ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಹಿಳೆಯರು ಹಕ್ಕು, ಕರ್ತವ್ಯ ಪಡೆಯಲು ಜಾಗೃತರಾಗಲಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್
ಇಂದು ಮಹಿಳೆ ತನ್ನ ಜವಾಬ್ದಾರಿಯನ್ನು ಅರಿತು ಎಲ್ಲ ರಂಗದಲ್ಲೂ ತನ್ನ ಹಕ್ಕು ಚಲಾಯಿಸುತ್ತಿದ್ದಾಳೆ. ಎಲ್ಲ ರಂಗದಲ್ಲೂ ಪಾಲ್ಗೊಂಡು ತನ್ನ ಆಸ್ತಿತ್ವವನ್ನು ಕಾಯ್ದುಕೊಳ್ಳುತ್ತಿದ್ದಾಳೆ.
ಮಣ್ಣಿನ ಗುಣಧರ್ಮ ಆಧಾರದಡಿ ಬೆಳೆ ಆಯ್ಕೆ ಮಾಡಿ: ಬಸವರಾಜ ಮಣಕೂರ
ಹಾನಗಲ್ಲ ತಾಲೂಕಿನಲ್ಲಿ ಗೋವಿನಜೋಳ ಬೆಳೆಯು ಮುಂಗಾರು, ಹಿಂಗಾರು ಹಾಗೂ ಬೇಸಿಗೆ ಹಂಗಾಮಿನಲ್ಲಿ ಪ್ರಮುಖ ಬೆಳೆಯಾಗಿ ಬಿತ್ತನೆಯಾಗುತ್ತಿದೆ.
ಹಾವೇರಿ ಹೋಳಿ ಹಬ್ಬದಲ್ಲಿ ಕುಂಭಮೇಳ ಕಲ್ಪನೆಯ ಸೋಗಿನ ಮೆರವಣಿಗೆ ಮಾಡಲು ಸಿದ್ಧತೆ
ಮರಿಕಲ್ಯಾಣ ಖ್ಯಾತಿಯ ಹಾವೇರಿ ನಗರದಲ್ಲಿ ಮಾ. 15ರಂದು ರಂಗಪಂಚಮಿ ನಡೆಯಲಿದೆ. ಈ ಸಲದ ಹೋಳಿ ಹಬ್ಬವನ್ನು ವಿಶೇಷ ಹಾಗೂ ವಿನೂತನವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಹಣ, ಅಧಿಕಾರ ಶಾಶ್ವತವಲ್ಲ: ಶಾಸಕ ಯಾಸೀರ ಅಹ್ಮದಖಾನ ಪಠಾಣ
ದೇಶಾದ್ಯಂತ ಶಿವಶರಣ ವಚನಗಳು ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವ ಮೂಲಕ ಸದೃಢ ನಾಡು ನಿರ್ಮಾಣ ಮಾಡುತ್ತಿವೆ.
ಅರಳೇಶ್ವರ ಗ್ರಾಮದಲ್ಲಿ ಹಣ ಡಬ್ಲಿಂಗ್ ಮಾಡುವುದಾಗಿ ಮೋಸ: ಇಬ್ಬರ ಸೆರೆ
ಹಾನಗಲ್ಲ ತಾಲೂಕಿನ ಅರಳೇಶ್ವರ ಗ್ರಾಮದ ಶೈಲಾ ಪಾಟೀಲ ಹಾಗೂ ಬೊಮ್ಮನಹಳ್ಳಿ ಗ್ರಾಮದ ಈಶ್ವರಗೌಡ ಪಾಟೀಲ ಎಂಬವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮಳೆಯಿಂದ ಹಾನಿಗೊಳಗಾದ ರಸ್ತೆ ದುರಸ್ತಿಗೆ ರು. 10 ಕೋಟಿ ಅನುದಾನ
ಹಿರೇಕೆರೂರು ತಾಲೂಕಿನ ಆರೀಕಟ್ಟಿಯಿಂದ ಬೆಟಕೇರೂರ ರಸ್ತೆ ಅಭಿವೃದ್ಧಿಗೆ ₹1.25 ಕೋಟಿಗೆ ಅನುಮೋದನೆ ದೊರೆತಿದೆ.
ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸ್ತ್ರೀಚೇತನ ಅಭಿಯಾನ: ಜಿಪಂ ಸಿಇಒ ರುಚಿ ಬಿಂದಲ್
ಮಹಿಳಾ ಕೂಲಿಕಾರರ ಪ್ರಮಾಣ ಹೆಚ್ಚಿಸಲು ಸ್ತ್ರೀಚೇತನ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಮಹಿಳಾ ಸುರಕ್ಷತೆಗೆ ಆದ್ಯತೆ ಸಿಗಲಿ: ಸುನಿತಾ ಬಡಿಗೇರ
ಮಹಿಳಾ ಸುರಕ್ಷತೆ ಎಂಬುದು ಕೇವಲ ಯೋಜನೆ ರೂಪಿಸುವುದರಿಂದ ಸಾಧ್ಯವಿಲ್ಲ. ಬದಲಾಗಿ ಪುರುಷನ ಮನಸ್ಥಿತಿ ಬದಲಾದಲ್ಲಿ ಮಾತ್ರ ಅದು ಸಾಕಾರಗೊಳ್ಳಲಿದೆ.
ಸವಣೂರಿನ ಆಶ್ರಯ ಬಡಾವಣೆಗಳ ಅಭಿವೃದ್ಧಿಗೆ ₹10 ಲಕ್ಷ
ಸರ್ಕಾರದ ವಿಶೇಷ ಅನುದಾನ ನಿರೀಕ್ಷೆಯಲ್ಲಿ ವಿವಿಧ ಮೂಲಗಳಿಂದ ಸುಮಾರು ₹2959 ಲಕ್ಷದಲ್ಲಿ ₹2917 ಲಕ್ಷ ಖರ್ಚಿನೊಂದಿಗೆ ಅಂದಾಜು ₹42 ಲಕ್ಷ ಉಳಿತಾಯ ಯೋಜನೆಯನ್ನು ರೂಪಿಸಲಾಗಿದೆ ಎಂದು ಮುಖ್ಯಾಧಿಕಾರಿ ನೀಲಪ್ಪ ಹಾದಿಮನಿ ತಿಳಿಸಿದರು.
ಇ- ಖಾತಾ ಮಾಡಿಸಲು ಮಧ್ಯವರ್ತಿಗಳ ಮೊರೆ ಹೋಗಬೇಡಿ: ಶಾಸಕ ಶ್ರೀನಿವಾಸ ಮಾನೆ
ನಗರ ವ್ಯಾಪ್ತಿಯಲ್ಲಿ ನಿವೇಶನ, ಮನೆಯ ಆಸ್ತಿಗಳನ್ನು ಹೊಂದಿರುವರು ದಾಖಲೆ ಸಮೇತ ಪುರಸಭೆ ಕಚೇರಿಗೆ ತೆರಳಿ ಅರ್ಜಿ ಸಲ್ಲಿಸಿದರೆ ಕೂಡಲೇ ಇ- ಖಾತಾ ಮಾಡಿಕೊಡುವ ವ್ಯವಸ್ಥೆ ಕಲ್ಪಿಸಲಾಗಿದೆ.
< previous
1
...
43
44
45
46
47
48
49
50
51
...
409
next >
Top Stories
ದ.ಕನ್ನಡ, ಉಡುಪಿಯಲ್ಲಿ ಕೋಮು ಹಿಂಸೆ ನಿಗ್ರಹ ಪಡೆ ಸ್ಥಾಪನೆ: ಪರಂ
ಸೋನು ನಿಗಮ್ ವಿರುದ್ಧ ಎಫ್ಐಆರ್
ಉಗ್ರ ಪಾಕ್ಗೆ ಮತ್ತೆ ಭಾರತ 3 ನಿರ್ಬಂಧ
ನಿಯಮ ಪಾಲಿಸದ ಪೇಯಿಂಗ್ ಗೆಸ್ಟ್ ಬಂದ್ ಮಾಡಲು ಬಿಬಿಎಂಪಿ ಚರ್ಚೆ
ಮೆಟ್ರೋ ಹಳದಿ ಮಾರ್ಗ ಜೂನ್ನಲ್ಲಿ ಆರಂಭ: ಅರ್ಧ ಗಂಟೆಗೆ 1 ರೈಲು ಸೇವೆ