಅತ್ಯಂತ ಸಡಗರ-ಸಂಭ್ರಮದಿಂದ ಆಚರಿಸಲಾಯಿತು. ಯುವಕರು ಬಣ್ಣದಾಟವಾಗಿ ಸಂಭ್ರಮಿಸಿದರು.
ಲೋಕಸಭಾ ಚುನಾವಣೆಯು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬ: ಭರತ್ ಹೆಗಡೆ
ಹಾವೇರಿ ತಾಲೂಕಿನ ಗಾಂಧಿಪುರ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಬುಧವಾರ ಮತದಾನದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ನರೇಗಾ ಯೋಜನೆಯಡಿ ಗ್ರಾಮೀಣರಿಗೆ ನಿರಂತರ ಕೆಲಸ
ರಟ್ಟೀಹಳ್ಳಿ ತಾಲೂಕಿನ ತಾಲೂಕಿನ ಮಕರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಡ್ಡಗುಬ್ಬಿ, ಯಡಗೋಡ ಗ್ರಾಮದಲ್ಲಿ ವಲಸೆ ಯಾಕ್ರೀ? ನಿಮ್ಮೂರಲ್ಲೆ ಉದ್ಯೋಗ ಖಾತ್ರಿ, ಉದ್ಯೋಗ ಖಾತ್ರಿ ದುಡಿಮೆ ಖಾತ್ರಿ ಅಭಿಯಾನ ನಡೆಯಿತು.
ಲೋಕಸಭೆ ಚುನಾವಣೆ ಕಾಂಗ್ರೆಸ್‌ಗೆ ನಿರ್ಣಾಯಕ: ಬಸವರಾಜ ಶಿವಣ್ಣನವರ
ಕಾಂಗ್ರೆಸ್‌ಗೆ ಲೋಕಸಭೆ ಚುನಾವಣೆ ನಿರ್ಣಾಯಕವಾಗಿದ್ದು, ಅಲ್ಪಸಂಖ್ಯಾತ ಸಮುದಾಯದ ಜನರು ಎಂದಿಗೂ ನಮ್ಮನ್ನು ಕೈಬಿಡುವುದಿಲ್ಲ ಎಂಬ ನಂಬಿಕೆಯಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದ್ದಾರೆ.
ಹಾನಗಲ್ಲದಲ್ಲಿ ವರ್ಷದೊಳಗೆ ೧೩,೬೦೦ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸುವ ಗುರಿ: ಶ್ರೀನಿವಾಸ ಮಾನೆ
ಅಕ್ಕಿಆಲೂರಿನಲ್ಲಿ ಹಕ್ಕುಪತ್ರ ವಿತರಣೆಗೆ ಈಗಾಗಲೇ ಚಾಲನೆ ನೀಡಲಾಗಿದ್ದು, ೪೦-೫೦ ವರ್ಷಗಳಿಂದ ಹಕ್ಕುಪತ್ರ ಇಲ್ಲದೇ ವಾಸಿಸುತ್ತಿದ್ದ ೧೫೦ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದ್ದಾರೆ.
ರಾಣಿಬೆನ್ನೂರಲ್ಲಿ ನಗೆಯಾಡದ ರತಿ-ಮನ್ಮಥರು, ಯಾರಿಗೂ ದಕ್ಕದ ಬಹುಮಾನ!
ರಾಣಿಬೆನ್ನೂರು ನಗರದ ದೊಡ್ಡಪೇಟೆ ರಾಮಲಿಂಗೇಶ್ವರ ದೇವಸ್ಥಾನದ ಬಳಿ ಹೋಳಿ ಹಬ್ಬದ ಪ್ರಯುಕ್ತ ಕುಳ್ಳಿರಿಸಿದ್ದ ಜೀವಂತ ರತಿ ಮನ್ಮಥರನ್ನು ನಗಿಸಲು ಈ ವರ್ಷವೂ ಯಾರಿಂದಲೂ ಸಾಧ್ಯವಾಗಿಲ್ಲ. ಆರು ಲಕ್ಷ ರು. ಬಹುಮಾನ ಗೆಲ್ಲಲು ಯಾರಿಂದಲೂ ಆಗಿಲ್ಲ.
  • < previous
  • 1
  • ...
  • 460
  • 461
  • 462
  • 463
  • 464
  • 465
  • 466
  • 467
  • 468
  • ...
  • 560
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved