• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಳ್ಳು ಭರವಸೆಗೆ ಮರಳಾಗದಂತೆ ಮಹಿಳೆಯರು ಜಾಗೃತಿ ಮೂಡಿಸಬೇಕು-ಸೃಷ್ಠಿ ಪಾಟೀಲ
ಬಿಜೆಪಿ ಮಹಿಳೆಯರ ಸಬಲೀಕರಣಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದು, ನಮ್ಮ ಪಕ್ಷದಲ್ಲಿ ಇರುವಷ್ಟು ಮಹಿಳಾ ಕಾರ್ಯಕರ್ತರು ಬೇರೆಯಾವ ಪಕ್ಷದಲ್ಲಿಯೂ ಇಲ್ಲ. ಬಿಜೆಪಿ ಮಹಿಳೆಯನ್ನು ಸಮಾನ ದೃಷ್ಟಿಯಿಂದ ನೋಡುತ್ತದೆ ಎಂದು ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸೃಷ್ಠಿ ಪಾಟೀಲ ಹೇಳಿದರು.
ಬ್ಯಾಡಗಿ ಮಾರುಕಟ್ಟೆಯಲ್ಲಿ ಎಂದಿನಂತೆ ವಹಿವಾಟು, 2 ಲಕ್ಷ ಚೀಲ ಆವಕ
ಬ್ಯಾಡಗಿ ಅಂತಾರಾಷ್ಟ್ರೀಯ ಮೆಣಸಿನಕಾಯಿ ಮಾರುಕಟ್ಟೆಗೆ ಸೋಮವಾರ 2 ಲಕ್ಷಕ್ಕೂ ಅಧಿಕ ಮೆಣಸಿನಕಾಯಿ ಚೀಲ ಆವಕವಾಗಿದ್ದು, ಸಾಕಷ್ಟು ಪೊಲೀಸ್‌ ಭದ್ರತೆಗಳ ನಡುವೆ ವ್ಯಾಪಾರ ವಹಿವಾಟು ಎಂದಿನಂತೆ ನಡೆಯಿತು. ದರದಲ್ಲಿ ಸ್ಥಿರತೆ ಮುಂದುವರೆದಿದ್ದು, ರೈತರಲ್ಲಿ ಮೂಡಿದ್ದ ದರ ಕುಸಿತದ ಸಂಶಯ ಮತ್ತು ಆತಂಕ ದೂರವಾಗಿದೆ.
ಬಿಜೆಪಿ ಸರ್ಕಾರದಿಂದ ಸಾಮಾಜಿಕ ನ್ಯಾಯ ಸಾಧ್ಯವಿಲ್ಲ-ಗೀತಾ ಪೂಜಾರ
ಬೆಲೆ ಏರಿಕೆ ಗಗನಕ್ಕೇರಿಸಿ ಭಾರತದ ಜನತೆಯನ್ನು ಭೀತಿಯಲ್ಲಿ ಕಾಲ ಕಳೆಯುವಂತೆ ಮಾಡಿರುವ ಬಿಜೆಪಿ ಸರಕಾರದಿಂದ ಸಾಮಾಜಿಕ ನ್ಯಾಯ ಸಾಧ್ಯವಿಲ್ಲ, ಕರ್ನಾಟಕದಂತೆ ದೇಶಕ್ಕೆ ಕಾಂಗ್ರೆಸ್ ಸರಕಾರ ನೀಡಲು ಕಾಂಗ್ರೆಸ್ ಬೆಂಬಲಿಸಲು ಮಹಿಳೆಯರು ಮೊದಲು ಮನಸ್ಸು ಮಾಡಬೇಕು ಎಂದು ಪಕ್ಷದ ನಾಯಕಿ ಗೀತಾ ಪೂಜಾರ ತಿಳಿಸಿದರು.
ಬ್ಯಾಡಗಿ ದುರ್ಘಟನೆಗೆ ಕಾರ್ಪೋರೇಟ್ ಕಂಪನಿಗಳ ಪರವಾದ ಕೃಷಿ ನೀತಿ ಕಾರಣ
ಬ್ಯಾಡಗಿ ಎಪಿಎಂಸಿ ಮಾರುಕಟ್ಟೆಯಲ್ಲಿ ಇತ್ತೀಚೆಗೆ ನಡೆದ ದುರ್ಘಟನೆಗೆ ಕೇಂದ್ರ ಸರ್ಕಾರದ ಕಾರ್ಪೋರೇಟ್ ಕಂಪನಿಗಳ ಪರವಾದ ಕೃಷಿ ನೀತಿಗಳೇ ಕಾರಣ. ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಎಂದು ಕೆಪಿಆರ್‌ಎಸ್ ರಾಜ್ಯ ಉಪಾಧ್ಯಕ್ಷ ಯು. ಬಸವರಾಜ ಆಗ್ರಹಿಸಿದರು.
ಶಿಗ್ಗಾಂವಿ ಜನರ ಜತೆ ಸಂಬಂಧ ರಾಜಕೀಯ ಮೀರಿದ್ದು- ಬಸವರಾಜ ಬೊಮ್ಮಾಯಿ
ಲೋಕಸಭೆ ಟಿಕೆಟ್‌ ಘೋಷಣೆ ಬಳಿಕ ಕ್ಷೇತ್ರದ ಜನರು ನೋವಿಂದ ಕಣ್ಣೀರು ಹಾಕಿದ್ದಾರೆ. ಅವರನ್ನು ಕಂಡು ನಾನು ಅಂದು ಕಣ್ಣೀರು ಹಾಕಿದ್ದೇನೆ. ಕ್ಷೇತ್ರ ಜನರ ಜತೆ ನನ್ನ ಸಂಬಂಧ ರಾಜಕೀಯ ಮೀರಿದ್ದು ಎಂದು ಹಾವೇರಿ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
ಚುನಾವಣಾ ಕರ್ತವ್ಯದಲ್ಲಿ ಲೋಪವಾಗದಂತೆ ಕಾರ್ಯನಿರ್ವಹಿಸಿ-ಜಿಲ್ಲಾಧಿಕಾರಿ
ಲೋಕಸಭಾ ಚುನಾವಣೆ ಕಾರ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು ಚುನಾವಣಾ ಕಾರ್ಯದಲ್ಲಿ ಯಾವುದೇ ಲೋಪವಾಗದಂತೆ ಅತ್ಯಂತ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು. ನ್ಯಾಯ ಸಮ್ಮತ ಹಾಗೂ ಪಾರದರ್ಶಕ ಚುನಾವಣೆಗೆ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಚುನಾವಣಾ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.
ಪ್ರಮುಖ ಖಾತೆ ಹೊಂದಲು ಕ್ಷೇತ್ರ ಮತದಾರರು ಕಾರಣ-ಸಚಿವ ಜೋಶಿ
ಕಳೆದ 3 ಬಾರಿ ಈ ಭಾಗದಲ್ಲಿ ನಾನು ಲೋಕಸಭೆ ಪ್ರತಿನಿಧಿಸಿದ್ದೇನೆ. ಮೂರು ಬಾರಿಯೂ ನನಗೆ ಈ ಭಾಗದ ಜನರು ಬಹು ಅಂತರ ಮತ ನೀಡಿದ್ದೀರಿ, ನಿಮ್ಮ ಆಶೀರ್ವಾದದಿಂದ ದೇಶದ ಮೂರು ಪ್ರಮುಖ ಖಾತೆ ಮೋದಿ ಅವರು ನೀಡಿದರು. ಅದಕ್ಕೆ ನೀವೇ ಕಾರಣ ಎಂದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.
ಕಟ್ಟುನಿಟ್ಟಿನ ಮಾದರಿ ನೀತಿ ಸಂಹಿತೆ ಜಾರಿಗೆ ನಿಗಾವಹಿಸಿ-ಜಿಲ್ಲಾಧಿಕಾರಿ
ಲೋಕಸಭಾ ಸಾರ್ವತ್ರಿಕ ಚುನಾವಣೆ ನೀತಿ ಸಂಹಿತೆ ಶನಿವಾರ ಸಂಜೆಯಿಂದಲೇ ಜಾರಿಯಾಗಿದ್ದು, ಚುನಾವಣಾ ಮಾದರಿ ನೀತಿ ಸಂಹಿತೆ ನಿಗಾಕ್ಕೆ ನಿಯೋಜಿತಗೊಂಡ ವಿವಿಧ ತಂಡಗಳು ತಕ್ಷಣದಿಂದಲೇ ಕರ್ತವ್ಯಕ್ಕೆ ಹಾಜರಾಗಿ ನೀತಿ ಸಂಹಿತೆ ಉಲ್ಲಂಘನೆ ಮೇಲೆ ನಿಗಾವಹಿಸಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ಸಲಹೆ ನೀಡಿದರು.
ಧರ್ಮ, ಜಾತಿಯ ವಿಷ ಬೀಜ ಬಿತ್ತಿ ಮತ ಕೇಳುವುದಿಲ್ಲ-ಆನಂದಸ್ವಾಮಿ ಗಡ್ಡದೇವರಮಠ
ಯಾವುದೇ ಕಾರಣಕ್ಕೂ ಧರ್ಮ, ಜಾತಿಯ ಹೆಸರು ಹೇಳಿ, ವಿಷಬೀಜ ಬಿತ್ತಿ ಮತ ಕೇಳುವುದಿಲ್ಲ. ಕ್ಷೇತ್ರದ ಜನತೆ ಚುನಾವಣೆಯಲ್ಲಿ ಆಶೀರ್ವದಿಸಿ, ಅವಕಾಶ ನೀಡಿದರೆ ರಾಜ್ಯಕ್ಕಾಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುವೆ ಎಂದು ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.
ಸರ್ಕಾರಿ ಕಚೇರಿಗಳಲ್ಲಿ ಏಜೆಂಟರು ಇದ್ದಲ್ಲಿ ಕ್ರಮ-ಡಿವೈಎಸ್ಪಿ ಚಂದ್ರಶೇಖರ
ಲೋಕಾಯುಕ್ತರ ಹೆಸರಿನಲ್ಲಿ ಯಾರಾದರೂ ಅಧಿಕಾರಿಗಳನ್ನು ಹೆದರಿಸಿದರೆ ನಮ್ಮ ಗಮನಕ್ಕೆ ತರಬೇಕು, ಕೆಲವು ಸರ್ಕಾರಿ ಕಚೇರಿಗಳಲ್ಲಿ ಏಜೆಂಟರನ್ನು (ದಲ್ಲಾಳಿಗಳು) ನೇಮಕ ಮಾಡಿಕೊಂಡಿರುವ ಘಟನೆಗಳು ಕೇಳಿಬರುತ್ತಿದೆ ಅಂಥವುಗಳ ಕುರಿತು ಕ್ರಮ ಜರುಗಿಸುತ್ತೇವೆ.
  • < previous
  • 1
  • ...
  • 467
  • 468
  • 469
  • 470
  • 471
  • 472
  • 473
  • 474
  • 475
  • ...
  • 559
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved