• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು-ಶಾಸಕ ಬಣಕಾರ
ತಾಲೂಕಿನ ಯಾವುದೇ ಗ್ರಾಮದಲ್ಲಿ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಅಂತಹ ಸಮಸ್ಯಾತ್ಮಕ ಗ್ರಾಮಗಳನ್ನು ಈಗಲೇ ಗುರುತಿಸಿ, ಸಮಸ್ಯೆಗೆ ಪರಿಹಾರ ಕೈಗೊಳ್ಳಲು ಸಿದ್ಧತೆಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ಶಾಸಕ ಯು.ಬಿ. ಬಣಕಾರ ತಿಳಿಸಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಗಾಜಿಗೌಡ್ರ ಅಧಿಕಾರ ಸ್ವೀಕಾರ
ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್‌ ಹಿರಿಯ ಮುಖಂಡ ಎಸ್.ಎಫ್.ಎನ್ ಗಾಜಿಗೌಡ್ರ ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ಗುಡ್ಡದಮಲ್ಲಾಪುರ ಪರಂಪರೆ ಸಾವಿರಾರು ಮಠದಲ್ಲೇ ಶ್ರೇಷ್ಠ-ಮುರುಘರಾಜೇಂದ್ರ ಶ್ರೀಗಳು
ನಾಡಿನ ಸಾವಿರಾರು ಮಠಗಳಲ್ಲಿ ಶ್ರೇಷ್ಠ ಪರಂಪರೆಯ ಮಠವಾಗಿರುವ ಕ್ಷೇತ್ರದಲ್ಲಿ ಮೂಕಪ್ಪ ಶ್ರೀಗಳ ಪವಾಡ ಅದ್ಭುತವಾಗಿವೆ ಎಂದು ಮಡ್ಲೂರು ಮಠದ ಮುರುಘರಾಜೇಂದ್ರ ಶ್ರೀಗಳು ತಿಳಿಸಿದರು.
ಹಾವೇರಿ ಜಿಲ್ಲೆಯಲ್ಲಿ ನೀತಿ ಸಂಹಿತೆ ಜಾರಿ: ಏ. ೧೨ರಿಂದ ನಾಮಪತ್ರ ಸಲ್ಲಿಕೆ
ಹಾವೇರಿಯ ಐದು ವಿಧಾನಸಭಾ ಕ್ಷೇತ್ರ ಹಾಗೂ ಗದಗ ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರ ಒಳಗೊಂಡ ಕ್ಷೇತ್ರದಲ್ಲಿ ಚುನಾವಣೆಯನ್ನು ಪಾರದರ್ಶಕ ಹಾಗೂ ನ್ಯಾಯ ಸಮ್ಮತ ಚುನಾವಣೆಗೆ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಏ. ೧೨ರಿಂದ ಹಾವೇರಿ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
ನಾಯಕರಾದವರು ಎಲ್ಲರನ್ನೂ ಒಗ್ಗೂಡಿಸಿಕೊಂಡು ಮುನ್ನಡೆಯಬೇಕು-ಪ್ರೊ. ಮಾರುತಿ
ಮಾನವನ ಸಾಧನೆಯಲ್ಲಿ ಅಸಾಧ್ಯವೆಂಬುದಿಲ್ಲ, ಸಾಧ್ಯತೆಗಾಗಿ ಶ್ರದ್ಧೆಯಿಂದ ಪರಿಶ್ರಮಿಸುವ ಅಗತ್ಯ ಬಹಳವಾಗಿದ್ದು, ನಾಯಕರಾದವರು ಆತ್ವವಿಶ್ವಾಸದಿಂದ ಎಲ್ಲರನ್ನೂ ಒಗ್ಗೂಡಿಸಿಕೊಂಡು ಮುನ್ನಡೆಯುವ ತಾಳ್ಮೆ ಉಳ್ಳವರಾಗಿರಬೇಕು ಎಂದು ಸಾಹಿತಿ ಪ್ರೊ. ಮಾರುತಿ ಶಿಡ್ಲಾಪೂರ ತಿಳಿಸಿದರು.
ಸರ್ಕಾರದ ಯೋಜನೆಗಳ ವಸ್ತುಪ್ರದರ್ಶನಕ್ಕೆ ಚಾಲನೆ
ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳನ್ನು ವಸ್ತು ಪ್ರದರ್ಶನದ ಮೂಲಕ ಅದ್ಭುತವಾಗಿ ಅನಾವರಣಗೊಳಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ವೀರಮಲ್ಲಪ್ಪ ಪೂಜಾರ ಹೇಳಿದರು.
ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಿ-ಅಕ್ಷಯ್ ಶ್ರೀಧರ್‌
ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಪ್ರತಿಯೊಬ್ಬ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ, ಶಾಲಾ ಕಾಲೇಜು ಚುನಾವಣಾ ಸಾಕ್ಷರತಾ ಸಂಘಗಳ ವಿದ್ಯಾರ್ಥಿಗಳು, ಮತದಾರರಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿ ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಅಕ್ಷಯ್ ಶ್ರೀಧರ್ ಕರೆ ನೀಡಿದರು.
ಮೋದಿ ಕೊಡುಗೆ ಬಗ್ಗೆ ಅಭಿಪ್ರಾಯ ಸಂಗ್ರಹ-ಶಿವಕುಮಾರ ತಿಪ್ಪಶೆಟ್ಟಿ
ಪ್ರಧಾನಿ ನರೇಂದ್ರ ಮೋದಿಯವರು ದೇಶಕ್ಕಾಗಿ ಈ ೧೦ ವರ್ಷದಲ್ಲಿ ಏನೆಲ್ಲ ಅಭಿವೃದ್ಧಿ ಮಾಡಿದ್ದಾರೆ. ಏನು ಸಹಾಯ ಮಾಡಿದ್ದಾರೆ ಎಂಬುದರ ಮೇಲೆ ಜನರ ಅಭಿಪ್ರಾಯವನ್ನು ಸಂಗ್ರಹ ಮಾಡುವುದು ವಿಕಸಿತ ಭಾರತ ಸಂಕಲ್ಪ ಅಭಿಪ್ರಾಯ ಸಂಗ್ರಹದ ಉದ್ದೇಶವಾಗಿದೆ.
ಪ್ರಧಾನಿ ಮೋದಿಯಿಂದಾಗಿ ವಿಶ್ವದ ನಾಯಕತ್ವ ಭಾರತಕ್ಕೆ ಬಂದಿದೆ-ಬಸವರಾಜ ಬೊಮ್ಮಾಯಿ
ಪ್ರಧಾನಿ ನರೇಂದ್ರ ಮೋದಿ ಕಾರ್ಯದಕ್ಷತೆಯಿಂದಾಗಿ ವಿಶ್ವದ ಬೆಳವಣಿಗೆಯ ನಾಯಕತ್ವ ಭಾರತ ದೇಶಕ್ಕೆ ಬಂದಿದೆ ಎಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ರೈತರ ವಿರುದ್ಧ ಸುಳ್ಳು ದೂರು ದಾಖಲಿಸುವುದಿಲ್ಲ: ವರ್ತಕರ ಸಂಘದ ಅಧ್ಯಕ್ಷ ಸುರೇಶಗೌಡ
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರೈತರಿಗೆ ಮೆಣಸಿನಕಾಯಿ ಮಾರಾಟಕ್ಕೆ ಮುಕ್ತ ಅವಕಾಶವಿದೆ, ಮೊನ್ನೆ ನಡೆದ ಘಟನೆ ಅತ್ಯಂತ ದುರದೃಷ್ಟಕರ. ಸುಳ್ಳು ವದಂತಿಗಳಿಗೆ ವಿಚಲಿತಗೊಳ್ಳದೇ ಕರ್ನಾಟಕ ಸೇರಿದಂತೆ ಆಂಧ್ರ, ತೆಲಂಗಾಣದ ರೈತರು ಎಂದಿನಂತೆ ನಮ್ಮ ಜೊತೆ ಸಹಕಾರ ನೀಡುವಂತೆ ವರ್ತಕರ ಸಂಘದ ಅಧ್ಯಕ್ಷ, ಮಾಜಿ ಶಾಸಕ ಸುರೇಶಗೌಡ ಪಾಟೀಲ ಮನವಿ ಮಾಡಿದರು.
  • < previous
  • 1
  • ...
  • 468
  • 469
  • 470
  • 471
  • 472
  • 473
  • 474
  • 475
  • 476
  • ...
  • 559
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved