ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೀರಿನ ಸಮಸ್ಯೆ, ಹುರಳಿಕುಪ್ಪಿ ಗ್ರಾಪಂಗೆ ಬೀಗ ಜಡಿದು ಪ್ರತಿಭಟನೆ
ಕುಡಿಯುವ ನೀರು, ನೈರ್ಮಲ್ಯ ಹಾಗೂ ಜಲ ಜೀವನ್ ಮಿಷನ್ ಕಾಮಗಾರಿಗೆ ಸಂಬಂಧಪಟ್ಟಂತೆ ಸವಣೂರು ತಾಲೂಕಿನ ಹುರಳಿಕುಪ್ಪಿ ಗ್ರಾಮಸ್ಥರು ಗ್ರಾಪಂಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.
ಭೇದಭಾವವಿಲ್ಲದೇ ಹೋಳಿ ಬಣ್ಣದಲ್ಲಿ ಮಿಂದೆದ್ದ ಜನ
ಗುತ್ತಲ ಪಟ್ಟಣದ ಹಿರಿಯರು, ಕಿರಿಯರು, ಯುವಕರು ಮಹಿಳೆಯರು ಎಂಬ ಭೇದವಿಲ್ಲದೆ ಒಬ್ಬರಿಗೊಬ್ಬರು ಬಣ್ಣವನ್ನು ಎರಚಿ ಹೋಳಿ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಹಾನಗಲ್ಲ ಕ್ಷೇತ್ರದಲ್ಲಿ ೨.೧೩ ಲಕ್ಷ ಮತದಾರರು-ಎಂ.ಎಂ. ರಮೇಶ
ಹಾನಗಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಗೆ ೨,೧೩,೩೩೦ ಮತದಾರರು ಮತದಾನ ಮಾಡಲಿದ್ದು, ೨೪೩ ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ ಎಂದು ಸಹಾಯಕ ಚುನಾವಣಾಧಿಕಾರಿ ಎಂ.ಎಂ. ರಮೇಶ ತಿಳಿಸಿದರು.
ಹತ್ತು ವರ್ಷಗಳ ಮೋದಿಜಿ ಆಡಳಿತದಲ್ಲಿ ಭಾರತ ಭವ್ಯವಾಗಿದೆ-ಮಾಜಿ ಶಾಸಕ ಶಿವರಾಜ ಸಜ್ಜನರ
ಹತ್ತು ವರ್ಷಗಳ ನರೇಂದ್ರ ಮೋದಿಜಿ ಆಡಳಿತದಲ್ಲಿ ಭಾರತ ಭವ್ಯವಾಗಿದೆಯಲ್ಲದೆ, ಇಡೀ ಜಗತ್ತು ಭಾರತದ ಮಾತು ಕೇಳುವಂತಾಗಿದೆ ಎಂದು ಮಾಜಿ ಶಾಸಕ ಶಿವರಾಜ ಸಜ್ಜನರ ಹೇಳಿದರು.
ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಈ ಸಲ ಹೊಸ ಬಿರುಗಾಳಿ ಬೀಸುತ್ತಿದೆ-ಶಾಸಕ ಯು.ಬಿ. ಬಣಕಾರ
ಈ ಬಾರಿ ಈ ಕ್ಷೇತ್ರದಲ್ಲಿ ಹೊಸ ಬಿರುಗಾಳಿ ಬೀಸುತ್ತದೆ. ಈ ಹಿಂದಿನ ಎಲ್ಲ ಚುನಾವಣೆಗಳ ಇತಿಹಾಸ ಅಳಿಸಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರು ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಯು.ಬಿ. ಬಣಕಾರ ವಿಶ್ವಾಸ ವ್ಯಕ್ತಪಡಿಸಿದರು.
ಲೋಕಸಭಾ ಚುನಾವಣೆ: ವಿದ್ಯಾರ್ಥಿಗಳಿಂದ ಮತದಾನ ಜಾಗೃತಿ
ರಟ್ಟೀಹಳ್ಳಿ ತಾಲೂಕಿನ ಚಿಕ್ಕಬ್ಬಾರ ಗ್ರಾಮದ ಶ್ರೀ ರೇಣುಕಾ ಪ್ರೌಢಶಾಲೆಯ ವಿದ್ಯಾರ್ಥಿಗಳು ಮುಂಬರುವ ಲೋಕಸಭಾ ಚುನಾವಣೆ ನಿಮಿತ್ತ ತಮ್ಮ ದೂರದ ಸಂಬಂಧಿಕರಿಗೆ ಪತ್ರ ಮುಖೇನ ಮತದಾನದ ಜಾಗೃತಿ ಮೂಡಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾದರು.
ರೈತ ವಿದ್ಯಾನಿಧಿಯಂತಹ ಯೋಜನೆ ಬಂದ್ ಮಾಡಿದ್ದು ಕಾಂಗ್ರೆಸ್ ಸಾಧನೆ-ಬಸವರಾಜ ಬೊಮ್ಮಾಯಿ
ಬಾಳಂಬೀಡ ಏತ ನೀರಾವರಿಗೆ ಉಳಿದ ಶೇ.೧೦ರಷ್ಟು ಕೆಲಸ ಮಾಡದೇ ಯೋಜನೆಯಿಂದ ನೀರು ಹರಿಸಲು ಇವರಿಂದ ಆಗಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹರಿಹಾಯ್ದರು.
ಚುನಾವಣಾ ಅಕ್ರಮಗಳ ಬಗ್ಗೆ ತೀವ್ರ ನಿಗಾಕ್ಕೆ ಡಿಸಿ ಸೂಚನೆ
ಹಿರಿಯ ನಾಗರಿಕರು, ವಿಶೇಷಚೇತನರು ಹಾಗೂ ಅಗತ್ಯ ಸೇವಾ ಮತದಾರರಿಗೆ ನಮೂನೆ ೧೨ಡಿ ಹಾಗೂ ಅಂಚೆ ಮತದಾನ ಇತರ ಚುನಾವಣಾ ಕರ್ತವ್ಯ ನಿರತರಿಗೆ ೧೨, ೧೨ಎ ನಮೂನೆಗಳ ವಿತರಣೆ ಕಾರ್ಯವನ್ನು ಎರಡು ದಿನದೊಳಗಾಗಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.
ನೀತಿ ಸಂಹಿತೆ ಉಲ್ಲಂಘನೆ ನಿಗಾಕ್ಕೆ ಸಿವಿಜಿಲ್ ತಂತ್ರಾಂಶ ಬಳಕೆ ಕಡ್ಡಾಯ
ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ತ್ವರಿತವಾಗಿ ಟ್ರ್ಯಾಕ್ ಮಾಡಿ ಪರಿಹಾರ ವ್ಯವಸ್ಥೆ ರಚಿಸುವ ನಿಟ್ಟಿನಲ್ಲಿ ಸಿವಿಜಿಲ್ ಆ್ಯಪ್‌ನ್ನು ಎಲ್ಲ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಡೌನ್‌ಲೋಡ್ ಮಾಡಿಕೊಂಡು ಬಳಸುವಂತೆ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಯಿಂದ ವಂಚಿತ ವಿದ್ಯಾರ್ಥಿಯಿಂದ ಪ್ರತಿಭಟನೆ
ರಾಣಿಬೆನ್ನೂರ ತಾಲೂಕಿನ ಹರನಗಿರಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಅಭಿಷೇಕ್ ವಿಜಯಕುಮಾರ್ ಜರಮಲ್ಲ ಜಿಲ್ಲಾಧಿಕಾರಿ ಕಚೇರಿ ಎದುರು ಅಣಕು ಪರೀಕ್ಷೆ ಬರೆಯುವ ಮೂಲಕ ತನ್ನ ಪೋಷಕರೊಂದಿಗೆ ಸೋಮವಾರ ಪ್ರತಿಭಟನೆ ನಡೆಸಿದರು.
< previous
1
...
461
462
463
464
465
466
467
468
469
...
560
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ